ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 29th, 10:09 am
ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರ ಜನ್ಮದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.2023 ಆಗಸ್ಟ್ 10ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ(ಗೊತ್ತುವಳಿ)ಕ್ಕೆ ಪ್ರಧಾನ ಮಂತ್ರಿ ಉತ್ತರ
August 10th, 04:30 pm
ಕಳೆದ 3 ದಿನಗಳಿಂದ ಗೌರವಾನ್ವಿತ ಹಲವು ಹಿರಿಯ ಸದಸ್ಯರು ತಮ್ಮ ಆಲೋಚನೆ, ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ. ಅವರ ಬಹುತೇಕ ಎಲ್ಲಾ ಅಭಿಪ್ರಾಯಗಳು ನನಗೆ ವಿವರವಾಗಿ ಮುಟ್ಟಿವೆ. ಕೆಲವು ಭಾಷಣಗಳನ್ನು ನಾನೇ ಕೇಳಿದ್ದೇನೆ. ಗೌರವಾನ್ವಿತ ಸಭಾಧ್ಯಕ್ಷರೇ, ಇಂದು, ನಮ್ಮ ಸರ್ಕಾರದ ಮೇಲೆ ಪದೇಪದೆ ಅಪಾರ ನಂಬಿಕೆ ತೋರಿಸುತ್ತಿರುವ ಈ ದೇಶದ ಕೋಟ್ಯಂತರ ನಾಗರಿಕರಿಗೆ ನನ್ನ ಕೃತಜ್ಞತೆ ವ್ಯಕ್ತಪಡಿಸಲು ನಾನು ಇಲ್ಲಿದ್ದೇನೆ. ಗೌರವಾನ್ವಿತ ಸ್ಪೀಕರ್, ದೇವರು ತುಂಬಾ ಕರುಣಾಮಯಿ ಎಂದು ಹೇಳಲಾಗುತ್ತದೆ. ಅವನು ತನ್ನ ಆಸೆಗಳನ್ನು ಯಾರಾದರೂ ಅಥವಾ ಇನ್ನೊಬ್ಬರ ಮೂಲಕ ಪೂರೈಸುತ್ತಾನೆ, ಯಾರನ್ನಾದರೂ ಮಾಧ್ಯಮವನ್ನಾಗಿ ಮಾಡುವುದು ದೇವರ ಇಚ್ಛೆಯಾಗಿದೆ. ದೇವರ ಇಚ್ಛೆಯಂತೆ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದೇವರ ಆಶೀರ್ವಾದ ಎಂದು ಭಾವಿಸುತ್ತೇನೆ. 2018ರಲ್ಲಿ ವಿರೋಧ ಪಕ್ಷದ ನನ್ನ ಸಹೋದ್ಯೋಗಿಗಳು ನನ್ನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದಾಗ ದೇವರ ಆಜ್ಞೆಯೂ ಇದೇ ಆಗಿತ್ತು. ಅವಿಶ್ವಾಸ ಗೊತ್ತುವಳಿಯು ನಮ್ಮ ಸರ್ಕಾರಕ್ಕೆ ಸದನದ ಪರೀಕ್ಷೆ ಅಲ್ಲ, ಬದಲಿಗೆ ಅದು ಅವರ ಸ್ವಂತ ಅಂತಸ್ತಿನ ಪರೀಕ್ಷೆ ಎಂದು ನಾನು ಆ ಸಮಯದಲ್ಲಿ ಹೇಳಿದ್ದೆ. ಆ ದಿನವೂ ಹೇಳಿದ್ದೆ. ಮತ್ತು ಅದು ಬದಲಾದಂತೆ, ಪ್ರತಿಪಕ್ಷಗಳು ಮತದಾನ ನಡೆದಾಗ ಅವರು ಹೊಂದಿದ್ದಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ನಾವು ಜನರ ಬಳಿಗೆ (ಮತ ಕೇಳಲು) ಹೋದಾಗ, ಜನರು ಪೂರ್ಣ ಬಲದಿಂದ ಅವರ ಮೇಲೆ ಅವಿಶ್ವಾಸ ಘೋಷಿಸಿದರು. ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು. ಚುನಾವಣೆಯಲ್ಲಿ ಬಿಜೆಪಿಯೂ ಸಹ ಹೆಚ್ಚು ಸ್ಥಾನಗಳನ್ನು ಗಳಿಸಿತು. ಒಂದು ರೀತಿಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದ್ದು, 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಅಭೂತಪೂರ್ವ ಗೆಲುವು ಸಾಧಿಸಲು ನೀವೆಲ್ಲಾ ನಿರ್ಧರಿಸಿದ್ದೀರಿ ಎಂದು ನಾನು ಇಂದೇ ನೋಡುತ್ತಿದ್ದೇನೆ.ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿಗೆ ಪ್ರಧಾನಿಗಳಿಂದ ಉತ್ತರ
August 10th, 04:00 pm
ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಪದೇ ಪದೇ ತೋರಿಸಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದರು. 