ಇಂದು ಕಾಂಗ್ರೆಸ್ ಪಕ್ಷ 'ತುಕ್ಡೆ-ತುಕ್ಡೆ' ಗ್ಯಾಂಗ್‌ನ ಸುಲ್ತಾನ್‌ನಂತೆ ತಿರುಗಾಡುತ್ತಿದೆ: ಮೈಸೂರಿನಲ್ಲಿ ಪ್ರಧಾನಿ ಮೋದಿ
April 14th, 10:07 pm
ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿ ನಮನ ಸಲ್ಲಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 14th, 05:00 pm
ಪ್ರಧಾನಿ ನರೇಂದ್ರ ಮೋದಿ ಅವರು ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಕೋರಿ ಕರ್ನಾಟಕದ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ಮತ್ತು ಕರ್ನಾಟಕದ ನೆಲದಲ್ಲಿ ಅಂತರ್ಗತವಾಗಿರುವ ಶಕ್ತಿಯ ಸಾರವನ್ನು ಸಂಕೇತಿಸುವ ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಯ ಪಾದಗಳಿಗೆ ಗೌರವವನ್ನು ವ್ಯಕ್ತಪಡಿಸಿದರು. ಜನರ, ವಿಶೇಷವಾಗಿ ಕರ್ನಾಟಕದ ತಾಯಂದಿರು ಮತ್ತು ಸಹೋದರಿಯರ ಮಹತ್ವದ ಉಪಸ್ಥಿತಿಯನ್ನು ಗುರುತಿಸಿದ ಪ್ರಧಾನಿ ಮೋದಿ, ಮೋದಿ ಸರ್ಕಾರದ ಪುನರಾಗಮನಕ್ಕಾಗಿ ರಾಜ್ಯದ ಪ್ರತಿಧ್ವನಿಸುವ ಕರೆಯನ್ನು ಒತ್ತಿ ಹೇಳಿದರು.ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 12th, 04:01 pm
ಈ ವರ್ಷದ ಆರಂಭದಲ್ಲೂ ಹುಬ್ಬಳ್ಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಹುಬ್ಬಳ್ಳಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರು ರಸ್ತೆಬದಿಯಲ್ಲಿ ನಿಂತು ನನ್ನ ಮೇಲೆ ಇಷ್ಟೊಂದು ಪ್ರೀತಿ ಮತ್ತು ಆಶೀರ್ವಾದಗಳನ್ನು ಸುರಿಸಿದ ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ಹಿಂದೆ ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಬೆಂಗಳೂರಿನಿಂದ ಬೆಳಗಾವಿಯವರೆಗೆ, ಕಲಬುರಗಿಯಿಂದ ಶಿವಮೊಗ್ಗದವರೆಗೆ, ಮೈಸೂರಿನಿಂದ ತುಮಕೂರಿನವರೆಗೆ ಕನ್ನಡಿಗರು ನನಗೆ ನಿರಂತರವಾಗಿ ನೀಡಿದ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದ ನಿಜಕ್ಕೂ ಅಗಾಧವಾಗಿದೆ. ನಾನು ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಮತ್ತು ಕರ್ನಾಟಕದ ಜನರಿಗೆ ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ ಈ ಋಣವನ್ನು ತೀರಿಸುತ್ತೇನೆ. ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯು ಸಂತೃಪ್ತ ಜೀವನವನ್ನು ಹೊಂದಿದ್ದಾನೆ ಎಂದು ಖಚಿತಪಡಿಸಿಕೊಳ್ಳುವ ದಿಕ್ಕಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ; ಇಲ್ಲಿನ ಯುವಕರು ಮುಂದೆ ಸಾಗುತ್ತಿದ್ದಾರೆ ಮತ್ತು ನಿಯಮಿತವಾಗಿ ಹೊಸ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ. ಇಲ್ಲಿನ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಉತ್ತಮ ರೀತಿಯಲ್ಲಿ ಸಶಕ್ತರಾಗಿದ್ದಾರೆ. ಬಿಜೆಪಿಯ ಡಬಲ್ ಎಂಜಿನ್ ಸರಕಾರವು ಕರ್ನಾಟಕದ ಪ್ರತಿ ಜಿಲ್ಲೆ, ಪ್ರತಿ ಗ್ರಾಮ ಮತ್ತು ಪ್ರತಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಇಂದು ಧಾರವಾಡದ ಈ ಭೂಮಿಯಲ್ಲಿ ಅಭಿವೃದ್ಧಿಯ ಹೊಸ ಪ್ರವಾಹವು ಹೊರಹೊಮ್ಮುತ್ತಿದೆ. ಈ ಅಭಿವೃದ್ಧಿಯ ಪ್ರವಾಹವು ಹುಬ್ಬಳ್ಳಿ, ಧಾರವಾಡ ಮತ್ತು ಇಡೀ ಕರ್ನಾಟಕದ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಮತ್ತು ಅರಳಿಸುತ್ತದೆ.ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 2019ರ ಫೆಬ್ರವರಿಯಲ್ಲಿ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದ್ದ ಐಐಟಿ ಧಾರವಾಡ, ವಿಶ್ವದ ಅತಿ ದೊಡ್ಡ ರೈಲ್ವೆ ಪ್ಲಾಟ್‌ಫಾರ್ಮ್ ಎಂದು ಗಿನ್ನೆಸ್ ವಿಶ್ವದಾಖಲೆಯ ಪುಸ್ತಕದಲ್ಲಿ ಮಾನ್ಯತೆ ಪಡೆದಿರುವ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣದ 1507 ಮೀಟರ್ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ರೈಲು ನಿಲ್ದಾಣದ ಉನ್ನತೀಕರಣ ಯೋಜನೆಗಳ ರಾಷ್ಟ್ರ ಸಮರ್ಪಣೆ ಇದರಲ್ಲಿ ಸೇರಿವೆ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ನೆರವೇರಿಸಿದರು. ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆ ಹಾಗೂ ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಿದರು.ಕರ್ನಾಟಕದ ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
March 12th, 12:35 pm
ಈ ಹಿಂದೆ ಕರ್ನಾಟಕದ ಹಲವು ಪ್ರದೇಶಗಳಿಗೆ ಭೇಟಿ ನೀಡುವ ಅವಕಾಶ ನನಗೆ ದೊರಕಿತ್ತು. ಎಲ್ಲೆಡೆ ಕರ್ನಾಟಕದ ಜನತೆ ಅಭೂತಪೂರ್ವ ಆಶೀರ್ವಾದವನ್ನು ನನಗೆ ನೀಡಿದ್ದಾರೆ. ಮಂಡ್ಯದ ಜನರ ಆಶೀರ್ವಾದದಲ್ಲಿ ಸಿಹಿ ಇದೆ. ಏಕೆಂದರೆ ಇದನ್ನು ಸಕ್ಕರೆ ನಗರಿ ಎಂದು ಕರೆಯುತ್ತಾರೆ. ಮಂಡ್ಯ ಜನರ ಈ ಪ್ರೀತಿ ಮತ್ತು ಆತಿಥ್ಯದಿಂದ ನನ್ನ ಹೃದಯ ತುಂಬಿ ಬಂದಿದೆ. ನಾನು ನಿಮ್ಮೆಲ್ಲರಿಗೂ ಶಿರಬಾಗಿ ನಮಿಸುತ್ತೇನೆ.ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:32 pm
ಈ ಮಹಾನ್ ವ್ಯಕ್ತಿಗಳನ್ನು ಗೌರವಿಸುವಾಗ, ನಾವು ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿ ಮತ್ತು ಪರಂಪರೆ ಎರಡನ್ನೂ ಸಶಕ್ತಗೊಳಿಸುತ್ತಿದ್ದೇವೆ. ಇಂದು ಕರ್ನಾಟಕವು ಮೊದಲ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲನ್ನು ಪಡೆಯಿತು. ಈ ರೈಲು ಚೆನ್ನೈ, ದೇಶದ ಸ್ಟಾರ್ಟ್ ಅಪ್ ರಾಜಧಾನಿ ಬೆಂಗಳೂರು ಮತ್ತು ಪಾರಂಪರಿಕ ನಗರಿ ಮೈಸೂರನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಜನರನ್ನು ಅಯೋಧ್ಯೆ, ಪ್ರಯಾಗ್ ರಾಜ್ ಮತ್ತು ಕಾಶಿಗೆ ಕರೆದೊಯ್ಯುವ ಭಾರತ್ ಗೌರವ್ ಕಾಶಿ ದರ್ಶನ್ ರೈಲು ಸಹ ಇಂದು ಪ್ರಾರಂಭವಾಗಿದೆ. ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಸಹ ಉದ್ಘಾಟಿಸಲಾಯಿತು. ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನ ಕೆಲವು ಚಿತ್ರಗಳನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದೆ. ಆದರೆ ನನ್ನ ಭೇಟಿಯ ಸಮಯದಲ್ಲಿ, ಚಿತ್ರಗಳಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದ ಹೊಸ ಟರ್ಮಿನಲ್ ಇನ್ನೂ ಹೆಚ್ಚು ಭವ್ಯ ಮತ್ತು ಆಧುನಿಕವಾಗಿದೆ ಎಂದು ನಾನು ಕಂಡುಕೊಂಡೆ. ಇದು ಬೆಂಗಳೂರಿನ ಜನರ ಅತ್ಯಂತ ಹಳೆಯ ಬೇಡಿಕೆಯಾಗಿದ್ದು, ಅದನ್ನು ಈಗ ನಮ್ಮ ಸರ್ಕಾರ ಈಡೇರಿಸಿದೆ.PM Modi attends a programme at inauguration of 'Statue of Prosperity' in Bengaluru
November 11th, 12:31 pm
PM Modi addressed a public function in Bengaluru, Karnataka. Throwing light on the vision of a developed India, the PM said that connectivity between cities will play a crucial role and it is also the need of the hour. The Prime Minister said that the new Terminal 2 of Kemepegowda Airport will add new facilities and services to boost connectivity.ಮೈಸೂರು ದಸರಾ ಆಚರಣೆಯ ಇಣುಕು ನೋಟಗಳನ್ನು ಹಂಚಿಕೊಂಡ ಪ್ರಧಾನಿ
October 06th, 03:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ದಸರಾ ಆಚರಣೆಯ ಇಣುಕು ನೋಟಗಳನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಸುಂದರ ರೀತಿಯಲ್ಲಿ ಸಂರಕ್ಷಿಸುವಲ್ಲಿ ಮೈಸೂರಿನ ಜನರ ಬದ್ಧತೆಯನ್ನು ಅವರು ಶ್ಲಾಘಿಸಿದ್ದಾರೆ. 2022ರ ಯೋಗ ದಿನದ ಸಂದರ್ಭದಲ್ಲಿ ತಾವು ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದನ್ನು ಪ್ರಧಾನಮಂತ್ರಿಯವರು ಸ್ಮರಿಸಿದ್ದಾರೆ.ಕರ್ನಾಟಕದ ಮೈಸೂರು ಅರಮನೆ ಮೈದಾನದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ.
