ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್ಬಿಎಸ್ಎನ್ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್ಬಿಎಸ್ಎನ್ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.Serving the citizens of the country is the highest duty of a civil servant: PM
October 31st, 12:01 pm
Addressing Aarambh 2020, PM Narendra Modi said that the role of civil servants should be of minimum government and maximum governance. He urged them to take decisions in the national context, which strengthen the unity and integrity of the country. PM Modi urged the civil servants to maintain the spirit of the Constitution as they work as the steel frame of the country.ಸಮಗ್ರ ಫೌಂಡೇಶನ್ ಕೋರ್ಸ್ನ ಎರಡನೇ ಆವೃತ್ತಿ ”ಆರಂಭ್”ನಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ನಾಗರಿಕ ಸೇವೆಗಳ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
October 31st, 12:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ನ ಕೆವಾಡಿಯಾದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಮುಸ್ಸೂರಿಯ ಎಲ್ಬಿಎಸ್ಎನ್ಎನಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ನಾಗರಿಕ ಸೇವೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಇದು 2019 ರಲ್ಲಿ ಮೊದಲ ಬಾರಿಗೆ ಪ್ರಾರಂಭಿಸಲಾದ ಸಮಗ್ರ ಫೌಂಡೇಶನ್ ಕೋರ್ಸ್ AARAMBH ನ ಒಂದು ಭಾಗವಾಗಿದೆ.ಸಹಾಯಕ ಕಾರ್ಯದರ್ಶಿಗಳ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಭಾಷಣ (2017 ರ ತಂಡದ ಐ.ಎ.ಎಸ್. ಅಧಿಕಾರಿಗಳು)
July 02nd, 06:57 pm
ಪ್ರಧಾನ ಮಂತ್ರಿ ಶ್ರಿ ನರೇಂದ್ರ ಮೋದಿ ಅವರು ಇಂದು ಭಾರತ ಸರಕಾರದಲ್ಲಿ ಇತ್ತೀಚೆಗೆ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2017 ರ ತಂಡದ ಸುಮಾರು 160 ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.PM addresses Officer Trainees of the 92nd Foundation Course at LBSNAA, Mussoorie, on the 2nd day of his visit
October 27th, 05:16 pm
PM Modi addressed over 360 Officer Trainees of the 92nd Foundation Course at LBSNAA, Mussoorie, on the 2nd day of his visit. Addressing the officer trainees, the PM stressed on the importance of Jan Bhagidari for policy initiatives to be successfully implemented.ಎಲ್ಬಿಎನ್ಎಸ್ಎಎ, ಮಸ್ಸೂರಿಗೆ 2 ದಿನಗಳ ಭೇಟಿ; 92 ನೇ ತರಭೇತಿನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ
October 26th, 08:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಉತ್ತರಾಖಂಡದ ಮಸ್ಸೂರಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡಮಿ (ಎಲ್.ಬಿ.ಎಸ್.ಎನ್.ಎ.ಎ.)ಯಲ್ಲಿ 92ನೇ ಫೌಂಡೇಷನ್ ಕೋರ್ಸ್ ನಲ್ಲಿರುವ 360 ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಅವರು ಎಲ್.ಬಿ.ಎಸ್.ಎನ್.ಎ.ಎ.ದಲ್ಲಿ ಎರಡು ದಿನಗಳ ಭೇಟಿಯಲ್ಲಿದ್ದಾರೆ.