ಉತ್ತಮ ಸಂಪರ್ಕವನ್ನು ಒದಗಿಸಲು 6,798 ಕೋಟಿ ರೂಪಾಯಿ ಅಂದಾಜು ವೆಚ್ಚದ ಎರಡು ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ, ಇದರಿಂದ ಪ್ರಯಾಣ ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿಮೆ ಮಾಡಲು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಾಧ್ಯ, 5 ವರ್ಷಗಳಲ್ಲಿ ಯೋಜನೆ ಪೂರ್ಣ
October 24th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು (CCEA), ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ ರೂ.6,798 ಕೋಟಿಗಳ ಎರಡು ಯೋಜನೆಗಳಿಗೆ ಅನುಮೋದನೆ ನೀಡಿದೆ.ವಾರಣಾಸಿಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹೊಸ ರೈಲ್-ಕಮ್-ರೋಡ್ ಸೇತುವೆ ಸೇರಿದಂತೆ ಮಲ್ಟಿಟ್ರ್ಯಾಕಿಂಗ್ ನಿರ್ಮಾಣಕ್ಕೆ ಸಂಪುಟದ ಅನುಮೋದನೆ: ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದು ಮತ್ತು ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಚಿಂತನೆ
October 16th, 03:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ರೈಲ್ವೆ ಸಚಿವಾಲಯದ ಒಟ್ಟು 2,642 ಕೋಟಿ ರೂಪಾಯಿ (ಅಂದಾಜು) ಅಂದಾಜು ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಬಹು-ಟ್ರ್ಯಾಕಿಂಗ್ ಯೋಜನೆಯು ಕಾರ್ಯಾಚರಣೆಗಳನ್ನು ಸರಾಗಗೊಳಿಸುತ್ತದೆ ಮತ್ತು ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಯನ್ನು ಒದಗಿಸುತ್ತದೆ. ಈ ಯೋಜನೆಯು ಉತ್ತರ ಪ್ರದೇಶದ ವಾರಣಾಸಿ ಮತ್ತು ಚಂದೌಲಿ ಜಿಲ್ಲೆಗಳ ಮೂಲಕ ಹಾದು ಹೋಗುತ್ತದೆ.309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ: ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ನಡುವೆ ದೂರ ಕಡಿಮೆಗೊಳಿಸುವ ರೈಲು ಸಂಪರ್ಕವನ್ನು ಒದಗಿಸಲಿದೆ
September 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು ಆತ್ಮನಿರ್ಭರ ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ: ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ನಡುವೆ ದೂರ ಕಡಿಮೆಗೊಳಿಸುವ ರೈಲು ಸಂಪರ್ಕವನ್ನು ಒದಗಿಸಲಿದೆ
August 09th, 09:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು ಆತ್ಮನಿರ್ಭರ ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.ರೋಜ್‌ಗಾರ್ ಮೇಳದ ಅಡಿಯಲ್ಲಿ, ಫೆಬ್ರವರಿ 12 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಮಂತ್ರಿ ವಿತರಿಸಲಿದ್ದಾರೆ.
February 11th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12 ಫೆಬ್ರವರಿ 2024 ರಂದು 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.ರೋಜ್ ಗಾರ್ (ಉದ್ಯೋಗ)ಮೇಳ ಯೋಜನೆಯಡಿಯಲ್ಲಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ಅಕ್ಟೋಬರ್ 28 , 2023ರಂದು ಪ್ರಧಾನಮಂತ್ರಿಯವರು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
October 27th, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28ನೇ ಅಕ್ಟೋಬರ್, 2023 ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
August 06th, 11:30 am
