ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಚುನಾವಣೆಯ ಗೆಲುವಿಗಾಗಿ ಡಾ ಆಂಗ್ ಸಾನ್ ಸೂಕಿ ಮತ್ತು ಎನ್.ಎಲ್.ಡಿಗೆ ಪ್ರಧಾನಮಂತ್ರಿ ಅಭಿನಂದನೆ
November 12th, 10:56 pm
ಚುನಾವಣೆಯ ಗೆಲುವಿಗಾಗಿ ಡಾ ಆಂಗ್ ಸಾನ್ ಸೂಕಿ ಮತ್ತು ಎನ್.ಎಲ್.ಡಿಗೆ ಪ್ರಧಾನಮಂತ್ರಿ ಅಭಿನಂದನೆHistoric decisions taken by Cabinet to boost infrastructure across sectors
June 24th, 04:09 pm
Union Cabinet chaired by PM Narendra Modi took several landmark decisions, which will go a long way providing a much needed boost to infrastructure across sectors, which are crucial in the time of pandemic. The sectors include animal husbandry, urban infrastructure and energy sector.Telephone conversation between Prime Minister and State Counsellor of Myanmar Daw Aung San Suu Kyi
April 30th, 04:15 pm
PM Narendra Modi had a telephonic conversation with Aung San Suu Kyi, the State Counsellor of Myanmar. The PM conveyed India's readiness to provide all possible support to Myanmar for mitigating the health and economic impact of COVID-19.ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳು
February 27th, 03:23 pm
ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳುಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)
February 27th, 03:22 pm
ಮ್ಯಾನ್ಮಾರ್ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ (ಫೆಬ್ರವರಿ 26-29, 2020)ಮ್ಯಾನ್ಮಾರ್ ಕೌನ್ಸಿಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಮಾತುಕತೆ
November 03rd, 06:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 03 ರಂದು ನಡೆದ ಆಸಿಯಾನ್-ಇಂಡಿಯಾ ಶೃಂಗಸಭೆಯ ಅಂಚಿನಲ್ಲಿ ಮ್ಯಾನ್ಮಾರ್‌ನ ಕೌನ್ಸಿಲರ್ (ಅಧ್ಯಕ್ಷ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾದರು. ಸೆಪ್ಟೆಂಬರ್ 2017 ರಲ್ಲಿ ಮ್ಯಾನ್ಮಾರ್‌ಗೆ ಅವರು ಮಾಡಿದ ಕೊನೆಯ ಭೇಟಿಯನ್ನು ಮತ್ತು ಕೌನ್ಸಿಲರ್ ರವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡರು. 2018 ರ ಜನವರಿಯಲ್ಲಿ ನಡೆದ ಆಸಿಯಾನ್-ಇಂಡಿಯಾ ಸ್ಮರಣಾರ್ಥ ಶೃಂಗಸಭೆಯಲ್ಲಿ ಉಭಯ ದೇಶಗಳ ನಡುವಿನ ಪ್ರಮುಖ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಇಬ್ಬರು ನಾಯಕರು ತೃಪ್ತಿ ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮ್ಯಾನ್ಮಾರ್ ರಕ್ಷಣಾ ಸೇವೆಯ ಕಮಾಂಡರ್ ಇನ್ ಚೀಫ್ ಹಿರಿಯ ಜನರಲ್ ಮಿನ್ ಆಂಗ್ ಹಲೇಯಿಂಗ್
July 29th, 07:58 pm
ಮ್ಯಾನ್ಮಾರ್ ರಕ್ಷಣಾ ಸೇವೆಯ ಕಮಾಂಡರ್ ಇನ್ ಚೀಫ್ ಹಿರಿಯ ಜನರಲ್ ಮಿನ್ ಆಂಗ್ ಹಲೇಯಿಂಗ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.The 125 crore Indians are my family: Prime Minister Narendra Modi
April 19th, 05:15 am
In a unique town hall 'Bharat Ki Baat', PM Narendra Modi spoke about the positive change that has been ushered in the country in the last four years. He highlighted how the entire world today saw India with a new hope and credited the people for the country’s growing stand on the world stage. “125 crore people of India are my family”, said PM Narendra Modi.ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಪ್ರಧಾನಿ ನಡೆಸಿದ ಸಂವಾದದ ಆಯ್ದಭಾಗ
