PM Modi condoles the loss of lives in road accident in Mirzapur, Uttar Pradesh; announces ex-gratia from PMNRF
October 04th, 10:52 am
Prime Minister Shri Narendra Modi today condoled the loss of lives in the road accident in Mirzapur, Uttar Pradesh. He assured that under the state government’s supervision, the local administration is engaged in helping the victims in every possible way.ಎಸ್‌ಪಿ ಸರ್ಕಾರ ಮಿರ್ಜಾಪುರದ ಹೆಸರನ್ನು ಹಾಳು ಮಾಡಿದೆ: ಯುಪಿಯ ಮಿರ್ಜಾಪುರದಲ್ಲಿ ಪ್ರಧಾನಿ ಮೋದಿ
May 26th, 11:15 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭಾವಪೂರ್ಣ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತೀಯ ಸಂಪ್ರದಾಯದಲ್ಲಿ 'ಜ್ಯೇಷ್ಠ' ತಿಂಗಳ ಮಹತ್ವವನ್ನು ಒತ್ತಿಹೇಳುತ್ತಾ, ಪ್ರಧಾನಿ ಮೋದಿ ಪ್ರತಿ ಮಂಗಳವಾರದ ವಿಶಿಷ್ಟ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು, ಇದನ್ನು 'ಬಡಾ ಮಂಗಲ್' ಅಥವಾ 'ಬುದ್ವಾ ಮಂಗಲ್' ಎಂದು ಉಲ್ಲೇಖಿಸಲಾಗುತ್ತದೆ. ಈ ಬಾರಿ, ಈ ಬುದ್ವಾ ಮಂಗಲವು ಇನ್ನಷ್ಟು ವಿಶೇಷವಾಗಿದೆ, ಏಕೆಂದರೆ, 500 ವರ್ಷಗಳ ನಂತರ ಅಯೋಧ್ಯೆಯಲ್ಲಿರುವ ಭಗವಾನ್ ರಾಮನ ಭಗವಾನ್ ರಾಮ್ ಅವರ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಡುವ ಮೊದಲ ಬಡ ಮಂಗಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಉತ್ತರ ಪ್ರದೇಶದ ಮಿರ್ಜಾಪುರ, ಘೋಸಿ ಮತ್ತು ಬನ್ಸ್‌ಗಾಂವ್‌ನಲ್ಲಿ ಪ್ರಚಾರ ನಡೆಸಿದರು
May 26th, 11:04 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಿರ್ಜಾಪುರ, ಘೋಸಿ ಮತ್ತು ಬನ್ಸ್‌ಗಾಂವ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಜನರು ವೋಟ್ ಬ್ಯಾಂಕ್‌ಗೆ ಮೀಸಲಾಗಿದ್ದಾರೆ ಆದರೆ ಮೋದಿ ಅವರು ದೇಶದ ಬಡವರು, ದಲಿತರು ಮತ್ತು ಹಿಂದುಳಿದ ಜನರಿಗೆ ಸಮರ್ಪಿಸಿದ್ದಾರೆ...ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
March 04th, 12:45 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲ 6 ಹಂತದ ಚುನಾವಣೆಗಳಲ್ಲಿ ಯುಪಿಯ ಜನರು ಬಿಜೆಪಿಯ ಉತ್ತಮ ಆಡಳಿತಕ್ಕೆ ಹೇಗೆ ಮತ ಹಾಕಿದ್ದಾರೆ ಮತ್ತು ಯುಪಿಯಿಂದ ‘ಪರಿವಾರ್ವಾದ್’ ಮತ್ತು ‘ಮಾಫಿಯಾದ್’ ಅನ್ನು ತೊಡೆದುಹಾಕಲು ಮಿರ್ಜಾಪುರದ ಜನರಿಗೆ ಜವಾಬ್ದಾರಿಯನ್ನು ಹೇಗೆ ನೀಡಿದ್ದಾರೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.Access to piped drinking water would improve the health of poor families: PM Modi
November 22nd, 11:31 am
PM Modi laid foundation stone of rural drinking water supply projects in Mirzapur and Sonbhadra districts of Vindhyachal region of Uttar Pradesh. He said under the Jal Jeevan Mission, the life of our mothers and sisters is getting easier due to easy water access at the comfort of their homes. He added a major benefit of this has also been reduction of many diseases.ಉತ್ತರಪ್ರದೇಶದ ವಿಂಧ್ಯಾಚಲದಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 22nd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಿಂಧ್ಯಾಚಲ ಪ್ರಾಂತ್ರ್ಯದ ಮಿರ್ಜಾಪುರ ಮತ್ತು ಸೋನ್ಭದ್ರಾ ಜಿಲ್ಲೆಗಳಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲದೆ ಪ್ರಧಾನಮಂತ್ರಿ ಅವರು, ಗ್ರಾಮೀಣ ನೀರು ಮತ್ತು ನೈರ್ಮಲೀಕರಣ ಸಮಿತಿ/ಪಾನಿ ಸಮಿತಿ ಸದಸ್ಯರೊಂದಿಗೆ ಕಾರ್ಯಕ್ರಮದ ವೇಳೆ ಸಂವಾದ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್, ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಉತ್ತರ ಪ್ರದೇಶದ ವಿಂಧ್ಯಾಚಲ ವಲಯದಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ನವೆಂಬರ್ 22ರಂದು ಪ್ರಧಾನಮಂತ್ರಿ ಅವರಿಂದ ಶಿಲಾನ್ಯಾಸ