June 21st, 06:55 am
ರಾಜ್ಯದ (ಕರ್ನಾಟಕ) ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೀ, ರಾಜಮಾತಾ ಪ್ರಮೋದಾ ದೇವಿ, ಸಚಿವ ಶ್ರೀ ಸರ್ಬಾನಂದ ಸೋನೊವಾಲ್ ಜೀ. 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ದೇಶದ ಮತ್ತು ವಿಶ್ವದ ಸಮಸ್ತ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು.8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿನ ಅರಮನೆ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ, ಮೈಸೂರಿನಲ್ಲಿ ಪ್ರಧಾನಮಂತ್ರಿ ಅವರ ಯೋಗ ಕಾರ್ಯಕ್ರಮ, ದೇಶಾದ್ಯಂತ 75 ಅಪ್ರತಿಮ (ಐಕಾನಿಕ್) ಸ್ಥಳಗಳಲ್ಲಿ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆಯಲ್ಲಿ ಪ್ರಧಾನ ಮಂತ್ರಿಗಳು ಭಾಗವಹಿಸಿದ್ದರು.
June 21st, 06:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 8ನೇ ಅಂತಾರಾಷ್ಟ್ರೀಯ ಯೋಗ ದಿನದ (ಐಡಿವೈ) ಅಂಗವಾಗಿ ಮೈಸೂರಿನ ಮೈಸೂರು ಅರಮನೆ ಮೈದಾನದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡರು. ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಶ್ರೀ ಸರ್ಬಾನಂದ ಸೋನೊವಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Karnataka does not require 'Commission' government but a 'Mission' government: PM
February 19th, 04:45 pm
Prime Minister Narendra Modi today addressed a huge public meeting in Mysuru, Karnataka. During his address, PM Modi talked about the achievements of the railway ministry under the NDA government and how a newly laid electric line between Mysuru and Bengaluru will benefit people of the state.ಮೈಸೂರಿನಲ್ಲಿ ರೈಲ್ವೆ ಯೋಜನೆ ಉದ್ಘಾಟಿಸಿದ ಪ್ರಧಾನಿ; ಶ್ರವಣಬೆಳಗೊಳದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
February 19th, 03:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಸೂರು ಮತ್ತು ಕೆ.ಎಸ್.ಆರ್. ಬೆಂಗಳೂರು ನಡುವೆ ವಿದ್ಯುದ್ದೀಕರಣಗೊಂಡ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಿದರು. ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮೈಸೂರು ಮತ್ತು ಉದಯಪುರ್ ನಡುವೆ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.Today, India is the hot-spot of digital innovation: PM Narendra Modi
February 19th, 11:30 am
While addressing the World Congress on Information Technology, PM Modi remarked, “In the 21st century, technology is becoming an enabler for this concept. It helps us create a seamless, integrated world.” He remarked that India was now the hot-spot of digital innovation, across all sectors and the country processed not only a growing number of innovative entrepreneurs, but also a growing market for tech innovation.ಫೆಬ್ರವರಿ 18 ಮತ್ತು 19ರಂದು ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಿ
February 17th, 09:40 pm
ಫೆಬ್ರವರಿ 18ರಂದು ಮಧ್ಯಾಹ್ನ ಪ್ರಧಾನಿಯವರು ಮುಂಬೈಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ನವಿ ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುದ್ದಲಿಪೂಜೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಜೆ.ಎನ್.ಪಿ.ಟಿ.ಯ ನಾಲ್ಕನೇ ಕಂಟೈನರ್ ಟರ್ಮಿನಲ್ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ.We are at the global frontiers of achievements in science and technology: PM Modi
January 03rd, 11:37 am
PM condemns terror attack in Pathankot
January 02nd, 10:14 pm
PM’s address at Centenary Celebrations of Jagadguru Dr. Sri Shivarathri Rajendra Mahaswami ji of Sri Suttur Math
January 02nd, 09:46 pm
PM visits Avadhoota Datta Peetham in Mysuru, attends Centenary Celebrations of Jagadguru Dr. Sri Shivarathri Rajendra Mahaswami ji of Sri Suttur Math
January 02nd, 08:15 pm
PM’s address at the Avadhoota Datta Peetham in Mysuru
January 02nd, 07:24 pm