April 18th, 09:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಕೆಯ ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಸಂವಾದ ನಡೆಸಿದರು.PM Modi congratulates HE U Win Myint on his election as President of Myanmar
March 28th, 05:44 pm
PM Modi today congratulated HE U Win Myint on his election as President of the Republic of the Union of Myanmar. In a tweet, the PM said, “Warmest congratulations and good wishes to His Excellency U Win Myint on his election as President of the Republic of the Union of Myanmar. Look forward to working with him on strengthening India-Myanmar relations.”ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ಡೆಸ್ಟಿನಿ: ನರೇಂದ್ರ ಮೋದಿ
January 26th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸಿಯಾನ್ – ಭಾರತ ಪಾಲುದಾರಿಕೆಯ ಬಗ್ಗೆ ಸಂಪಾದಕೀಯ ಪುಟದ ಪಕ್ಕದ ಪುಟದಲ್ಲಿ ‘ಆಸಿಯಾನ್ – ಭಾರತ: ಹಂಚಿಕೆಯ ಮೌಲ್ಯ, ಸಮಾನ ನಿರ್ದಿಷ್ಟ ಸ್ಥಾನ (ಡೆಸ್ಟಿನಿ)’ ಎಂಬ ಶೀರ್ಷಿಕೆಯಡಿ ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ. ಈ ಲೇಖನ ಆಸಿಯಾನ್ ಸದಸ್ಯ ರಾಷ್ಟ್ರಗಳ ಪ್ರಮುಖ ದೈನಿಕಗಳಲ್ಲಿ ಪ್ರಕಟವಾಗಿವೆ. ಈ ಲೇಖನದ ಪೂರ್ಣ ಪಾಠ ಈ ಕೆಳಕಂಡಂತಿದೆ.ಆಸಿಯಾನ್ – ಭಾರತ ಸ್ಮರಣಾರ್ಥ ಶೃಂಗಸಭೆಗೂ ಮುನ್ನ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು
January 24th, 10:07 pm
ಭಾರತ- ಆಸಿಯಾನ್ ಪಾಲುದಾರಿಕೆಯ 25ನೇ ವರ್ಷದ ಅಂಗವಾದಆಸಿಯಾನ್ – ಭಾರತ ಸ್ಮರಣಾರ್ಥ ಶೃಂಗ (ಎ.ಐ.ಸಿ.ಎಸ್.)ದ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮ್ಯಾನ್ಮಾರ್ ನ ಸ್ಟೇಟ್ ಕೌನ್ಸಿಲರ್ ಘನತೆವೆತ್ತ ಡಾವ್ ಆಂಗ್ ಸಾನ್ ಸ್ಯೂ ಕಿ, ವಿಯಟ್ನಾಂನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನ್ಗುಯೇನ್ ಕ್ಸುವಾನ್ ಫುಕ್ ಮತ್ತು ಪಿಲಿಪ್ಪೀನ್ಸ್ ನ ಅಧ್ಯಕ್ಷ ಘನತೆವೆತ್ತ ಶ್ರೀ ರೋಡ್ರಿಗೋ ರೋ ದುತೇರ್ತೆ ಅವರೊಂದಿಗೆ ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಪ್ರಧಾನಿ ಮೋದಿ ಯಾಂಗ್ ನ ಕಾಳಿ ಬಾರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು
September 07th, 11:21 am
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಾಂಗೊನ್ ನ ಕಾಳಿ ಬಾರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.ಮ್ಯಾನ್ಮಾರ್’ನ ಪ್ರಾಚೀನ ಪಗೋಡಾಗೆ ಪ್ರಧಾನಿ ಮೋದಿ ಭೇಟಿ
September 07th, 09:53 am
-ಮ್ಯಾನ್ಮಾರ್ ರಾಷ್ಟ್ರದ ಭವ್ಯ ಸಂಸ್ಕøತಿ-ಪರಂಪರೆಯ ಪರಾಕಾಷ್ಠೆ ಎಂದೇ ಪರಿಗಣಿಸಲಾದ 2,500 ವರ್ಷಗಳಷ್ಟು ಪುರಾತನವಾದ ಶ್ವೆಡಾಗೊನ್ ಪಗೋಡಾಗೆ(ಗುಡಿ-ಗೋಪುರ) ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದರುಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ
September 06th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆWe are not merely reforming India but are transforming India: PM Modi
September 06th, 07:13 pm
PM Modi today interacted with the Indian community in Yangoon, Myanmar. Speaking at the event, PM Modi said, “We are not merely reforming India but are transforming India, a new India is being built.” On demonetisation, the PM said, We have not shied away from taking decisions that are tough. For us, the nation is bigger than politics.