ಫಿಟ್ ಇಂಡಿಯಾ ಆಂದೋಲನದ ಪ್ರಥಮ ವಾರ್ಷಿಕೋತ್ಸವದಂದು ಫಿಟ್ ಇಂಡಿಯಾ ಚರ್ಚೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 24th, 12:01 pm
ದೇಶಕ್ಕೆ ಪ್ರೇರೇಪಣೆ ನೀಡುತ್ತಿರುವ ಏಳು ಶ್ರೇಷ್ಟ ವ್ಯಕ್ತಿತ್ವಗಳಿಗೆ, ತಮ್ಮ ಸಮಯವನ್ನು ವಿನಿಯೋಗಿಸಿ ದೈಹಿಕ ಕ್ಷಮತೆಯ ಬಗಿಗಿನ ವಿವಿಧ ಅಂಶಗಳ ಬಗ್ಗೆ ವೈಯಕ್ತಿಕ ಅನುಭವವನ್ನು ಹಂಚಿಕೊಂಡವರಿಗೆ ನಾನು ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಇದು ಪ್ರತೀ ತಲೆಮಾರಿಗೂ ಪ್ರಯೋಜನಕಾರಿಯಾಗಲಿದೆ ಎಂದು ನಾನು ನಂಬಿದ್ದೇನೆ.ಇಂದಿನ ಸಮಾಲೋಚನೆ, ಚರ್ಚೆ ಪ್ರತೀ ವಯೋಮಾನದ ಗುಂಪಿಗೂ ಮತ್ತು ಬದುಕಿನ ಎಲ್ಲಾ ವರ್ಗದ ಜನತೆಗೂ ಬಹಳಷ್ಟು ಪ್ರಯೋಜನಕಾರಿ. ಫಿಟ್ ಇಂಡಿಯಾ ಆಂದೋಲನದ ಮೊದಲ ವಾರ್ಷಿಕೋತ್ಸವದಂದು , ನನ್ನೆಲ್ಲಾ ದೇಶವಾಸಿಗಳಿಗೆ ನಾನು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ.ವಯಸ್ಸಿಗನುಗುಣವಾದ ದೈಹಿಕ ಕ್ಷಮತೆ ಕಾಯ್ದುಕೊಳ್ಳಲು ಮಾರ್ಗಸೂಚಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ
September 24th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಫಿಟ್ ಇಂಡಿಯಾ ಅಭಿಯಾನದ ಮೊದಲನೇ ವಾರ್ಷಿಕೋತ್ಸವದ ಅಂಗವಾಗಿ ಇಂದು ವಯಸ್ಸಿಗನುಗುಣವಾಗಿ ದೈಹಿಕ ಕ್ಷಮತೆ ಕಾಯ್ದುಕೊಳ್ಳುವ ಕುರಿತಾದ ಮಾರ್ಗಸೂಚಿಗಳನ್ನು ವರ್ಚುಯಲ್ ಕಾನ್ಫರೆನ್ಸ್ ಮೂಲಕ ಇಂದು ಬಿಡುಗಡೆ ಮಾಡಿದರು.