2018ರಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ತಂದಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಇದು ಸರ್ಕಾರದ ಪಾಲಿಗೆ ವಿಶ್ವಾಸಮತ ನಿರ್ಣಯವಲ್ಲ, ಬದಲಿಗೆ ಸದನದಲ್ಲಿ ಅದನ್ನು ಮಂಡಿಸಿದವರ ಪಾಲಿಗೇ ಅವಿಶ್ವಾಸ ನಿರ್ಣಯ ಎಂದರು. ನಾವು 2019ರಲ್ಲಿ ಚುನಾವಣೆಗೆ ಹೋದಾಗ, ಪ್ರತಿಪಕ್ಷಗಳ ಮೇಲೆ ಜನರು ಅತ್ಯಂತ ಬಲವಾದ ಅವಿಶ್ವಾಸವನ್ನು ಪ್ರದರ್ಶಿಸಿದರು ಎಂದು ಪ್ರಧಾನಿ ಹೇಳಿದರು. ಎನ್‌ಡಿಎ ಮತ್ತು ಬಿಜೆಪಿ ಎರಡೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿವೆ ಎಂದು ಒತ್ತಿ ಹೇಳಿದರು. ಒಂದು ರೀತಿಯಲ್ಲಿ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಸರ್ಕಾರದ ಪಾಲಿಗೆ ಅದೃಷ್ಟ ಎಂದು ಪ್ರಧಾನಿ ಬಣ್ಣಿಸಿದರು. ಜನರ ಆಶೀರ್ವಾದದಿಂದ ಎನ್‌ಡಿಎ ಮತ್ತು ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯುತ್ತವೆ ಮತ್ತು 2024ರಲ್ಲಿ ವಿಜಯಶಾಲಿಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
April 24th, 11:30 am
ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
February 28th, 09:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿ ದೇಸಾಯಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
February 28th, 01:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿ ದೇಸಾಯಿ ಅವರನ್ನು ಸ್ಮರಿಸಿದ್ದಾರೆ.PM Modi requests spiritual leaders to promote Aatmanirbhar Bharat by going vocal for local
November 16th, 12:46 pm
PM Modi unveiled ‘Statue of Peace’ to mark the 151st birth anniversary celebrations of Jainacharya Shree Vijay Vallabh Surishwer Ji Maharaj. Reiterating his stress on ‘vocal for local’ Shri Modi requested that as happened during the freedom struggle, all the spiritual leaders should amplify the message of Aatmanirbhar Bharat.ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ‘ಶಾಂತಿ ಪ್ರತಿಮೆ’ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ
November 16th, 12:45 pm
ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಿದರು. ಜೈನಾಚಾರ್ಯರ ಗೌರವಾರ್ಥವಾಗಿ ಅನಾವರಣಗೊಳಿಸಿದ ಈ ಪ್ರತಿಮೆಗೆ ‘ಶಾಂತಿ ಪ್ರತಿಮೆ’ ಎಂದು ಹೆಸರಿಸಲಾಗಿದೆ. 151 ಇಂಚು ಎತ್ತರದ ಪ್ರತಿಮೆಯನ್ನು ಅಷ್ಟಾಧಾತು ಅಂದರೆ ಅಷ್ಟ ಲೋಹಗಳಿಂದ ತಯಾರಿಸಲಾಗಿದ್ದು, ತಾಮ್ರವನ್ನು ಪ್ರಮುಖವಾಗಿ ಬಳಸಲಾಗಿದೆ. ರಾಜಸ್ಥಾನದ ಪಾಲಿಯಲ್ಲಿರುವ ಜೆತ್ಪುರದ ವಿಜಯ ವಲ್ಲಭ ಸಾಧನಾ ಕೇಂದ್ರದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.PM pays tributes to the former Prime Minister of India Shri Morarji Desai on his birth anniversary
February 29th, 12:20 pm
PM paid tributes to the former Prime Minister of India Shri Morarji Desai on his birth anniversary. The Prime Minister said “He always did politics based on discipline and principles, for which he will always be remembered.”Tuglak Road Chunavi Ghotala is the latest scam from Congress' stable: PM Modi
