ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಎಂಪಾಕ್ಸ್ ಅನ್ನು ಅಂತಾರಾಷ್ಟ್ರೀಯ ಕಳವಳದ ತುರ್ತು ಆರೋಗ್ಯ ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನಿಗಾ ವಹಿಸುವಿಕೆ ಮುಂದುವರಿಕೆ
August 18th, 07:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಪಾಕ್ಸ್ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ.