Prime Minister congratulates citizens for record gas production
August 04th, 09:28 pm
The Prime Minister, Shri Narendra Modi has congratulated citizens for a new record towards self reliance in the field of gas production. Shri Modi said that self-reliance in the field of energy is very important in achieving the resolve of a developed India.ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 14th, 12:15 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
September 14th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಗೆ ಶಿಲಾನ್ಯಾಸ ಇಂದೋರ್ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಂಪುಟದ ಅನುಮೋದನೆ
February 15th, 03:49 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಮತ್ತು ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು, ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಪಂಚಾಯತ್‌ನಲ್ಲಿ ಕಾರ್ಯಸಾಧ್ಯವಾದ ಪಿಎಸಿಎಸ್, ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು ಮತ್ತು ಕರಾವಳಿಯ ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಹಾಗೂ ದೊಡ್ಡ ಜಲಮೂಲಗಳನ್ನು ಹೊಂದಿರುವ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಮತ್ತು ಅಸ್ತಿತ್ವದಲ್ಲಿರುವ ಪಿಎಸಿಎಸ್/ಡೈರಿಯನ್ನು ಬಲಪಡಿಸಲು ಯೋಜನೆಯನ್ನು ರೂಪಿಸಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವಿವಿಧ ಯೋಜನೆಗಳ ಸಮನ್ವಯದಲ್ಲಿ 'ಇಡೀ-ಸರ್ಕಾರದ' ವಿಧಾನವನ್ನು ಬಳಸಿಕೊಳ್ಳಲಿದೆ. ಆರಂಭದಲ್ಲಿ, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ನಬಾರ್ಡ್, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ ಡಿ ಡಿ ಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಸಿದ್ಧಪಡಿಸುತ್ತವೆ.39ನೇ ʻಪ್ರಗತಿʼ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ
November 24th, 07:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಸಿಟಿ ಆಧಾರಿತ, ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನ ಉದ್ದೇಶಿದ, ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒಳಗೊಂಡ ʻಪ್ರಗತಿʼ ಬಹು ಮಾದರಿ ವೇದಿಕೆಯ 39ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಲಿರುವ ಮಾಡಲಿರುವ ಪ್ರಧಾನಿ
June 04th, 07:39 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೂನ್ 5, 2021ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿವೆ. 'ಉತ್ತಮ ಪರಿಸರಕ್ಕಾಗಿ ಜೈವಿಕ ಇಂಧನಗಳ ಪ್ರಚಾರ' ಎಂಬುದು ಈ ವರ್ಷದ ಕಾರ್ಯಕ್ರಮದ ವಿಷಯವಾಗಿದೆ.36ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
February 24th, 07:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿಯ 36ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ, ಎಂಟು ಯೋಜನೆಗಳು, ಒಂದು ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ಮತ್ತು ಒಂದು ಕಾರ್ಯಕ್ರಮ ಸೇರಿದಂತೆ ಹತ್ತು ಕಾರ್ಯಸೂಚಿ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.ಫೆಬ್ರವರಿ 17, ತಮಿಳುನಾಡಿನಲ್ಲಿ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
