ಡಿಸೆಂಬರ್ 30 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ, ರೂ. 17500 ಕೋಟಿಗೂ ಹೆಚ್ಚು ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
December 28th, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 30, ರಂದು ಉತ್ತರಾಖಂಡದ ಹಲ್ಡವಾನಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು 17500 ಕೋಟಿ ರೂ. ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನರವೇರಿಸಲಿದ್ದಾರೆ. 23 ಯೋಜನೆಗಳ ಪೈಕಿ 14100 ಕೋಟಿ ರೂ.ಗೂ ಅಧಿಕ ಮೊತ್ತದ 17 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಯೋಜನೆಗಳು ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಕೈಗಾರಿಕೆ, ನೈರ್ಮಲ್ಯ, ಕುಡಿಯುವ ನೀರು ಸರಬರಾಜು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಶ್ರೇಣಿಯ ಕ್ಷೇತ್ರಗಳು/ಪ್ರದೇಶಗಳನ್ನು ಒಳಗೊಂಡಿವೆ. ಕಾರ್ಯಕ್ರಮವು ಬಹು ರಸ್ತೆ ವಿಸ್ತರಣೆ ಯೋಜನೆಗಳು, ಪಿಥೋರಗಢದಲ್ಲಿ ಜಲವಿದ್ಯುತ್ ಯೋಜನೆ ಮತ್ತು ನೈನಿತಾಲ್ ನಲ್ಲಿ ಒಳಚರಂಡಿ ಜಾಲವನ್ನು ಸುಧಾರಿಸುವ ಯೋಜನೆಗಳನ್ನೂ ಒಳಗೊಂಡಂತೆ 6 ಯೋಜನೆಗಳ ಉದ್ಘಾಟನೆಗೆ ಸಾಕ್ಷಿಯಾಗಲಿದೆ. ಉದ್ಘಾಟನೆಗೊಳ್ಳುತ್ತಿರುವ ಯೋಜನೆಗಳ ಒಟ್ಟು ವೆಚ್ಚ 3400 ಕೋಟಿ ರೂ. ಆಗಿದೆ.Strengthening India's dairy sector is one of the top priorities of our government: PM Modi
December 23rd, 11:15 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.PM inaugurates and lays the foundation of multiple projects in Varanasi
December 23rd, 11:11 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ
December 21st, 07:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್ಪ್ರೆಸ್ವೇ ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 18th, 06:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ ಎಲ್ ವರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ʻಗಂಗಾ ಎಕ್ಸ್ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
December 18th, 01:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ʻಗಂಗಾ ಎಕ್ಸ್ಪ್ರೆಸ್ ವೇʼಗೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಬಿ.ಎಲ್. ವರ್ಮಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಡಿಸೆಂಬರ್ 18ರಂದು ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
December 16th, 02:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಡಿಸೆಂಬರ್ 18 ರಂದು ಸುಮಾರು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆ ಮಾಡಲಿದ್ದಾರೆ.39ನೇ ʻಪ್ರಗತಿʼ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ
November 24th, 07:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಸಿಟಿ ಆಧಾರಿತ, ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನ ಉದ್ದೇಶಿದ, ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒಳಗೊಂಡ ʻಪ್ರಗತಿʼ ಬಹು ಮಾದರಿ ವೇದಿಕೆಯ 39ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.Cabinet approves continuation of Pradhan Mantri Gram Sadak Yojana (PMGSY)-I,PMGSY-II and Road Connectivity Project for Left Wing Extremism Affected Areas (RCPLWEA)
November 17th, 08:33 pm
Cabinet Committee on Economic Affairs chaired by the Prime Minister Narendra Modi gave its approval to the proposals of Department of Rural Development, Ministry of Rural Development for continuation of PM Gram Sadak Yojana-I and II upto September, 2022 for completion of balance road and bridge works. The CCEA also approved continuation of Road Connectivity Project for Left Wing Extremism Affected Areas upto March 2023.ಪ್ರಧಾನ ಮಂತ್ರಿಯವರು 38 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು
September 29th, 06:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 38 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ʼಪ್ರಗತಿʼಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನೊಳಗೊಂಡ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಆಧಾರಿತ ಬಹು ಮಾದರಿ ವೇದಿಕೆಯಾಗಿದೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 37ನೇ ಪ್ರಗತಿ ಸಭೆ
August 25th, 07:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 37ನೇ ಆವೃತ್ತಿಯ ಪ್ರಗತಿ ಸಭೆ ನಡೆಯಿತು. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸಕ್ರಿಯ ಮತ್ತು ಕ್ರಿಯಾಶೀಲ ಆಡಳಿತ, ಯೋಜನೆ ಮತ್ತು ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನ ಕುರಿತು ಚರ್ಚಿಸುವ ಬಹು-ಮಾದರಿ ವೇದಿಕೆ ಇದಾಗಿದೆ.ಸೂಕ್ತ ಪ್ರಮಾಣದ ಪೂರೈಕೆ ಖಚಿತಪಡಿಸಿಕೊಳ್ಳಲು ಆಮ್ಲಜನಕದ ಸ್ಥಿತಿಗತಿ ಪ್ರಗತಿ ಪರಿಶೀಲಿಸಿದ ಪ್ರಧಾನಮಂತ್ರಿ
April 16th, 02:59 pm
ದೇಶದಲ್ಲಿ ಸೂಕ್ತ ಪ್ರಮಾಣದಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರಗತಿ ಪರಿಶೀಲನೆ ನಡೆಸಿದರು.36ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
February 24th, 07:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿಯ 36ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ, ಎಂಟು ಯೋಜನೆಗಳು, ಒಂದು ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ಮತ್ತು ಒಂದು ಕಾರ್ಯಕ್ರಮ ಸೇರಿದಂತೆ ಹತ್ತು ಕಾರ್ಯಸೂಚಿ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.ಫೆಬ್ರವರಿ 7, ಪ್ರಧಾನಮಂತ್ರಿ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ
February 05th, 06:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 7ರಂದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11.45ರ ವೇಳೆಗೆ ಪ್ರಧಾನಮಂತ್ರಿ ಅವರು ಎರಡು ಆಸ್ಪತ್ರೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ಅಸ್ಸಾಂನ ಸೋನಿತ್ಪುರ್ ಜಿಲ್ಲೆಯ ದೇಕೈಜುಲಿಯ ಪ್ರಮುಖ ಜಿಲ್ಲಾ ರಸ್ತೆಗಳು ಮತ್ತು ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ‘ಅಸೋಮ್ ಮಾಲಾ’ಗೆ ಚಾಲನೆ ನೀಡುವರು. ಆನಂತರ ಸಂಜೆ 4.50ಕ್ಕೆ ಪ್ರಧಾನಮಂತ್ರಿ ಅವರು, ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಂದ ವಾರಾಣಸಿಯಲ್ಲಿ ನವೆಂಬರ್ 9ರಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ
November 07th, 07:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯಲ್ಲಿ ಹಲವು ಅಭಿವೃದ್ಧಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಅಭಿವೃದ್ಧಿ ಯೋಜನೆಗಳ ಒಟ್ಟು ವೆಚ್ಚ ಸುಮಾರು 614 ಕೋಟಿ ರೂಪಾಯಿಗಳು. ಅಲ್ಲದೆ, ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಈ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.PM Modi Launches CHAMPIONS: Technology Platform to empower MSMEs
June 01st, 05:38 pm
Prime Minister Shri Narendra Modi today launched the technology platform CHAMPIONS which stands for Creation and Harmonious Application of Modern Processes for Increasing the Output and National Strength.2020ರ ಫೆಬ್ರವರಿ 29ರಂದು ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ
February 27th, 05:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2020ರ ಫೆಬ್ರವರಿ 29ರಂದು ಚಿತ್ರಕೂಟ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.32 ನೇ PRAGATI ಸಂವಾದದ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿಗಳು
January 22nd, 05:36 pm
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು 2020 ನೇ ಸಾಲಿನ ಪ್ರಥಮ PRAGATI ಸಭೆಯ ಅಧ್ಯಕ್ಷತೆ ವಹಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒಳಗೊಂಡ, ಸಕಾಲದಲ್ಲಿ ಅನುಷ್ಠಾನ ಮತ್ತು ಸಕಾರಾತ್ಮಕ ಆಡಳಿತಕ್ಕಾಗಿ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆಯಾದ ಪ್ರಗತಿಯ ಮೂಲಕ ಪ್ರಧಾನ ಮಂತ್ರಿಗಳ 32 ನೇ ಸಂವಾದವನ್ನು ಇದು ಬಿಂಬಿಸಿತು.ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ವಿವಿಧ ವಲಯಗಳ ಮುಖ್ಯಸ್ಥರೊಂದಿಗೆ ಬಜೆಟ್ ಪೂರ್ವ ಸಭೆ
January 09th, 04:00 pm
ಭಾರತದಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸುವ ಸಲುವಾಗಿ ಎಲ್ಲಾ ಪಾಲುದಾರರು ಕೇಂದ್ರೀಕೃತ ಪ್ರಯತ್ನ ಮಾಡಬೇಕು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಪ್ರಗತಿಯ ಮೂಲಕ ಪ್ರಧಾನಮಂತ್ರಿ ಸಂವಾದ
November 06th, 07:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ 31ನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು.