The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ಮುಂಬೈನಲ್ಲಿ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
December 18th, 10:32 pm
ಮಹಾರಾಷ್ಟ್ರದ ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.The World This Week on India
December 17th, 04:23 pm
In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಮುಂಬೈ ಮೆಟ್ರೋ ಪ್ರಯಾಣದ ಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
October 06th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮುಂಬೈ ಮೆಟ್ರೋ ಪ್ರಯಾಣದ ಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.ಮುಂಬೈ ಮೆಟ್ರೋ ಲೈನ್ 3ರ ಆರೆ ಜೆವಿಎಲ್ ಆರ್ ನಿಂದ ಬಿಕೆಸಿ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮುಂಬೈ ಜನತೆಗೆ ಅಭಿನಂದನೆ ಸಲ್ಲಿಸಿದರು
October 05th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮುಂಬೈ ಮೆಟ್ರೋ ಲೈನ್ 3ನೇ, ಹಂತ -1ರ ಆರೆ ಜೋಗೇಶ್ವರಿ-ವಿಖ್ರೋಲಿ ಲಿಂಕ್ ರಸ್ತೆಯಿಂದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಮುಂಬೈ ಜನರನ್ನು ಅಭಿನಂದಿಸಿದರು. ಮುಂಬೈನ ಮೆಟ್ರೋ ಜಾಲ ವಿಸ್ತರಣೆಯಿಂದ ಮುಂಬೈ ಜನರಿಗೆ 'ಸುಗಮ ಜೀವನವು' ದೊರೆಯಲಿದೆ ಎಂದು ಅವರು ಹೇಳಿದರು.309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ: ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ನಡುವೆ ದೂರ ಕಡಿಮೆಗೊಳಿಸುವ ರೈಲು ಸಂಪರ್ಕವನ್ನು ಒದಗಿಸಲಿದೆ
September 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು ಆತ್ಮನಿರ್ಭರ ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.ಭಾರತದ ಫಿನ್‌ಟೆಕ್ ಪರಿಸರ ವ್ಯವಸ್ಥೆಯು ಇಡೀ ಪ್ರಪಂಚದ ಜೀವನವನ್ನು ಸುಲಭಗೊಳಿಸುತ್ತದೆ: ಮುಂಬೈನ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪ್ರಧಾನಿ ಮೋದಿ
August 30th, 12:00 pm
ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪಿಎಂ ಮೋದಿ ಅವರು ಭಾರತದ ಫಿನ್‌ಟೆಕ್ ಕ್ರಾಂತಿಯನ್ನು ಎತ್ತಿ ತೋರಿಸಿದರು, ಆರ್ಥಿಕ ಸೇರ್ಪಡೆ, ತ್ವರಿತ ಅಳವಡಿಕೆ ಮತ್ತು ಜಾಗತಿಕ ನಾವೀನ್ಯತೆಗಳ ಮೇಲೆ ಅದರ ಪ್ರಭಾವವನ್ನು ಪ್ರದರ್ಶಿಸಿದರು. ಜನ್ ಧನ್ ಯೋಜನೆ ಮತ್ತು ಪಿಎಂ ಸ್ವನಿಧಿ ಮೂಲಕ ಮಹಿಳೆಯರ ಸಬಲೀಕರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಪ್ರವೇಶವನ್ನು ಪರಿವರ್ತಿಸುವವರೆಗೆ, ಫಿನ್‌ಟೆಕ್ ಭಾರತದ ಆರ್ಥಿಕತೆ ಮತ್ತು ಜೀವನದ ಗುಣಮಟ್ಟವನ್ನು ಮರುರೂಪಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು
August 30th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ವಾಕ್ ಥ್ರೋ ನಡೆಸಿದರು. ಜಿಎಫ್ಎಫ್ ಉತ್ಸವವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್ ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸಿವೆ. ಇದು ಫಿನ್ ಟೆಕ್ ನಲ್ಲಿ ಭಾರತದ ದಾಪುಗಾಲುಗಳನ್ನು ಪ್ರದರ್ಶಿಸುವ ಮತ್ತು ಕ್ಷೇತ್ರದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ.ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ
August 29th, 04:47 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಆಗಸ್ಟ್ 30 ರಂದು ಮಹಾರಾಷ್ಟ್ರದ ಮುಂಬೈ ಮತ್ತು ಫ;ಲ್ಘರ್ ಗೆ ಭೇಟಿ ನೀಡಲಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿಯವರು ಬೆಳಿಗ್ಗೆ 11 ಗಂಟೆಗೆ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ [ಜಿಎಫ್ಎಫ್] 2024 ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ತರುವಾಯ ಮಧ್ಯಾಹ್ನ 1;30ಕ್ಕೆ ಪ್ರಧಾನಮಂತ್ರಿಯವರು ಫಲ್ಘರ್ ನ ಸಿಐಡಿಸಿಒ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.ವಿಕಸಿತ್ ಭಾರತ್ ಪ್ರಯಾಣದಲ್ಲಿ ಪತ್ರಿಕೆಗಳ ಪಾತ್ರ ನಿರ್ಣಾಯಕ: ಮುಂಬೈನಲ್ಲಿ ಐಎನ್‌ಎಸ್ ಟವರ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ
July 13th, 09:33 pm
ಮುಂಬೈನ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ ಸೆಕ್ರೆಟರಿಯೇಟ್ ನಲ್ಲಿ ಐಎನ್ ಎಸ್ ಟವರ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಅವರು ಒತ್ತಿಹೇಳಿದರು, ಪ್ರವಾಸೋದ್ಯಮವನ್ನು ಉತ್ತೇಜಿಸಲು, ಜಾಗತಿಕವಾಗಿ ವಿಸ್ತರಿಸಲು ಮತ್ತು ಡಿಜಿಟಲ್ ಆವೃತ್ತಿಗಳನ್ನು ಹತೋಟಿಗೆ ತರಲು ಪತ್ರಿಕೆಗಳನ್ನು ಒತ್ತಾಯಿಸಿದರು. ರಾಷ್ಟ್ರೀಯ ಚಳುವಳಿಗಳು ಮತ್ತು ಡಿಜಿಟಲ್ ಉಪಕ್ರಮಗಳ ಮೇಲೆ ಮಾಧ್ಯಮದ ಪ್ರಭಾವವನ್ನು ಪ್ರಧಾನಮಂತ್ರಿ ಮೋದಿ ಎತ್ತಿ ತೋರಿಸಿದರು, ಭಾರತದ ಜಾಗತಿಕ ಇಮೇಜ್ ಮತ್ತು ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಪ್ರಯತ್ನಗಳಿಗೆ ಕರೆ ನೀಡಿದರು.ಮಹಾರಾಷ್ಟ್ರದ ಮುಂಬೈನಲ್ಲಿ ʻಭಾರತೀಯ ಪತ್ರಿಕಾ ಸಂಘʼದ ಗೋಪುರ (ಐಎನ್ಎಸ್ ) ಟವರ್ಸ್ ಉದ್ಘಾಟಿಸಿದ ಪ್ರಧಾನಮಂತ್ರಿಗಳು
July 13th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಜಿ-ಬ್ಲಾಕ್‌ನಲ್ಲಿರುವ ʻಭಾರತೀಯ ಪತ್ರಿಕಾ ಸಂಘʼದ (ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ- ಐಎನ್‌ಎಸ್) ಕಾರ್ಯಾಲಯಕ್ಕೆ ಭೇಟಿದರು ಮತ್ತು ಈ ವೇಳೆ ʻಐಎನ್‌ಎಸ್ ಟವರ್ಸ್ʼ ಉದ್ಘಾಟನೆ ಮಾಡಿದರು. ಮುಂಬೈನಲ್ಲಿ ಅತ್ಯಾಧುನಿಕ ಮತ್ತು ಪರಿಣಾಮಕಾರಿ ಕಚೇರಿ ಸ್ಥಳಕ್ಕಾಗಿ ʻಐಎನ್ಎಸ್ʼ ಸದಸ್ಯರ ಅಗತ್ಯಗಳು ಹೆಚ್ಚಾಗುತ್ತಿದ್ದು, ಹೊಸ ಕಟ್ಟಡವು ಇದನ್ನು ಪೂರೈಸುತ್ತದೆ. ಜೊತೆಗೆ, ಮುಂಬೈನ ಪತ್ರಿಕಾ ಉದ್ಯಮಕ್ಕೆ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸುತ್ತದೆ.