ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Cabinet approves infusion of equity of Rs.10,700 crore in Food Corporation of India
November 06th, 03:15 pm
The Cabinet Committee on Economic Affairs, led by PM Modi, approved a ₹10,700 crore equity infusion for the Food Corporation of India (FCI) to enhance its working capital. This move strengthens FCI's role in ensuring food security, supporting MSP-based procurement, and stabilizing grain prices, underscoring the Government's commitment to farmers and India's agrarian economy.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”2025-26ರ ಮಾರುಕಟ್ಟೆ ಋತುವಿನಲ್ಲಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಗೆ ಸಂಪುಟದ ಅನುಮೋದನೆ
October 16th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) 2025-26ರ ಮಾರುಕಟ್ಟೆ ಋತುವಿನಲ್ಲಿ ಎಲ್ಲ ಕಡ್ಡಾಯ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಬಡವರ ಹಕ್ಕುಗಳನ್ನು ಲೂಟಿ ಮಾಡಿದವರು ಬಡತನ ನಿರ್ಮೂಲನೆಯ ಘೋಷಣೆ ನೀಡಿದರು: ಪಲ್ವಾಲ್ನಲ್ಲಿ ಪ್ರಧಾನಿ ಮೋದಿ
October 01st, 07:42 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಹರಿಯಾಣದ ಪಲ್ವಾಲ್ನಲ್ಲಿ ಉತ್ಸಾಹಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
October 01st, 04:00 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಕಾಂಗ್ರೆಸ್ ಒಂದು ಸ್ವಾರ್ಥಿ ಪಕ್ಷವಾಗಿದ್ದು ಅದು ಮತಗಳನ್ನು ಮೀರಿ ಏನನ್ನೂ ನೋಡುವುದಿಲ್ಲ: ಹಿಸಾರ್ನಲ್ಲಿ ಪ್ರಧಾನಿ ಮೋದಿ
September 28th, 07:51 pm
ಹರಿಯಾಣದ ಹಿಸಾರ್ನಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದಲ್ಲಿ ರಾಜ್ಯದ ಗಮನಾರ್ಹ ಪ್ರಗತಿಯನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರು ಹರಿಯಾಣದ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಗೆ ಗೌರವ ಸಲ್ಲಿಸಿದರು, ಅಗ್ರೋಹಾ ಧಾಮ, ಗುರು ಜಂಭೇಶ್ವರ್, ಖಾತು ಶ್ಯಾಮ್ ಜಿ ಮತ್ತು ಮಾತಾ ಭನ್ಭೋರಿ ಭ್ರಮರಿ ದೇವಿ ಅವರನ್ನು ಗುರುತಿಸಿದರು. ಪ್ರಕೃತಿಯನ್ನು ರಕ್ಷಿಸುವಲ್ಲಿ ಬಿಷ್ಣೋಯ್ ಸಮುದಾಯದ ತ್ಯಾಗವನ್ನು ಎತ್ತಿ ಹಿಡಿದ ಅವರು, ಹರಿಯಾಣವನ್ನು ದೇಶಪ್ರೇಮ ಮತ್ತು ಪರಿಸರದ ಬದ್ಧತೆಗೆ ಹೆಸರುವಾಸಿಯಾದ ಪ್ರದೇಶ ಎಂದು ಬಣ್ಣಿಸಿದರು.ಹರಿಯಾಣದ ಹಿಸಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
September 28th, 03:15 pm
ಹರಿಯಾಣದ ಹಿಸಾರ್ನಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದಲ್ಲಿ ರಾಜ್ಯದ ಗಮನಾರ್ಹ ಪ್ರಗತಿಯನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿಯವರು ಹರಿಯಾಣದ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಗೆ ಗೌರವ ಸಲ್ಲಿಸಿದರು, ಅಗ್ರೋಹಾ ಧಾಮ, ಗುರು ಜಂಭೇಶ್ವರ್, ಖಾತು ಶ್ಯಾಮ್ ಜಿ ಮತ್ತು ಮಾತಾ ಭನ್ಭೋರಿ ಭ್ರಮರಿ ದೇವಿ ಅವರನ್ನು ಗುರುತಿಸಿದರು. ಪ್ರಕೃತಿಯನ್ನು ರಕ್ಷಿಸುವಲ್ಲಿ ಬಿಷ್ಣೋಯ್ ಸಮುದಾಯದ ತ್ಯಾಗವನ್ನು ಎತ್ತಿ ಹಿಡಿದ ಅವರು, ಹರಿಯಾಣವನ್ನು ದೇಶಪ್ರೇಮ ಮತ್ತು ಪರಿಸರದ ಬದ್ಧತೆಗೆ ಹೆಸರುವಾಸಿಯಾದ ಪ್ರದೇಶ ಎಂದು ಬಣ್ಣಿಸಿದರು.