April 10th, 10:31 am
Prime Minister Narendra Modi addressed a major public meeting in Junagadh, Gujarat today. Lashing out at the Congress for the ‘Tughlaq Road Chunaavi Ghotala’ in which huge amounts of illicit cash has been discovered by the Income Tax officers during their recent raids in Madhya Pradesh Congress aides, PM Modi said, “People have seen how huge amounts of cash have been discovered from senior Congress people.Congress is anti-Gujarat: PM Modi in Gujarat
April 10th, 10:30 am
Prime Minister Narendra Modi addressed a major public meeting in Junagadh, Gujarat today. Lashing out at the Congress for the ‘Tughlaq Road Chunaavi Ghotala’ in which huge amounts of illicit cash has been discovered by the Income Tax officers during their recent raids in Madhya Pradesh Congress aides, PM Modi said, “People have seen how huge amounts of cash have been discovered from senior Congress people.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 24-02-2019 ರಂದು ಮಾಡಿದ ‘ಮನ್ ಕಿ ಬಾತ್’ – 53 ನೇ ಭಾಷಣದ ಕನ್ನಡ ಅವತರಣಿಕೆ
February 24th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಮನದ ಮಾತು ಆರಂಭಿಸುವಾಗ ಇಂದು ಮನಸ್ಸು ಭಾರವಾಗಿದೆ. ಹತ್ತು ದಿನಗಳ ಹಿಂದೆ ಭಾರತ ಮಾತೆ ತನ್ನ ವೀರ ಸುಪುತ್ರರನ್ನು ಕಳೆದುಕೊಂಡಳು. ಈ ಪರಾಕ್ರಮಿಗಳು 125 ಕೋಟಿ ಭಾರತೀಯರ ರಕ್ಷಣೆ ಮಾಡುತ್ತಾ ತಾವೇ ಬಲಿಯಾದರು. ದೇಶ ಬಾಂಧವರು ನಿಶ್ಚಿಂತೆಯಿಂದ ನಿದ್ರಿಸಲಿ ಎಂದು ಈ ನಮ್ಮ ವೀರ ಪುತ್ರರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದರು. ಪುಲ್ವಾಮಾದ ಭಯೋತ್ಪಾದನಾ ದಾಳಿಯಲ್ಲಿ ವೀರ ಯೋಧರ ಬಲಿದಾನದ ನಂತರ ದೇಶದಾದ್ಯಂತ ಜನರಲ್ಲಿ, ಅವರ ಮನಸ್ಸಿನಲ್ಲಿ ಆಘಾತ ಮತ್ತು ಆಕ್ರೋಶವಿದೆ.Development works in Arunachal Pradesh will shine across the nation: PM Modi
February 15th, 12:38 pm
Prime Minister Narendra Modi today inaugurated various projects including Dorjee Khandu State Convention Centre in Itanagar, Arunachal Pradesh.PM Modi dedicates several development projects to the nation in Itanagar, Arunachal Pradesh
February 15th, 12:30 pm
Prime Minister Narendra Modi today inaugurated various projects including Dorjee Khandu State Convention Centre in Itanagar, Arunachal Pradesh.BJP’s agenda is speedy and all-round development: PM Modi in Meghalaya
December 16th, 02:30 pm
