ಪ್ರಧಾನಮಂತ್ರಿಯವರು 2023ರ ರಾಷ್ಟ್ರೀಯ ಎಂಎಸ್ ಎಂಇ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಿದ್ದಾರೆ
April 29th, 08:42 am
ರಾಷ್ಟ್ರೀಯ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಟ್ವೀಟ್ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.ಜೂನ್ 30 ರಂದು ನಡೆಯಲಿರುವ 'ಉದ್ಯಮಿ ಭಾರತ್' ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಮಂತ್ರಿ.
June 28th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 30ರಂದು ಬೆಳಗ್ಗೆ 10:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ 'ಉದ್ಯಮಿ ಭಾರತ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು 'ಎಂಎಸ್ಎಂಇ ಕಾರ್ಯಕ್ಷಮತೆಯನ್ನು ಹೆಚ್ಚಳ ಮತ್ತು ವೇಗವರ್ಧನೆ' (RAMP) ಯೋಜನೆ, 'ಮೊದಲ ಬಾರಿಯ ಎಂಎಸ್ಎಂಇ ರಫ್ತುದಾರರ ಸಾಮರ್ಥ್ಯ ವರ್ಧನೆ' (ಸಿಬಿಎಫ್.ಟಿಇ) ಯೋಜನೆ ಮತ್ತು 'ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ'ದ (ಪಿಎಂಇಜಿಪಿ) ಹೊಸ ವೈಶಿಷ್ಟ್ಯಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರು 2022-23ನೇ ಸಾಲಿನ ಪಿಎಂಇಜಿಪಿ ಫಲಾನುಭವಿಗಳಿಗೆ ಡಿಜಿಟಲ್ ರೂಪದಲ್ಲಿ ನೆರವನ್ನು ವರ್ಗಾಯಿಸಲಿದ್ದಾರೆ. ಎಂಎಸ್ಎಂಇ ಐಡಿಯಾ ಹ್ಯಾಕಥಾನ್, 2022 ರ ಫಲಿತಾಂಶಗಳನ್ನು ಘೋಷಿಸಲಿರುವ ಅವರು, ರಾಷ್ಟ್ರೀಯ ಎಂಎಸ್ಎಂಇ ಪ್ರಶಸ್ತಿ 2022ನ್ನು ಪ್ರದಾನ ಮಾಡಲಿದ್ದಾರೆ; ಮತ್ತು ಸ್ವಾವಲಂಬಿ ಭಾರತ (SRI ಶ್ರೀ) ನಿಧಿಯಲ್ಲಿ 75 ಎಂಎಸ್ಎಂಇಗಳಿಗೆ ಡಿಜಿಟಲ್ ಈಕ್ವಿಟಿ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ."ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗವರ್ಧಿಸಲು" 808 ದಶಲಕ್ಷ ಅಮೆರಿಕನ್ ಡಾಲರ್ ಗೆ ಸಂಪುಟದ ಅನುಮೋದನೆ.
March 30th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 808 ದಶಲಕ್ಷ ಅಮೆರಿಕನ್ ಡಾಲರ್ ಅಥವಾ 6,062.45 ಕೋಟಿ ರೂ.ಗಳ ವಿಶ್ವಬ್ಯಾಂಕ್ ನೆರವಿನ ಎಂಎಸ್ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ (ರಾಂಪ್) ಕಾರ್ಯಕ್ರಮಕ್ಕೆ ತನ್ನ ಅನುಮೋದನೆ ನೀಡಿದೆ. ರ್ಯಾoಪ್ ಒಂದು ಹೊಸ ಯೋಜನೆಯಾಗಿದ್ದು, 2022-23ರ ಹಣಕಾಸು ವರ್ಷದಲ್ಲಿ ಪ್ರಾರಂಭವಾಗಲಿದೆ.Day by day the Congress is bettering itself when it comes to manufacturing lies: PM Modi in Chhindwara
November 18th, 03:25 pm
Prime Minister Narendra Modi, in his second major rally today, addressed a huge crowd of supporters at Chhindwara, Madhya Pradesh.Similar to his other rally in Chhattisgarh, PM Modi began his speech with a scathing attack on the Congress party for its generations of misrule and misdeeds."ಪ್ರಧಾನಿ ಮೋದಿ ಮಧ್ಯಪ್ರದೇಶ ಚುನಾವಣೆಯಲ್ಲಿ 'ಕಾಮ್ ದಾರ್ ಕಿ ಸರ್ಕಾರ್'ಗೆ ನೀಡಿದ್ದಾರೆ ಕರೆ "
November 18th, 03:25 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಎರಡನೇ ಪ್ರಮುಖ ರಾಲಿಯಲ್ಲಿ ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ಭಾರಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ಚತ್ತೀಸ್ಗಢದ ಇತರ ರಾಲಿಗಳಂತೆ ಕಾಂಗ್ರೆಸ್ ಅನ್ನು ಟೀಕಿಸುತ್ತಾ ಪ್ರಧಾನಿ ಮೋದಿ ಅವರ ಭಾಷಣವನ್ನು ಆರಂಭಿಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 23 ಎಪ್ರಿಲ್ 2018
April 23rd, 07:47 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !World market is waiting for us. No need to think our enterprise is small: PM at MSME event in Ludhiana
October 18th, 08:00 pm
India can play a major role in providing strength to global economy that is facing slowdown, Prime Minister Narendra Modi said while exhorting small businesses to make products with zero defect and zero effect on environment. He also stressed upon the need to promote Khadi industry. PM launched the National SC/ST Hub to provide support to entrepreneurs from the community. It will enable central public sector enterprises to fulfill procurement target set by the Government.ಲೂದಿಯಾನದಲ್ಲಿ ಎಂ.ಎಸ್.ಎಂ.ಇ.ಗಳಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ರಾಷ್ಟ್ರೀಯ ಶೂನ್ಯ ದೋಷ – ಶೂನ್ಯ ಪರಿಣಾಮ ಯೋಜನೆ ಮತ್ತು ರಾಷ್ಟ್ರೀಯ ಎಸ್.ಸಿ./ಎಸ್.ಟಿ. ಹಬ್ ಗೆ ಚಾಲನೆ; ದೇಶಕ್ಕೆ ಮೂರು ವಿದ್ಯುತ್ ಯೋಜನೆ ಸಮರ್ಪಣೆ ಮಾಡಿದ ಪ್ರಧಾನಿ
October 18th, 07:59 pm
PM Narendra Modi launched National SC/ST Hub and Zero Defect Zero Effect scheme today. PM Modi distributed Charkhas to 500 women and viewed their exhibits. He said, “Khadi is a priority for us. A Charkha at home brings more income.” The PM said that bringing the poor to the economic mainstream of the country was vital and the country’s progress was directly linked to it.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 18
October 18th, 07:29 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !