India is taking bold decisions and implementing them with speed: PM Modi
January 18th, 10:30 am
PM Modi performed ‘bhoomi pujan’ of Ahmedabad Metro’s Phase-II and Surat Metro. “Ahmedabad and Surat are receiving very important gifts today. Metro will further strengthen the connectivity in what are two major business centres of the country,” the Prime Minister said in his remarks. He further added that the rapid expansion of metro network in India in recent years showed the gulf between the work done by our government and the previous ones.ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2 ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿಯವರಿಂದ ಭೂಮಿ ಪೂಜೆ
January 18th, 10:30 am
ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು, ಗುಜರಾತ್ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಉಪಸ್ಥಿತರಿದ್ದರು.ಆಟ ಈಗ ಶುರುವಾಗಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಆಟಿಕೆಗ ಕ್ಷೇತ್ರದಲ್ಲಿ ಸ್ವಾವಲಂಬಿ ಭಾರತ ವಾಗಲು ಉತ್ತೇಜಿಸಿದರು.
August 30th, 11:00 am
ಸ್ನೇಹಿತರೆ, ಇಂದು ಓನಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಬ್ಬ ಚಿಂಗಂ ಮಾಸದಲ್ಲಿ ಬರುತ್ತದೆ. ಈ ಸಮಯದಲ್ಲಿ ಜನರು ಏನನ್ನಾದರೂ ಹೊಸ ವಸ್ತುವನ್ನು ಖರೀದಿಸುತ್ತಾರೆ. ತಮ್ಮ ಮನೆಗಳನ್ನು ಸಿಂಗರಿಸುತ್ತಾರೆ. ಹೂವಿನ ರಂಗೋಲಿ ಹಾಕುತ್ತಾರೆ. ಓಣಂ ಹಬ್ಬದ ಆನಂದವನ್ನು ಅನುಭವಿಸುತ್ತಾರೆ. ವಿವಿಧ ಬಗೆಯ ಕ್ರೀಡೆಗಳು, ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತದೆ. ಓಣಂ ಹಬ್ಬದ ಸಡಗರ ಇಂದು ದೂರದ ವಿದೇಶಗಳಿಗೂ ಹಬ್ಬಿದೆ. ಅಮೇರಿಕಾ ಆಗಲಿ, ಯುರೋಪ್ ಆಗಲಿ ಅಥವಾ ಖಾಡಿ ದೇಶವೇ ಆಗಲಿ ಓಣಂ ಹಬ್ಬದ ಉಲ್ಲಾಸ ನಿಮಗೆ ಎಲ್ಲೆಡೆ ನೋಡಲು ಸಿಗುತ್ತದೆ. ಓಣಂ ಈಗ ಒಂದು ಅಂತಾರಾಷ್ಟ್ರೀಯ ಹಬ್ಬವಾಗುತ್ತಾ ಸಾಗಿದೆ.We aim to increase defence manufacturing in India: PM Modi
August 27th, 05:11 pm
At a webinar on defence sector, PM Modi spoke about making the sector self-reliant. He said, We aim to increase defence manufacturing in India...A decision has been taken to permit up to 74% FDI in the defence manufacturing through matic route.ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ಕುರಿತ ವಿಚಾರಗೋಷ್ಠಿಯಲ್ಲಿ ಪ್ರಧಾನಿ ಮೋದಿ ಭಾಷಣ
August 27th, 05:00 pm
ರಕ್ಷಣಾ ತಯಾರಿಕೆಯಲ್ಲಿ “ಆತ್ಮನಿರ್ಭರ ಭಾರತ” ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರವಾಗುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿಯವರು, ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು."ಎಮ್. ಎಸ್. ಎಮ್. ಇ.ಗಳಿಗೆ ಸುಲಭ ಸಾಲ ಲಭ್ಯತೆಗಾಗಿ 59 ನಿಮಿಷಗಳ ಸಾಲಸೌಲಭ್ಯ ಜಾಲತಾಣ : ಪ್ರಧಾನಿ ಮೋದಿ "
November 02nd, 05:51 pm
ಪ್ರಧಾನಿ ನರೇಂದ್ರ ಮೋದಿ ದೇಶದ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸ್ (ಎಂಎಸ್ಎಂಇ) ಕ್ಷೇತ್ರಕ್ಕಾಗಿ 'ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು' ಇಂದು ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ, ಭಾರತದ ಎಮ್. ಎಸ್. ಎಮ್. ಇ.ಗಳಿಗೆ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಹನ್ನೆರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಪ್ರಧಾನಿ ಮೋದಿ ಈ ನಿರ್ಧಾರಗಳನ್ನು ಸರಕಾರದಿಂದ ಭಾರತದ ಎಂಎಸ್ಎಂಇಗಳಿಗೆ 'ದೀಪಾವಳಿ ಉಡುಗೊರೆ' ಎಂದು ಕರೆದಿದ್ದಾರೆ.ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ .
November 02nd, 05:50 pm
ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.For me, the people of this country are my family: PM Modi
May 27th, 06:50 pm
Prime Minister Modi today inaugurated Delhi-Meerut Expressway and Eastern peripheral Expressway. Both these projects would greatly benefit people of Delhi NCR and western Uttar Pradesh. Addressing a huge public meeting at Baghpat on the occasion, PM Modi highlighted various development initiatives undertaken by the NDA Government at Centre to bring about a positive difference in the lives of people across the country.ಪೂರ್ವ ಬಾಹ್ಯ ಎಕ್ಸಪ್ರೆಸ್ ಹೆದ್ದಾರಿ ಮತ್ತು ದಿಲ್ಲಿ-ಮೀರತ್ ಎಕ್ಸಪ್ರೆಸ್ ಹೆದ್ದಾರಿಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನ ಮಂತ್ರಿ.
