ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಮೈತ್ರಿಯು ದೇಶದ ಸಂವಿಧಾನ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ವಹಿಸುವುದಿಲ್ಲ: ಅರಾರಿಯಾದಲ್ಲಿ ಪ್ರಧಾನಿ
April 26th, 01:05 pm
ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ನಡೆಯುತ್ತಿರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು.ಎನ್‌ಡಿಎಯ ‘ಸಂತುಷ್ಟಿಕರಣ ಮಾದರಿ’ ಮತ್ತು ಇಂಡಿ ಮೈತ್ರಿಕೂಟದ ‘ತುಷ್ಟಿಕರಣ ಮಾದರಿ’ ನಡುವೆ ಹೋರಾಟ: ಮುಂಗಾರಿನಲ್ಲಿ ಪ್ರಧಾನಿ
April 26th, 01:05 pm
ಬಿಹಾರದ ಮುಂಗರ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ನಡೆಯುತ್ತಿರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು.ಬಿಹಾರದ ಅರಾರಿಯಾ ಮತ್ತು ಮುಂಗರ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 26th, 12:45 pm
ಬಿಹಾರದ ಅರಾರಿಯಾ ಮತ್ತು ಮುಂಗರ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ನಡೆಯುತ್ತಿರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು.ಬಿಹಾರದಲ್ಲಿ ಬಹುಪಯೋಗಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ
September 15th, 12:01 pm
ಬಿಹಾರದ ರಾಜ್ಯಪಾಲರಾದ ಶ್ರೀ ಪಗು ಚೌವ್ಹಾಣ್ , ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರದೀಪ್ ಸಿಂಗ್ ಪುರಿ, ಶ್ರೀ ರವಿಶಂಕರ್ ಪ್ರಸಾದ್, ಕೇಂದ್ರ ಮತ್ತು ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೇ, ಎಲ್ಲ ಸಂಸದರು, ಶಾಸಕರು ಮತ್ತು ನನ್ನ ನೆಚ್ಚಿನ ಮಿತ್ರರೇಬಿಹಾರದಲ್ಲಿ ‘ನಮಾಮಿ ಗಂಗೆ’ ಮತ್ತು ‘ಅಮೃತ್’ ನಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ
September 15th, 12:00 pm
ಬಿಹಾರದಲ್ಲಿ 'ನಮಾಮಿ ಗಂಗೆ' ಮತ್ತು 'ಅಮೃತ್' ಯೋಜನೆ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಉದ್ಘಾಟನೆಯಾದ ನಾಲ್ಕು ಯೋಜನೆಗಳಲ್ಲಿ ಪಾಟ್ನಾ ನಗರದ ಬ್ಯೂರ್ ಮತ್ತು ಕರಮ್–ಲೀಚಕ್‌ನಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು 'ಅಮೃತ್' ಯೋಜನೆಯಡಿ ಸಿವಾನ್ ಮತ್ತು ಛಾಪ್ರಾದಲ್ಲಿ ನೀರು–ಸಂಬಂಧಿತ ಯೋಜನೆಗಳು ಸೇರಿವೆ. ಇದಲ್ಲದೆ, ಮುಂಗೇರ್ ಮತ್ತು ಜಮಾಲ್‌ಪುರದ ನೀರು ಸರಬರಾಜು ಯೋಜನೆಗಳಿಗೆ ಮತ್ತು ನಮಾಮಿ ಗಂಗೆ ಅಡಿಯಲ್ಲಿ ಮುಜಾಫರ್ಪುರದ ನದಿ ತಟದ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.ಸೆಪ್ಟೆಂಬರ್ 15 ರಂದು ಬಿಹಾರದಲ್ಲಿ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ
September 14th, 02:45 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದಲ್ಲಿ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಪೈಕಿ ನಾಲ್ಕು ಯೋಜನೆಗಳು ನೀರು ಸರಬರಾಜಿಗೆ ಸಂಬಂಧಿಸಿವೆ, ಎರಡು ಒಳಚರಂಡಿ ಸಂಸ್ಕರಣೆಗೆ ಮತ್ತು ಒಂದು ನದಿ ತಟದ ಅಭಿವೃದ್ಧಿಗೆ ಸಂಬಂಧಿಸಿದೆ. ಈ ಯೋಜನೆಗಳ ಒಟ್ಟು ವೆಚ್ಚ 541 ಕೋಟಿ ರೂ. ಈ ಯೋಜನೆಗಳ ಅನುಷ್ಠಾನವನ್ನು ಬಿಹಾರದ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯಡಿ BUIDCO ಕೈಗೆತ್ತಿಕೊಂಡಿದೆ. ಈ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ಕೂಡ ಉಪಸ್ಥಿತರಿರುತ್ತಾರೆ.The nerve centre of India's development lies in eastern India: PM Modi
March 12th, 03:52 pm
PM unveils plaques for railway bridge projects in Bihar
March 12th, 03:51 pm
Bihar can no more tolerate Jungle-Raj, what it needs is Vikas-Raj: PM Modi
October 08th, 04:33 pm
NDA's message is development, it is Vikasraj vs Jungleraj in Bihar: PM’s address at a public meeting in Munger
October 08th, 12:00 pm