November 20th, 02:21 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಿಂಧ್ಯಾಚಲ ವಲಯದ ಮಿರ್ಜಾಪುರ ಮತ್ತು ಸೋನಭದ್ರಾ ಜಿಲ್ಲೆಗಳಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ನವೆಂಬರ್ 22 ರಂದು ಪೂರ್ವಾಹ್ನ 11.30 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸಗೈಯಲಿದ್ದಾರೆ. ಪ್ರಧಾನ ಮಂತ್ರಿ ಅವರು ಈ ಕಾರ್ಯಕ್ರಮದಲ್ಲಿ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿ/ ಪಾಣಿ ಸಮಿತಿಯ ಸದಸ್ಯರ ಜೊತೆ ಸಂವಾದ ನಡೆಸುವರು. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿರುವರು.ಮಿರ್ಜಾಪುರದಲ್ಲಿ ಪ್ರಧಾನಮಂತ್ರಿ, ಬನ್ಸಾಗರ್ ಕಾಲುವೆ ಯೋಜನೆ ದೇಶಕ್ಕೆಸಮರ್ಪಣೆ
July 15th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಿರ್ಜಾಪುರದಲ್ಲಿಂದು ಬನ್ಸಾರ್ ನಾಲೆ ಯೋಜನೆಯನ್ನು ದೇಶಕ್ಕೆ ಸಮರ್ಪಿಸಿದರು. ಈ ಯೋಜನೆಯು ವಲಯದಲ್ಲಿ ನೀರಾವರಿಗೆ ಚೈತನ್ಯ ನೀಡಲಿದೆ ಮತ್ತು ಉತ್ತರ ಪ್ರದೇಶದ ಮಿರ್ಜಾಪುರ ಮತ್ತು ಅಲಹಾಬಾದ್ ಜಿಲ್ಲೆಗಳ ರೈತರಿಗೆ ದೊಡ್ಡ ಪ್ರಮಾಣದಲ್ಲಿ ನೆರವಾಗಲಿದೆ.ಮಿರ್ಜಾಪುರದಲ್ಲಿ ಪ್ರಧಾನಮಂತ್ರಿ, ಬನ್ಸಾಗರ್ ಕಾಲುವೆ ಯೋಜನೆ ದೇಶಕ್ಕೆಸಮರ್ಪಣೆ, ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣದ ಪಠ್ಯ
July 15th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಿರ್ಜಾಪುರದಲ್ಲಿಂದು ಬನ್ಸಾರ್ ನಾಲೆ ಯೋಜನೆಯನ್ನು ದೇಶಕ್ಕೆ ಸಮರ್ಪಿಸಿದರು. ಈ ಯೋಜನೆಯು ವಲಯದಲ್ಲಿ ನೀರಾವರಿಗೆ ಚೈತನ್ಯ ನೀಡಲಿದೆ ಮತ್ತು ಉತ್ತರ ಪ್ರದೇಶದ ಮಿರ್ಜಾಪುರ ಮತ್ತು ಅಲಹಾಬಾದ್ ಜಿಲ್ಲೆಗಳ ರೈತರಿಗೆ ದೊಡ್ಡ ಪ್ರಮಾಣದಲ್ಲಿ ನೆರವಾಗಲಿದೆ.PM Modi & French President inaugurate Solar Plant in Mirzapur
March 12th, 12:00 pm
Prime Minister Narendra Modi and French President Emmanuel Macron inaugurate the 100 MW solar power plant in Mirzapur, Uttar Pradesh today.ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 3
March 03rd, 09:06 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !UP elections are about giving opportunities to the state's youth, ensuring safety of people & all round progress of poor: PM
March 03rd, 02:26 pm
Prime Minister Narendra Modi addressed huge public meeting in Mirzapur, Uttar Pradesh. PM Modi emphasized that this election in Uttar Pradesh is a fight for the rights of the poor, fight to provide equal opportunities to the youth.PM Modi addresses public rally in Mirzapur, Uttar Pradesh
March 03rd, 02:25 pm
Prime Minister Narendra Modi addressed huge public meeting in Mirzapur, Uttar Pradesh today. Shri Modi thanked the people of Uttar Pradesh for their support during elections. PM Modi emphasized that this election in Uttar Pradesh is a fight for the rights of the poor. PM took a dig at the corruption level in the state and said, “From lodging FIRs to jobs, from pension schemes to ration card, termite of corruption has badly gripped Uttar Pradesh.” Prime Minister Modi mentioned that his government is committed towards the welfare of farmers.