ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಫಾಕ್ಸ್ ಕಾನ್ ಅಧ್ಯಕ್ಷ ಶ್ರೀ ಯಂಗ್ ಲಿಯು ಅವರ ಭೇಟಿ

August 14th, 05:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಾನ್ ಹೈ ತಂತ್ರಜ್ಞಾನ ಸಮೂಹ (ಫಾಕ್ಸ್ ಕಾನ್) ಅಧ್ಯಕ್ಷ ಶ್ರೀ ಯಂಗ್ ಲಿಯು ಅವರನ್ನು ಭೇಟಿಯಾದರು. ಭವಿಷ್ಯದ ವಲಯಗಳಲ್ಲಿ ಭಾರತ ನೀಡಬಲ್ಲ ಅದ್ಭುತ ಅವಕಾಶಗಳ ಬಗ್ಗೆ ಬೆಳಕುಚೆಲ್ಲುತ್ತಾ ಶ್ರೀ ಮೋದಿ ಅವರು ಭಾರತದಲ್ಲಿ ಫಾಕ್ಸ್ ಕಾನ್ ನ ಹೂಡಿಕೆ ಯೋಜನೆಗಳ ಬಗ್ಗೆ ಚರ್ಚಿಸಿದರು.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್ ಲಿಯು

July 28th, 05:55 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್ ಲಿಯು ಅವರನ್ನು ಭೇಟಿ ಮಾಡಿದರು.