ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
December 05th, 11:54 am
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಡಿಸೆಂಬರ್ 29 ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
November 05th, 01:28 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ನವೆಂಬರ್ 24ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
October 05th, 04:49 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಕ್ಟೋಬರ್ 27ರಂದು 'ಮನ್ ಕಿ ಬಾತ್' ಹಂಚಿಕೊಳ್ಳಲಿದ್ದಾರೆ. ನೀವು ನವೀನ ಆಲೋಚನೆಗಳು ಮತ್ತು ಸಲಹೆಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಕೆಲವು ಸಲಹೆಗಳನ್ನು ಪ್ರಧಾನಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
September 05th, 04:06 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 29ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 11:17 pm
`ಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಪ್ರಧಾನಿ ಭಾಷಣ
March 18th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಮಾತನಾಡಿದರು.Priority is being given to the skill development of youth: PM Modi at Gujarat Rozgar Mela
March 06th, 04:35 pm
PM Modi addressed the Rozgar Mela of the Gujarat Government. Highlighting the efforts of the current government in creating new opportunities for the youth, the PM underlined the concrete strategy for Direct and Indirect Employment Generation with a focus on boosting employment through infrastructure and development projects, boosting manufacturing, and creating the right environment in the country for self-employment.ಗುಜರಾತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 06th, 04:15 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹೋಳಿ ಹಬ್ಬವು ಹತ್ತಿರದಲ್ಲಿದೆ ಮತ್ತು ಗುಜರಾತ್ ಉದ್ಯೋಗ ಮೇಳದ ಆಯೋಜನೆಯು ನೇಮಕಾತಿ ಪತ್ರಗಳನ್ನು ಪಡೆದವರಿಗೆ ಹಬ್ಬದ ಸಂಭ್ರಮವನ್ನು ದುಪ್ಪಟ್ಟುಗೊಳಿಸುತ್ತದೆ ಎಂದು ಹೇಳಿದರು. ಗುಜರಾತಿನಲ್ಲಿ ಎರಡನೇ ಬಾರಿಗೆ ಉದ್ಯೋಗ ಮೇಳ ನಡೆಯುತ್ತಿರುವುದನ್ನು ಪ್ರಸ್ತಾಪಿಸಿದ ಪ್ರಧಾನಿ, ಯುವಜನರಿಗೆ ನಿರಂತರ ಅವಕಾಶಗಳನ್ನು ಒದಗಿಸುವ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಸಾಮರ್ಥ್ಯವನ್ನು ಬಳಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದರು. ಗರಿಷ್ಠ ಸಂಖ್ಯೆಯ ಉದ್ಯೋಗಗಳನ್ನು ಒದಗಿಸಲು ಕೇಂದ್ರ ಸರ್ಕಾರ ಮತ್ತು ಎನ್‌ಡಿಎ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳು ನಿರಂತರವಾಗಿ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವನ್ನು ಹೊರತುಪಡಿಸಿ, ಎನ್‌ಡಿಎ ಆಡಳಿತದ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಯುವಜನತೆ ಅಮೃತ ಕಾಲದ ಸಂಕಲ್ಪಗಳನ್ನು ಈಡೇರಿಸಲು ಸಂಪೂರ್ಣ ಸಮರ್ಪಣಾ ಭಾವದಿಂದ ಮತ್ತು ಶ್ರದ್ಧೆಯಿಂದ ಸಹಕರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.'ಮಿಷನ್ ಮೋಡ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
March 03rd, 10:21 am
ಈ ವೆಬಿನಾರ್ ನಲ್ಲಿ ಉಪಸ್ಥಿತರಿರುವ ಎಲ್ಲ ಗಣ್ಯರಿಗೆ ಸ್ವಾಗತ. ಇಂದಿನ ನವ ಭಾರತವು ಹೊಸ ಕೆಲಸದ ಸಂಸ್ಕೃತಿಯೊಂದಿಗೆ ಮುಂದುವರಿಯುತ್ತಿದೆ. ಈ ವರ್ಷದ ಬಜೆಟ್ ಸಾಕಷ್ಟು ಚಪ್ಪಾಳೆಯನ್ನು ಪಡೆದಿದೆ ಮತ್ತು ದೇಶದ ಜನರು ಇದನ್ನು ಬಹಳ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಅದೇ ಹಳೆಯ ಕೆಲಸದ ಸಂಸ್ಕೃತಿ ಮುಂದುವರಿದಿದ್ದರೆ, ಅಂತಹ ಬಜೆಟ್ ವೆಬಿನಾರ್ ಗಳ ಬಗ್ಗೆ ಯಾರೂ ಯೋಚಿಸುತ್ತಿರಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಪ್ರತಿಯೊಬ್ಬ ಮಧ್ಯಸ್ಥಗಾರರೊಂದಿಗೆ ವಿವರವಾಗಿ ಚರ್ಚಿಸುತ್ತದೆ ಮತ್ತು ಅವರನ್ನು ಜೊತೆಯಲ್ಲಿ ಕರೆದೊಯ್ಯಲು ಪ್ರಯತ್ನಿಸುತ್ತದೆ. ಈ ವೆಬಿನಾರ್ ಬಜೆಟ್ ನ ಗರಿಷ್ಠ ಫಲಿತಾಂಶವನ್ನು ಪಡೆಯಲು, ಬಜೆಟ್ ಪ್ರಸ್ತಾಪಗಳನ್ನು ನಿಗದಿತ ಸಮಯದ ಚೌಕಟ್ಟಿನೊಳಗೆ ಅನುಷ್ಠಾನಗೊಳಿಸುವಲ್ಲಿ ಮತ್ತು ಬಜೆಟ್ ಗುರಿಗಳನ್ನು ಸಾಧಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಮುಖ್ಯಸ್ಥನಾಗಿ ಕೆಲಸ ಮಾಡುವಾಗ ನನಗೆ 20 ವರ್ಷಗಳಿಗಿಂತ ಹೆಚ್ಚು ಅನುಭವವಿದೆ ಎಂದು ನಿಮಗೆ ತಿಳಿದಿದೆ. ಈ ಅನುಭವದ ಸಾರವೇನೆಂದರೆ, ಎಲ್ಲಾ ಪಾಲುದಾರರು ನೀತಿ ನಿರ್ಧಾರದಲ್ಲಿ ತೊಡಗಿಸಿಕೊಂಡಾಗ, ಅಪೇಕ್ಷಿತ ಫಲಿತಾಂಶವೂ ಕಾಲಮಿತಿಯೊಳಗೆ ಬರುತ್ತದೆ. ಕಳೆದ ಕೆಲವು ದಿನಗಳಲ್ಲಿ ನಡೆದ ವೆಬಿನಾರ್ ಗಳಲ್ಲಿ ಸಾವಿರಾರು ಜನರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಪ್ರತಿಯೊಬ್ಬರೂ ದಿನವಿಡೀ ಚಿಂತನ-ಮಂಥನ ಮಾಡುತ್ತಿದ್ದರು ಮತ್ತು ಭವಿಷ್ಯಕ್ಕಾಗಿ ಬಹಳ ಮುಖ್ಯವಾದ ಸಲಹೆಗಳು ಬಂದವು ಎಂದು ನಾನು ಹೇಳಬಲ್ಲೆ. ಪ್ರತಿಯೊಬ್ಬರೂ ಬಜೆಟ್ ಮೇಲೆ ಕೇಂದ್ರೀಕರಿಸಿದರು ಮತ್ತು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಉತ್ತಮ ಸಲಹೆಗಳಿವೆ. ಇಂದು ನಾವು ದೇಶದ ಪ್ರವಾಸೋದ್ಯಮ ಕ್ಷೇತ್ರದ ಪರಿವರ್ತನೆಗಾಗಿ ಈ ಬಜೆಟ್ ವೆಬಿನಾರ್ ನಡೆಸುತ್ತಿದ್ದೇವೆ.'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 03rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ 'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಎಂಬ ವಿಷಯದ ಕುರಿತು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನನಕ್ಕೆ ತರಲು ಕಲ್ಪನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವ 12 ಬಜೆಟೋತ್ತರ ವೆಬಿನಾರ್ ಗಳ ಸರಣಿಯಲ್ಲಿ ಇದು ಏಳನೆಯದಾಗಿದೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್‌ಪಿಎಫ್‌ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.With 5G, India is setting a global standard in telecom technology: PM Modi
October 01st, 07:06 pm
Ushering in a new technological era, PM Modi launched 5G services during 6th India Mobile Congress at Pragati Maidan in New Delhi. He said, New India will not remain a mere consumer of technology, but India will play an active role in the development and implementation of that technology.PM Modi inaugurates 6th India Mobile Congress at Pragati Maidan, New Delhi
October 01st, 12:05 pm