February 15th, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 17ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮಿಳುನಾಡಿನ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ರಾಷ್ಟ್ರಕ್ಕೆ ಸಮರ್ಪಿಸುವರು. ಪ್ರಧಾನಮಂತ್ರಿ ಅವರು ರಾಮನಾಥಪುರಂ-ತೂತುಕುಡಿ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಮನಲಿಯ ಚೆನ್ನೈ ಪೆಟ್ರೋಲಿಯಂ ನಿಗಮ ನಿಯಮಿತದ ಗ್ಯಾಸೋಲಿನ್ ಡೆಸುಲ್ಫರೈಸೇಷನ್ ಘಟಕವನ್ನು ರಾಷ್ಟ್ರಕ್ಕೆ ಅರ್ಪಿಸುವರು. ಅವರು ನಾಗಪಟ್ಟಣನಲ್ಲಿ ಕಾವೇರಿ ಬೇಸಿನ್ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಈ ಯೋಜನೆಗಳಿಂದ ಭಾರೀ ಪ್ರಮಾಣದಲ್ಲಿ ಸಾಮಾಜಿಕ-ಆರ್ಥಿಕ ಪ್ರಯೋಜನಗಳಾಗುವ ಜೊತೆಗೆ ದೇಶ ಊರ್ಜ ಆತ್ಮನಿರ್ಭರ ಭಾರತ ನಿರ್ಮಾಣ ನಿಟ್ಟಿನಲ್ಲಿ ಸಾಗಲು ಉತ್ತೇಜನ ನೀಡುತ್ತದೆ. ತಮಿಳುನಾಡಿನ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.There is no such thing as 'cannot happen': PM Modi at 8th Convocation ceremony of PDPU
November 21st, 11:06 am
PM Modi addressed the 8th convocation ceremony of PDPU via video conferencing. PM Modi urged the students to have purpose in life. He stressed that it's not that successful people don't have problems, but the one who accepts challenges, confronts them, defeats them, solves problems, only succeeds.ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಮೋದಿ
November 21st, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದರ ಗೌರವವನ್ನು ಹೆಚ್ಚಿಸಿದರು. 45 ಮೆಗಾವ್ಯಾಟ್ ಸಾಮರ್ಥ್ಯದ ‘ಮೊನೊಕ್ರಿಸ್ಟಲೈನ್ ಸೋಲಾರ್ ಫೊಟೊ ವೋಲ್ಟೇಕ್ ಪ್ಯಾನೆಲ್’ ಮತ್ತು ‘ಜಲತಂತ್ರಜ್ಞಾನದ ಉತ್ಕೃಷ್ಟ ಕೇಂದ್ರಕ್ಕೆ’ ಅಡಿಗಲ್ಲು ಸಮಾರಂಭ ನೆರವೇರಿಸಿದರು. ವಿಶ್ವವಿದ್ಯಾಲಯದಲ್ಲಿ ‘ಆವಿಷ್ಕಾರ ಮತ್ತು ವಿಕಾಸ ಕೇಂದ್ರ – ತಂತ್ರಜ್ಞಾನ ವ್ಯಾಪಾರ ವಿಕಾಸ ಕೇಂದ್ರ’, ‘ತರ್ಜುಮೆ ಮಾಡಬಹುದಾದ ಸಂಶೋಧನಾ ಕೇಂದ್ರ’ ಮತ್ತು ‘ಕ್ರೀಡಾ ಸಂಕೀರ್ಣವನ್ನು’ ಕೂಡಾ ಉದ್ಘಾಟಿಸಿದರು.ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳ ಸಿಇಓಗಳೊಂದಿಗೆ ಪ್ರಧಾನಮಂತ್ರಿ ಸಂವಾದ
October 26th, 11:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನೀತಿ ಆಯೋಗ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳ ಸಿಇಓಗಳೊಂದಿಗೆ ಸಂವಾದ ನಡೆಸಿದರು.ಜಾಗತಿಕ ಅನಿಲ ಮತ್ತು ತೈಲ ಕಂಪನಿಗಳ ಸಿಒಇ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ
October 23rd, 09:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2020ರ ಅಕ್ಟೋಬರ್ 26ರಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೀತಿ ಆಯೋಗ ಮತ್ತು ಪೆಟ್ರೋಲಿಯಂ ಸಚಿವಾಲಯ ಆಯೋಜಿಸಿರುವ ವಾರ್ಷಿಕ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುವ ಜಾಗತಿಕ ಅನಿಲ ಮತ್ತು ತೈಲ ಕಂಪನಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳನ್ನು ಸೆಪ್ಟೆಂಬರ್ 13 ರಂದು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಿ
September 11th, 06:35 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 13 ರಂದು ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಗಳಲ್ಲಿ ಪ್ಯಾರಾದೀಪ್-ಹಲ್ಡಿಯಾ-ದುರ್ಗಾಪುರ ಪೈಪ್‌ಲೈನ್ ಯೋಜನೆಯ ದುರ್ಗಾಪುರ-ಬಂಕಾ ವಿಭಾಗ ಮತ್ತು ಎರಡು ಎಲ್‌ಪಿಜಿ ಬಾಟ್ಲಿಂಗ್ ಘಟಕಗಳು ಸೇರಿವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳಾದ ಇಂಡಿಯನ್ ಆಯಿಲ್ ಮತ್ತು ಎಚ್‌ಪಿಸಿಎಲ್ ಈ ಯೋಜನೆಗಳನ್ನು ರೂಪಿಸಿವೆ.Cabinet approves extension of time limit for availing the benefits of "Pradhan Mantri Garib Kalyan Yojana" for Ujjwala beneficiaries by three months w.e.f. 01.07.2020
July 08th, 07:06 pm
The Union Cabinet chaired by the Prime Minister, Shri Narendra Modi has approved the proposal of Ministry of Petroleum & Natural Gas for extension of time limit by three months w.e.f. 01.07.2020 for availing the benefits of “Pradhan Mantri Garib Kalyan Yojana for Ujjwala beneficiariesPM reviews situation of Oil Well Blow Out and fire in Assam
June 18th, 08:57 pm
PM Modi reviewed the situation arising out of oil well blow out in Tinsukia district, Assam. The PM assured the people of Assam that Government of India is fully committed to providing support and relief and rehabilitation to the affected families.32 ನೇ PRAGATI ಸಂವಾದದ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿಗಳು
January 22nd, 05:36 pm
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು 2020 ನೇ ಸಾಲಿನ ಪ್ರಥಮ PRAGATI ಸಭೆಯ ಅಧ್ಯಕ್ಷತೆ ವಹಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒಳಗೊಂಡ, ಸಕಾಲದಲ್ಲಿ ಅನುಷ್ಠಾನ ಮತ್ತು ಸಕಾರಾತ್ಮಕ ಆಡಳಿತಕ್ಕಾಗಿ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆಯಾದ ಪ್ರಗತಿಯ ಮೂಲಕ ಪ್ರಧಾನ ಮಂತ್ರಿಗಳ 32 ನೇ ಸಂವಾದವನ್ನು ಇದು ಬಿಂಬಿಸಿತು.ಫೆ.11ರಂದು ಪೆಟ್ರೋಟೆಕ್ -2019ನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 10th, 12:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬೃಹತ್ ನೋಯಿಡಾದ ಇಂಡಿಯಾ ಎಕ್ಸ್ ಪೋ ಕೇಂದ್ರದಲ್ಲಿ, 2019ರ ಫೆಬ್ರವರಿ 11ರಂದು ಪೆಟ್ರೋಟೆಕ್ -2019ನ್ನು ಉದ್ಘಾಟಿಸಲಿದ್ದಾರೆ.ಪ್ರಧಾನಿಯವರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳ ಸಂವಾದ
February 13th, 07:03 pm
ಪ್ರಧಾನಮಂತ್ರಿ ಉಜ್ವಲ ಯೋಜನೆಯ 100ಕ್ಕೂ ಹೆಚ್ಚು ಫಲಾನುಭವಿಗಳು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಅವರ ನಿವಾಸದಲ್ಲಿ ಸಂವಾದ ನಡೆಸಿದರು.ಸೋಶಿಯಲ್ ಮೀಡಿಯಾ ಕಾರ್ನರ್ 23 ಅಕ್ಟೋಬರ್ 2017
October 23rd, 07:05 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ವಡೋದರದಲ್ಲಿ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ
October 22nd, 05:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ವಡೋದರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವಡೋದರಾ ನಗರದ ಕಮಾಂಡ್ ನಿಯಂತ್ರಣ ಕೇಂದ್ರ; ವಗೋಡಿಯಾ ಪ್ರಾದೇಶಿಕ ನೀರು ಸರಬರಾಜು ಯೋಜನೆ; ಮತ್ತು ಬ್ಯಾಂಕ್ ಆಫ್ ಬರೋಡಾದ ನೂತನ ಪ್ರಧಾನ ಕಚೇರಿ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು.