ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಹೇಳಿಕೆ (ಅಕ್ಟೋಬರ್ 22, 2024)

October 22nd, 07:39 pm

ನಿಮ್ಮ ಸ್ನೇಹ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಗಾಗಿ ಕಜಾನ್ ನಂತಹ ಸುಂದರ ನಗರಕ್ಕೆ ಭೇಟಿ ನೀಡುವ ಅವಕಾಶ ದೊರೆತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ನಗರವು ಭಾರತದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಕಜನ್ ನಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದರಿಂದ ಈ ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ.

ಫಲಿತಾಂಶಗಳ ಪಟ್ಟಿ: ರಷ್ಯಾಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ

July 09th, 09:59 pm

2024 ರಿಂದ 2029 ರವರೆಗಿನ ರಷ್ಯಾದ ದೂರಪ್ರಾಚ್ಯದಲ್ಲಿ ವ್ಯಾಪಾರ, ಆರ್ಥಿಕ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರದ ಕಾರ್ಯಕ್ರಮ ಮತ್ತು ರಷ್ಯಾದ ಒಕ್ಕೂಟದ ಆರ್ಕ್ಟಿಕ್ ವಲಯದಲ್ಲಿ ಸಹಕಾರ ತತ್ವಗಳು

22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ

July 09th, 09:54 pm

1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.

2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ

July 09th, 09:49 pm

2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ಮಾಸ್ಕೊದಲ್ಲಿ 'ಅಜ್ಞಾತ ಸೈನಿಕರ ಸಮಾಧಿ'ಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

July 09th, 02:39 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಷ್ಯಾದ ಮಾಸ್ಕೋದಲ್ಲಿ 'ಅಜ್ಞಾತ ಸೈನಿಕರ ಸಮಾಧಿ'ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಮಾಸ್ಕೋಗೆ ಆಗಮಿಸಿದರು

July 08th, 05:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಧಿಕೃತ ಭೇಟಿಗಾಗಿ ಮಾಸ್ಕೋಗೆ ಆಗಮಿಸಿದರು. ಆಗಮನದ ವೇಳೆ, ಪ್ರಧಾನ ಮಂತ್ರಿಯನ್ನು ಹೆಚ್.ಇ. ಶ್ರೀ ಡೆನಿಸ್ ಮಾಂಟುರೊವ್, ರಷ್ಯಾದ ಒಕ್ಕೂಟದ ಮೊದಲ ಉಪ ಪ್ರಧಾನ ಮಂತ್ರಿ Vnukovo-II ವಿಮಾನ ನಿಲ್ದಾಣದಲ್ಲಿ ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 08-10, 2024)

July 04th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8-10ರಂದು ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 17 ಪದಕಗಳನ್ನು ಗೆದ್ದ ಮಹಿಳಾ ಕ್ರೀಡಾಪಟುಗಳಿಗೆ ಪ್ರಧಾನಿ ಅಭಿನಂದನೆ

May 08th, 11:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಷ್ಯಾದ ಮಾಸ್ಕೋದಲ್ಲಿ ನಡೆದ ವುಶು ಸ್ಟಾರ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕಾಗಿ 17 ಪದಕಗಳನ್ನು ಗೆದ್ದ ಭಾರತದ ಮಹಿಳಾ ಅಥ್ಲೀಟ್ ಗಳನ್ನು ಅಭಿನಂದಿಸಿದ್ದಾರೆ.

ಮಾಸ್ಕೋ ವುಶು ಸ್ಟಾರ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾದಿಯಾ ತಾರಿಕ್ ಅವರನ್ನು ಪ್ರಧಾನಿ ಅಭಿನಂದಿಸಿದರು

February 26th, 09:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಸ್ಕೋ ವುಶು ಸ್ಟಾರ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ಸಾದಿಯಾ ತಾರಿಕ್ ಅವರನ್ನು ಅಭಿನಂದಿಸಿದ್ದಾರೆ.

ಮಾಸ್ಕೋ ವಿಮಾನ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ

February 11th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಸ್ಕೋ ವಿಮಾನ ದುರಂತದಿಂದ ಸಂಭವಿಸಿದ ಜೀವ ಹಾನಿಗೆ ಸಂತಾಪ ಸೂಚಿಸಿದ್ದಾರೆ.

PM visits National Crisis Management Centre in Moscow

December 24th, 03:15 pm



PM Modi meets Russian President Vladimir Putin

December 23rd, 11:47 pm



PM Modi arrives in Moscow, Russia

December 23rd, 08:04 pm



PM to visit National Crisis Management Centre in Moscow

December 23rd, 12:46 pm