Ushering in a new technological era, PM Modi launched 5G services during 6th India Mobile Congress at Pragati Maidan in New Delhi. He said, New India will not remain a mere consumer of technology, but India will play an active role in the development and implementation of that technology.ನಮೋ ಆ್ಯಪ್‌ನಲ್ಲಿಏಪ್ರಿಲ್ 24ರ ‘ಮನ್ ಕಿ ಬಾತ್’ ಆಧಾರಿತ ಎರಡು ರಸಪ್ರಶ್ನೆಗಳಲ್ಲಿಭಾಗವಹಿಸುವಂತೆ ಜನರಿಗೆ ಪ್ರಧಾನಮಂತ್ರಿ ಮನವಿ
April 25th, 06:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಮೋ ಆ್ಯಪ್‌ನಲ್ಲಿಏಪ್ರಿಲ್ 24 ರಂದು ‘ಮನ್ ಕಿ ಬಾತ್’ ಕಾರ್ಯಕ್ರಮದ ಆಧಾರದ ಮೇಲೆ ಎರಡು ರಸಪ್ರಶ್ನೆಗಳಲ್ಲಿಭಾಗವಹಿಸುವಂತೆ ಜನರನ್ನು ಕೋರಿದ್ದಾರೆ. ಶ್ರೀ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಸಪ್ರಶ್ನೆಯನ್ನು ಸಂಪರ್ಕಿಸುವ ಕೊಂಡಿಯನ್ನು ಹಂಚಿಕೊಂಡರು.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
December 03rd, 03:28 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಡಿಸೆಂಬರ್ 26ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 19th, 05:39 pm
ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
November 19th, 05:38 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್ ಆ್ಯಪ್ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.ದೆಹಲಿ ಬಿಜೆಪಿಯ #NaMoAppAbhiyaan ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ
July 12th, 03:17 pm
ಬಿಜೆಪಿಯ 'ಮೇರಾ ಬೂತ್, ಸಬ್ಸೆ ಮಜ್ಬೂತ್ ' ಉಪಕ್ರಮವನ್ನು ಉತ್ತೇಜಿಸಲು , ಬಿಜೆಪಿ ದೆಹಲಿಯು ದೆಹಲಿಯಾದ್ಯಂತ ##NaMoAppAbhiyaan ವನ್ನು ಪ್ರಾರಂಭಿಸಿದೆ. ಪ್ರತಿ ಕಾರ್ಯಕರ್ತರನ್ನು ನಮೋ ಅಪ್ಲಿಕೇಶನ್‌ನಲ್ಲಿ ಸಕ್ರಿಯಗೊಳಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.The digital potential of our nation is unparalleled, perhaps even in the history of mankind: PM
December 08th, 11:00 am
PM Modi addressed India Mobile Congress via video conferencing. PM Modi said it is important to think and plan how do we improve lives with the upcoming technology revolution. Better healthcare, Better education, Better information and opportunities for our farmers, Better market access for small businesses are some of the goals we can work towards, he added.ಇಂಡಿಯಾ ಮೊಬೈಲ್ ಕಾಂಗ್ರೆಸ್ 2020: ಪ್ರಧಾನಿ ನರೇಂದ್ರ ಮೋದಿ ಭಾಷಣ
December 08th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) 2020ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಐಎಂಸಿ 2020ರ ಧ್ಯೆಯವಾಕ್ಯ ಸಮಗ್ರ ನಾವಿನ್ಯತೆ -ಸ್ಮಾರ್ಟ್, ಸುಭದ್ರ, ಸುಸ್ಥಿರ ಎಂಬುದಾಗಿದೆ. ಇದು ಪ್ರಧಾನಮಂತ್ರಿಯವರ ದೃಷ್ಟಿಕೋನವಾದ ‘ಆತ್ಮನಿರ್ಭರ ಭಾರತ’, ‘ಡಿಜಿಟಲ್ ಒಳಗೊಳ್ಳುವಿಕೆ’, ಮತ್ತು ‘ಸುಸ್ಥಿರ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ನಾವೀನ್ಯತೆ’ಯನ್ನು ಒಗ್ಗೂಡಿಸುವ ಗುರಿ ಹೊಂದಿದೆ. ಇದು ವಿದೇಶಿ ಮತ್ತು ಸ್ಥಳೀಯ ಹೂಡಿಕೆಗಳನ್ನು ಹೆಚ್ಚಿಸಲು, ಟೆಲಿಕಾಂ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.