Prime Minister condoles the demise of Dr. Prithwindra Mukherjee
November 30th, 09:27 pm
The Prime Minister, Shri Narendra Modi condoled the demise of Dr. Prithwindra Mukherjee, today. Shri Modi remarked that Dr. Mukherjee was a multifaceted personality and was also passionate about music and poetry.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ನಿಧನ: ಪ್ರಧಾನಮಂತ್ರಿ ಸಂತಾಪ
November 06th, 07:46 am
ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶಾರದಾ ಸಿನ್ಹಾ ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಗೀತೆಗಳು ಕಳೆದ ಹಲವಾರು ದಶಕಗಳಿಂದ ಬಹಳ ಜನಪ್ರಿಯವಾಗಿವೆ. ನಂಬಿಕೆಯ ಮಹಾನ್ ಹಬ್ಬವಾದ ಛತ್‌ಗೆ ಸಂಬಂಧಿಸಿದ ಅವರ ಸುಮಧುರ ಹಾಡುಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದು ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಚನೆಯ ಗಾರ್ಬಾ ಗೀತೆ ‘ಆವತಿ ಕಾಲಯ ಮಾದಿ ಕಾಲಯ’ ಹಂಚಿಕೊಂಡಿದ್ದಾರೆ
October 07th, 10:44 am
ದುರ್ಗಾ ದೇವಿಗೆ ಗೌರವ ಸೂಚಕವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆವತಿ ಕಾಲಯ ಮಾದಿ ವಾಯಾ ಕಾಲಯ' ಎಂಬ ಶೀರ್ಷಿಕೆಯ ಗಾರ್ಬಾ ಗೀತೆಯನ್ನು ರಚಿಸಿದ್ದಾರೆ.'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.ಗ್ರ್ಯಾಮೀಸ್ ನಲ್ಲಿ “ಅತ್ಯುತ್ತಮ ಜಾಗತಿಕ ಸಂಗೀತ’’ ಪ್ರಶಸ್ತಿಯನ್ನು ಪಡೆದ ಉಸ್ತಾದ್ ಝಾಕೀರ್ ಹುಸೇನ್ ಮತ್ತಿತರರನ್ನು ಅಭಿನಂದಿಸಿದ ಪ್ರಧಾನಿ
February 05th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ರ್ಯಾಮೀಸ್ ನಲ್ಲಿ “ಅತ್ಯುತ್ತಮ ಜಾಗತಿಕ ಸಂಗೀತ’’ ಪ್ರಶಸ್ತಿಯನ್ನು ಪಡೆದ ಸಂಗೀತಗಾರರಾದ ಉಸ್ತಾದ್ ಝಾಕೀರ್ ಹುಸೇನ್, ರಾಕೇಶ್ ಚೌರಾಸಿಯಾ, ಶಂಕರ್ ಮಹದೇವನ್, ಸೆಲ್ವಗಣೇಶ್ ವಿ ಮತ್ತು ಗಣೇಶ್ ರಾಜಗೋಪಾಲನ್ ಮತ್ತಿತರರನ್ನು ಇಂದು ಅಭಿನಂದಿಸಿದ್ದಾರೆ.ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 30th, 10:17 pm
ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ರಾಯಭಾರ ಕಚೇರಿಯ ಗಣರಾಜ್ಯೋತ್ಸವದ ಅಂಗವಾಗಿ ಇಂದು ಜರುಗಿದ ಔತಣಕೂಟದಲ್ಲಿ ಏರ್ಪಡಿಸಿದ್ದ ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.What PM Modi has to say about the role of teachers in shaping students’ lives
January 29th, 05:38 pm