ಭಾರತವು ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವುದರಿಂದ ತನ್ನ 'ಅಮೃತ ಕಾಲ' (ಸುವರ್ಣ ಯುಗ) ದ ಆರಂಭದಲ್ಲಿದೆ. ಹೊಸ ಶಕ್ತಿ, ಹೊಸ ಸ್ಫೂರ್ತಿ ಮತ್ತು ಹೊಸ ಸಂಕಲ್ಪವಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಭಾರತದ ಸರಿಸುಮಾರು 1300 ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಈಗ 'ಅಮೃತ್ ಭಾರತ್ ರೈಲ್ವೆ ನಿಲ್ದಾಣಗಳು' ಎಂದು ಅಭಿವೃದ್ಧಿಪಡಿಸಲಾಗುವುದು ಮತ್ತು ಅವುಗಳನ್ನು ಪುನರಾಭಿವೃದ್ಧಿ ಮತ್ತು ಆಧುನೀಕರಿಸಲಾಗುವುದು. ಇಂದು, 508 ಅಮೃತ್ ಭಾರತ್ ನಿಲ್ದಾಣಗಳಿಗೆ ಪುನರಾಭಿವೃದ್ಧಿ ಕಾರ್ಯ ಪ್ರಾರಂಭವಾಗಿದೆ. ಈ 508 ಅಮೃತ್ ಭಾರತ್ ನಿಲ್ದಾಣಗಳ ನಿರ್ಮಾಣಕ್ಕೆ ಅಂದಾಜು 25,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಈ ಅಭಿಯಾನವು ದೇಶದ ಮೂಲಸೌಕರ್ಯಕ್ಕೆ, ರೈಲ್ವೆಗೆ ಮತ್ತು ಮುಖ್ಯವಾಗಿ ನನ್ನ ದೇಶದ ಸಾಮಾನ್ಯ ನಾಗರಿಕರಿಗೆ ಎಷ್ಟು ಮಹತ್ವದ್ದಾಗಿದೆ ಎಂದು ನೀವು ಊಹಿಸಬಹುದು. ಈ ಯೋಜನೆಯ ಪ್ರಯೋಜನಗಳನ್ನು ದೇಶದ ಬಹುತೇಕ ಎಲ್ಲಾ ರಾಜ್ಯಗಳು ಅನುಭವಿಸಲಿವೆ. ಉದಾಹರಣೆಗೆ, ಉತ್ತರ ಪ್ರದೇಶದ 55 ಅಮೃತ್ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಸುಮಾರು 4,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ರಾಜಸ್ಥಾನದಲ್ಲಿ 55 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಪರಿವರ್ತಿಸಲಾಗುವುದು. ಮಧ್ಯಪ್ರದೇಶದಲ್ಲಿ, 34 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಸುಮಾರು 1,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಮಹಾರಾಷ್ಟ್ರದ 44 ನಿಲ್ದಾಣಗಳ ಅಭಿವೃದ್ಧಿಗೆ 2,500 ಕೋಟಿ ರೂ. ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳು ತಮ್ಮ ಪ್ರಮುಖ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲಿವೆ. 'ಅಮೃತ್ ಕಾಲ್' ದಲ್ಲಿನ ಈ ಐತಿಹಾಸಿಕ ಅಭಿಯಾನದ ಆರಂಭದಲ್ಲಿ, ನಾನು ರೈಲ್ವೆ ಸಚಿವಾಲಯವನ್ನು ಶ್ಲಾಘಿಸುತ್ತೇನೆ ಮತ್ತು ದೇಶದ ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
August 06th, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐತಿಹಾಸಿಕ ಕ್ರಮವಾಗಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. 24,470 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದಲ್ಲಿ ಈ 508 ನಿಲ್ದಾಣಗಳನ್ನು ಮರು ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.ರತ್ನಿಪೋರಾಕ್ಕೆ ರೈಲು ಸಂಪರ್ಕವನ್ನು ಶ್ಲಾಘಿಸಿದ ಪ್ರಧಾನಿ
May 11th, 06:14 pm
ಅವಂತಿಪೋರಾ ಮತ್ತು ಕಾಕಪೊರಾ ನಡುವಿನ ರತ್ನಿಪೋರಾ ಹಾಲ್ಟ್ನ ದೀರ್ಘಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈನಿಲುಗಡೆಯು ಪ್ರವೇಶಿಸಬಹುದಾದ ಸಾರಿಗೆಯೊಂದಿಗೆ ಈ ಪ್ರದೇಶದಲ್ಲಿ ಚಲನಶೀಲತೆಯನ್ನು ಸುಲಭಗೊಳಿಸುತ್ತದೆ ಎಂದು ರೈಲ್ವೆಸಚಿವಾಲಯ ಟ್ವೀಟ್ ಮಾಡಿದೆ.India is now working with new thinking and approach: PM Modi in Bhopal, Madhya Pradesh
April 01st, 03:51 pm
PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.PM flags off Vande Bharat Express at Rani Kamalapati Station, Bhopal, Madhya Pradesh
April 01st, 03:30 pm
PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.39ನೇ ʻಪ್ರಗತಿʼ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ
November 24th, 07:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಸಿಟಿ ಆಧಾರಿತ, ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನ ಉದ್ದೇಶಿದ, ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒಳಗೊಂಡ ʻಪ್ರಗತಿʼ ಬಹು ಮಾದರಿ ವೇದಿಕೆಯ 39ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 37ನೇ ಪ್ರಗತಿ ಸಭೆ