May 27th, 01:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾನುವಾರದಂದು ದಿಲ್ಲಿ ಎನ್.ಸಿ.ಆರ್. ವಲಯದಲ್ಲಿ ಹೊಸದಾಗಿ ನಿರ್ಮಾಣಗೊಂಡ ಎರಡು ಎಕ್ಸ್ ಪ್ರೆಸ್ ಹೆದ್ದಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದರಲ್ಲಿ ಮೊದಲನೇಯದ್ದು 14 ಪಥಗಳ ದಿಲ್ಲಿ ಮೀರತ್ ಎಕ್ಸ್ ಪ್ರೆಸ್ ಹೆದ್ದಾರಿಯ ಮೊದಲನೇ ಹಂತವಾದ ನಿಜಾಮುದ್ದೀನ್ ಸೇತುವೆಯಿಂದ ದಿಲ್ಲಿ, ಉತ್ತರಪ್ರದೇಶ ಗಡಿಯವರೆಗಿನ ಹೆದ್ದಾರಿ ಮತ್ತು ಎರಡನೇಯದ್ದು ರಾಷ್ಟ್ರೀಯ ಹೆದ್ದಾರಿ 1 ರ ಕುಂಡ್ಲಿಯಿಂದ ರಾಷ್ಟ್ರೀಯ ಹೆದ್ದಾರಿ 2 ರಲ್ಲಿರುವ ಪಲ್ವಾಲನ್ನು ಜೋಡಿಸುವ 135 ಕಿಲೋ ಮೀಟರ್ ಉದ್ದದ ಪೂರ್ವ ಬಾಹ್ಯ ಎಕ್ಸ ಪ್ರೆಸ್ ಹೆದ್ದಾರಿ (ಇ.ಪಿ.ಇ.)ಕಾಂಗ್ರೆಸ್ ಅನ್ನು ಅಧಿಕಾರದಿಂದ ತೆಗೆದುಹಾಕಲು ಕರ್ನಾಟಕ ಪ್ರತಿಜ್ಞೆ ಮಾಡಿದೆ : ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಮೋದಿ
February 04th, 05:02 pm
ಬೆಂಗಳೂರಿನ 'ಪರಿವರ್ತನೆ ಯಾತ್ರೆ' ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಕೌಂಟ್ಡೌನ್ ಆರಂಭವಾಗಿದೆ , ಅವರು ಈಗ ರಾಜ್ಯದ ನಿರ್ಗಮನ ದ್ವಾರದಲ್ಲಿ ನಿಂತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. . ಬಿಜೆಪಿ ಅಭಿವೃದ್ಧಿಗೆ ಮೀಸಲಿಟ್ಟಿದೆ ಎಂದು ಅವರು ಹೇಳಿದರು ಆದರೆ ಕಾಂಗ್ರೆಸ್ ಕೇವಲ ಭ್ರಷ್ಟಾಚಾರ, ಪುಷ್ಟೀಕರಣದ ರಾಜಕೀಯ ಮತ್ತು ವಿಭಜನೆಗೆ ಮೀಸಲಿಟ್ಟಿದೆ .PM Modi addresses public meeting in Bengaluru, Karnataka
February 04th, 04:58 pm
Addressing a ‘Parivartane Yatre’ rally in Bengaluru, PM Narendra Modi remarked that countdown for Congress to exit the state had begun and they were now standing at the exit gate. He added that BJP was devoted to development while the Congress only stood for corruption, politics of appeasement and pision.World market is waiting for us. No need to think our enterprise is small: PM at MSME event in Ludhiana
October 18th, 08:00 pm
India can play a major role in providing strength to global economy that is facing slowdown, Prime Minister Narendra Modi said while exhorting small businesses to make products with zero defect and zero effect on environment. He also stressed upon the need to promote Khadi industry. PM launched the National SC/ST Hub to provide support to entrepreneurs from the community. It will enable central public sector enterprises to fulfill procurement target set by the Government.ಲೂದಿಯಾನದಲ್ಲಿ ಎಂ.ಎಸ್.ಎಂ.ಇ.ಗಳಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ರಾಷ್ಟ್ರೀಯ ಶೂನ್ಯ ದೋಷ – ಶೂನ್ಯ ಪರಿಣಾಮ ಯೋಜನೆ ಮತ್ತು ರಾಷ್ಟ್ರೀಯ ಎಸ್.ಸಿ./ಎಸ್.ಟಿ. ಹಬ್ ಗೆ ಚಾಲನೆ; ದೇಶಕ್ಕೆ ಮೂರು ವಿದ್ಯುತ್ ಯೋಜನೆ ಸಮರ್ಪಣೆ ಮಾಡಿದ ಪ್ರಧಾನಿ
October 18th, 07:59 pm
PM Narendra Modi launched National SC/ST Hub and Zero Defect Zero Effect scheme today. PM Modi distributed Charkhas to 500 women and viewed their exhibits. He said, “Khadi is a priority for us. A Charkha at home brings more income.” The PM said that bringing the poor to the economic mainstream of the country was vital and the country’s progress was directly linked to it.