Prime Minister Narendra Modi addressed and interacted with students during the Pariskha pe Charcha, 2024. He spoke about the power of music, especially in students' lives, and how a school's music teacher has the unique ability to ease the stress of every student.ಈಜಿಪ್ಟ್ ಬಾಲಕಿಯ ದೇಶಭಕ್ತಿಯ ಗೀತೆಗೆ ಪ್ರಧಾನಮಂತ್ರಿ ಶ್ಲಾಘನೆ
January 29th, 05:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 75ನೇ #ಗಣರಾಜ್ಯೋತ್ಸವ ದ ಸಂದರ್ಭದಲ್ಲಿ ಈಜಿಪ್ಟ್ ನ ಬಾಲಕಿ ಕರಿಮಾನ್ ಅವರು ಹಾಡಿದ ದೇಶಭಕ್ತಿ ಗೀತೆ ದೇಶ್ ರಂಗಿಲಾ ವನ್ನು ಶ್ಲಾಘಿಸಿದರು.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಮೈಥಿಲಿ ಠಾಕೂರ್ ಹಾಡಿರುವ ರಾಮಾಯಣದ ಶಬರಿ ಕಥಾಸಂಚಿಕೆಯ ಭಾವನಾತ್ಮಕ ಹಾಡನ್ನು ಹಂಚಿಕೊಂಡ ಪ್ರಧಾನಮಂತ್ರಿ
January 20th, 09:22 am
ಕುಮಾರಿ ಮೈಥಿಲಿ ಠಾಕೂರ್ ಹಾಡಿರುವ ರಾಮಾಯಣದ ಶಬರಿ ಕಥಾಸಂಚಿಕೆಯ ಭಾವನಾತ್ಮಕ ಹಾಡನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಗಯಾನಾದ ಶ್ರೀ ರಾಮ ಭಜನೆಯನ್ನು ಹಂಚಿಕೊಂಡ ಪ್ರಧಾನಿ
January 19th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಶ್ರೀ ರಾಮ ಭಜನೆಯನ್ನು ಹಂಚಿಕೊಂಡರು.ಸುರೇಶ್ ವಾಡೇಕರ್ ಅವರ ಭಕ್ತಿ ಗೀತೆ ಹಂಚಿಕೊಂಡ ಪ್ರಧಾನಮಂತ್ರಿ
January 19th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುರೇಶ್ ವಾಡೇಕರ್ ಮತ್ತು ಆರ್ಯ ಅಂಬೇಕರ್ ಅವರ ಭಕ್ತಿ ಗೀತೆಯನ್ನು ಹಂಚಿಕೊಂಡಿದ್ದಾರೆ. ಇಡೀ ದೇಶ ರಾಮಭಕ್ತಿಯ ಭಾವೋದ್ವೇಗದಲ್ಲಿ ಮುಳುಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.ಡಾ.ಎಂ. ಬಾಲಮುರಳಿಕೃಷ್ಣ ಅವರ ಶಾಸ್ತ್ರೀಯ ಕರ್ನಾಟಕ ಗೀತೆ ಪಾಲುಕೆ ಬಂಗರಾಮಾಯನೆ ಗಾಯನವನ್ನು ಹಂಚಿಕೊಂಡ ಪ್ರಧಾನ ಮಂತ್ರಿ
January 15th, 09:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಎಂ. ಬಾಲಮುರಳಿಕೃಷ್ಣ ಅವರ ಶಾಸ್ತ್ರೀಯ ಕರ್ನಾಟಕ ಗೀತೆ ಪಾಲುಕೆ ಬಂಗರಾಮಾಯೆನೆ ಗಾಯನವನ್ನು ಹಂಚಿಕೊಂಡಿದ್ದಾರೆ.ಮಹಾನ್ ಕವಿ ಅರುಣಾಚಲ ಕವಿರಾಯರ ರಾಮ ನಾಟಕದ ಹಾಡಿನ ನಿರೂಪಣೆಯನ್ನು ಪೋಸ್ಟ್ ಮಾಡಿದ PM
January 14th, 11:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಯಕ ಅಶ್ವಥ್ ನಾರಾಯಣನ್ ಅವರು ಮಹಾನ್ ಕವಿ ಅರುಣಾಚಲ ಕವಿರಾಯರ ರಾಮ ನಾಟಕದ ಹಾಡಿನ ನಿರೂಪಣೆಯನ್ನು ಹಂಚಿಕೊಂಡಿದ್ದಾರೆ.ಒಸ್ಮಾನ್ ಮಿರ್ ಅವರು ಹಾಡಿದ “ಶ್ರೀ ರಾಮ ಪದಾರೆ” ಭಕ್ತಿ ಭಜನೆಯನ್ನು ಹಂಚಿಕೊಂಡ ಪ್ರಧಾನಿ ಮೋದಿ
January 10th, 09:47 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಸ್ಮಾನ್ ಮಿರ್ ಅವರು ಹಾಡಿರುವ ಭಕ್ತಿ ಭಜನೆ ಶ್ರೀ ರಾಮ ಪದಾರೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ, ಭಜನೆಗೆ ಔಮ್ ಡೇವ್ ಮತ್ತು ಗೌರಂಗ್ ಪಾಲಾ ಅವರು ಸಂಗೀತ ಸಂಯೋಜಿಸಿದ್ದಾರೆ.