ಬ್ರೂನೈ ಸುಲ್ತಾನರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೀಡಿದ ಹೇಳಿಕೆಗಳ ಕನ್ನಡ ಅನುವಾದ
September 04th, 03:18 pm
ನಿಮ್ಮ ಸೌಜನ್ನದ ಮಾತುಗಳು, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ನಿಮಗೆ ಮತ್ತು ನಿಮ್ಮ ಇಡೀ ರಾಜಮನೆತನಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ.ಬ್ರೂನೈ ದೊರೆ ಸುಲ್ತಾನ್ ಹಾಜಿ ಹಸ್ಸನಲ್ ಬೋಲ್ಕಾಯ್ ಅವರೊಂದಿಗಿನ ಪ್ರಧಾನಮಂತ್ರಿಗಳ ಭೇಟಿ
September 04th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಂದರ್ ಸೆರಿ ಬೆಗವಾನ್ನಲ್ಲಿರುವ ಇಸ್ತಾನಾ ನುರುಲ್ ಇಮಾನ್ಗೆ ತಲುಪಿದರು. ಅಲ್ಲಿ ಅವರನ್ನು ಬ್ರೂನೈನ ದೊರೆ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಬಂದರ್ ಸೆರಿ ಬೆಗವಾನ್ ನಲ್ಲಿರುವ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಮಂತ್ರಿಯವರ ಭೇಟಿ
September 03rd, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಂದರ್ ಸೆರಿ ಬೆಗವಾನ್ ನಲ್ಲಿರುವ ಪ್ರತಿಷ್ಟಿತ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದರು.ಬ್ರೂನಿಯಲ್ಲಿ ಭಾರತೀಯ ಹೈಕಮಿಷನ್ ನ ಹೊಸ ಚಾನ್ಸರಿ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
September 03rd, 05:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬ್ರೂನಿಯಲ್ಲಿ ಭಾರತೀಯ ಹೈಕಮಿಷನ್ ನ ಹೊಸ ಚಾನ್ಸರಿ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ದೀಪ ಬೆಳಗಿಸಿ, ಫಲಕ ಅನಾವರಣ ಮಾಡಿದರು.ಅಧಿಕೃತ ಭೇಟಿಗಾಗಿ ಬ್ರೂನೈ ತಲುಪಿದ ಪ್ರಧಾನಮಂತ್ರಿ
September 03rd, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೊರೆ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಬ್ರೂನೈಗೆ ಅಧಿಕೃತ ಭೇಟಿ ಕೈಗೊಂಡಿದ್ದು ರಾಜಧಾನಿ ಬಂದರ್ ಸೆರಿ ಬೆಗವಾನ್ ಇಂದು ತಲುಪಿದ್ದಾರೆ.