Prime Minister Narendra Modi today addressed a public meeting in Shillong Meghalaya after inaugurating 261 kilometre long 2-Laning of Shillong-Nongstoin Section of NH 106 and Nongstoin- Rongjeng Section of NH 127-B. He emphasized that the enhanced road network would boost economic activity and would establish a direct link between the important towns of the state- Shillong and Tura.125 crore Indians are our high command, says PM Narendra Modi
December 04th, 08:05 pm
Prime Minister Narendra Modi today attacked the Congress party for defaming Gujarat. He said that Congress cannot tolerate or accept leaders from Gujarat and hence always displayed displeasure towards them and the people of the state.ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ
November 27th, 12:19 pm
ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು.ಕಾಂಗ್ರೆಸ್ ಪಕ್ಷ ಯಾವಾಗಲೂ ಅಭಿವೃದ್ಧಿಯಿಂದ ದೂರ ಇರುತ್ತದೆ : ಪ್ರಧಾನಿ ಮೋದಿ ಗುಜರಾತ್ ಗೌರವ ಮಹಾಸಮ್ಮೇಳನದಲ್ಲಿ ಪ್ರಧಾನಿ ಮೋದಿ
October 16th, 05:07 pm
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಲಕ್ಷಾಂತರ ಬಿಜೆಪಿ ಕಾರ್ಯಕರ್ತರನ್ನು ಗುಜರಾತಿನ ಗಾಂಧಿನಗರದಲ್ಲಿ ಮಾತನಾಡಿದರು. ಗುಜರಾತ್ ಗೌರವ್ ಮಹಾಸಮ್ಮೇಳನದಲ್ಲಿ ಪ್ರಧಾನಿ ಭಾಗವಹಿಸಿದರು . ಜಿಎಸ್ಟಿಯನ್ನು ಟೀಕಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ನಿಂದಿಸಿದ್ದಾರೆ . ಅಭಿವೃದ್ಧಿಯ ಆಧಾರದ ಮೇಲೆ ಗುಜರಾತ್ ಚುನಾವಣೆಗೆ ಹೋರಾಡುವ ವಿರೋಧವನ್ನು ಅವರು ಪ್ರಶ್ನಿಸಿದರು.This nation belongs to each and every Indian: PM Modi
April 17th, 02:37 pm
At Dadra and Nagar Haveli, PM Modi inaugurated several government projects, distributed sanction letters to beneficiaries of PMAY Gramin and Urban, and gas connections to beneficiaries of Ujjwala Yojana. PM Modi also laid out his vision of a developed India by 2022 where everyone has own houses. PM Modi also emphasized people to undertake digital transactions and make mobile phones their banks.ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಸರ್ಕಾರಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
April 17th, 02:36 pm
ಪ್ರಧಾನಮಂತ್ರಿಶ್ರೀ. ನರೇಂದ್ರ ಮೋದಿ ಅವರು ಇಂದು ಸಿಲ್ವಾಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ವಿವಿಧ ಸರ್ಕಾರಿ ಯೋಜನೆಗಳನ್ನು ಉದ್ಘಾಟಿಸಿದರು. ಇದರಲ್ಲಿ ಸರ್ಕಾರಿ ಕಟ್ಟಡಗಳು, ಸೌರ ಪಿ.ವಿ. ವ್ಯವಸ್ಥೆ, ಜನೌಷಧಿ ಕೇಂದ್ರಗಳು ಮತ್ತು ಪಾಸ್ ಪೋರ್ಟ್ ಸೇವಾ ಕೇಂದ್ರವೂ ಸೇರಿದೆ.