August 25th, 07:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 37ನೇ ಆವೃತ್ತಿಯ ಪ್ರಗತಿ ಸಭೆ ನಡೆಯಿತು. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸಕ್ರಿಯ ಮತ್ತು ಕ್ರಿಯಾಶೀಲ ಆಡಳಿತ, ಯೋಜನೆ ಮತ್ತು ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನ ಕುರಿತು ಚರ್ಚಿಸುವ ಬಹು-ಮಾದರಿ ವೇದಿಕೆ ಇದಾಗಿದೆ.ಚಿನಾಬ್ ನದಿಗೆ ಅಡ್ಡಲಾಗಿ ಕಮಾನು ಆಕಾರದಲ್ಲಿ ವಿಶ್ವದ ಅತಿ ಎತ್ತರದ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
April 05th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೆ, ಚಿನಾಬ್ ನದಿಗೆ ಅಡ್ಡಲಾಗಿ ವಿಶ್ವದ ಅತಿ ಎತ್ತರದ ಕಮಾನು ಆಕಾರದ ಸೇತುವೆ ನಿರ್ಮಾಣ ಪೂರ್ಣಗೊಳಿಸಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 35ನೇ ಪ್ರಗತಿ ಸಂವಾದ
January 27th, 08:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಆಡಳಿತ ಪರವಾದ ಮತ್ತು ಸಕಾಲಿಕ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ ಮೂವತ್ತೈದನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಪ್ರಗತಿ 34ನೇ ಸಂವಾದ
December 30th, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರಗತಿ 34ನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು. ಇಂದಿನ ಸಭೆಯಲ್ಲಿ, ವಿವಿಧ ಕಾರ್ಯಕ್ರಮಗಳು, ಯೋಜನೆಗಳು ಮತ್ತು ಕುಂದುಕೊರತೆಗಳ ಬಗ್ಗೆ ಪರಾಮರ್ಶಿಸಲಾಯಿತು. ರೈಲ್ವೆ ಸಚಿವಾಲಯ, ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಒಟ್ಟು1 ಲಕ್ಷ ಕೋಟಿ ರೂಪಾಯಿಗಳ ಈ ಯೋಜನೆಗಳು ಹತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಾಸ್ಥಾನ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಹರಿಯಾಣ, ಗುಜರಾತ್ ಮತ್ತು ದಾದರ್ ಮತ್ತು ನಗರ ಹವೇಲಿಗೆ ಸೇರಿದ್ದಾಗಿವೆ.33ನೇ ಪ್ರಗತಿ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ
November 25th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒಳಗೊಂಡು ಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ – ಪ್ರಗತಿಯ ಮೂಲಕ ಪ್ರಧಾನಮಂತ್ರಿ ನಡೆಸಿದ ಮೂವತ್ತಮೂರನೇ ಸಂವಾದ ಇದಾಗಿತ್ತು.Cabinet approves Haryana Orbital Rail Corridor Project from Palwal to Sonipat via Sohna-Manesar-Kharkhauda
September 15th, 06:22 pm
The Cabinet Committee on Economic Affairs, chaired by Prime Minister Shri Narendra Modi, has given its approval to the Haryana Orbital Rail Corridor Project from Palwal to Sonipat via Sohna-Manesar-Kharkhauda..32 ನೇ PRAGATI ಸಂವಾದದ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿಗಳು
January 22nd, 05:36 pm
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು 2020 ನೇ ಸಾಲಿನ ಪ್ರಥಮ PRAGATI ಸಭೆಯ ಅಧ್ಯಕ್ಷತೆ ವಹಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒಳಗೊಂಡ, ಸಕಾಲದಲ್ಲಿ ಅನುಷ್ಠಾನ ಮತ್ತು ಸಕಾರಾತ್ಮಕ ಆಡಳಿತಕ್ಕಾಗಿ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆಯಾದ ಪ್ರಗತಿಯ ಮೂಲಕ ಪ್ರಧಾನ ಮಂತ್ರಿಗಳ 32 ನೇ ಸಂವಾದವನ್ನು ಇದು ಬಿಂಬಿಸಿತು.ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ವಿವಿಧ ವಲಯಗಳ ಮುಖ್ಯಸ್ಥರೊಂದಿಗೆ ಬಜೆಟ್ ಪೂರ್ವ ಸಭೆ
January 09th, 04:00 pm
ಭಾರತದಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸುವ ಸಲುವಾಗಿ ಎಲ್ಲಾ ಪಾಲುದಾರರು ಕೇಂದ್ರೀಕೃತ ಪ್ರಯತ್ನ ಮಾಡಬೇಕು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಕರೆ ನೀಡಿದ್ದಾರೆ.