ಮಹಾರಾಷ್ಟ್ರದ ಜನರು ದೇಶದ ಏಕತೆ ಮತ್ತು ಪ್ರಗತಿಗೆ ಮತ ನೀಡಬೇಕು, ಅವಕಾಶವಾದಿ ಮೈತ್ರಿಗಳ ವಿಭಜಕ ಅಜೆಂಡಾ ವಿರುದ್ಧ ಎಚ್ಚರಿಕೆ ವಹಿಸಬೇಕು: ರಾಮ್‌ಟೆಕ್‌ನಲ್ಲಿ ಪ್ರಧಾನಿ ಮೋದಿ
April 10th, 06:30 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 10th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
August 01st, 02:00 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ.
August 01st, 01:41 pm
ಪುಣೆಯ ಮೆಟ್ರೋದಲ್ಲಿ ಪೂರ್ಣಗೊಂಡ ವಿಭಾಗಗಳಲ್ಲಿ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಪಿಂಪ್ರಿ ಚಿನ್ ಚನ್ ವಾಡ್ ನಗರ ಪಾಲಿಕೆ [ಪಿಸಿಎಂಸಿ] ವ್ಯಾಪ್ತಿಯಡಿ 1280 ಮನೆಗಳನ್ನು ಅವರು ಹಸ್ತಾಂತರಿಸಿದರು ಮತ್ತು ಪುಣೆ ನಗರ ಪಾಲಿಕೆಯಿಂದ ಪಿಎಂಎವೈ ಯೋಜನೆಯಡಿ 2650ಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗಾಗಿ ನಿರ್ಮಿಸಲಾಗಿದೆ. ಪಿಸಿಎಂಸಿಯಿಂದ ಸುಮಾರು 1190 ಪಿಎಂಎವೈ ಮನೆಗಳ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪುಣೆ ಮೆಟ್ರೋಪಾಲಿಟಿನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ 6400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಪಿಸಿಎಂಸಿ ಅಭಿವೃದ್ಧಿಯಿಂದ 300 ಕೋಟಿ ರೂಪಾಯಿ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಮಹಾರಾಷ್ಟ್ರದ ನಾಗ್ಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 11th, 11:50 am
ವೇದಿಕೆಯಲ್ಲಿರುವ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್, ಜನಪ್ರಿಯ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಈ ಮಣ್ಣಿನ ಮಕ್ಕಳು ಮತ್ತು ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವವರು, ಶ್ರೀ ದೇವೇಂದ್ರಜಿ, ನಿತೀನ್‌ಜಿ, ರಾವ್ ಸಾಹೇಬ್ ದಾನ್ವೆ, ಡಾ. ಭಾರತಿ ತಾಯಿ. ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುಚ ನಾಗ್ಪುರದ ನನ್ನ ಪ್ರೀತಿಯ ಸಹೋದರ,ಸಹೋದರಿಯರೇ...PM lays foundation stone and dedicates to the nation projects worth Rs. 75,000 crores in Maharashtra
December 11th, 11:45 am
PM Modi laid the foundation stone and dedicated to the nation various projects worth more than Rs. 75,000 crores in Maharashtra. The Prime Minister highlighted that this very special day when a bouquet of development works is being launched from Nagpur, Maharashtra will transform the lives of people. Today a constellation of 11 new stars is rising for the development of Maharashtra which will help in achieving new heights and provide a new direction, he said.'ನಾಗ್ಪುರ ಮೆಟ್ರೊ 2ನೇ ಹಂತ'ಕ್ಕೆ ಶಂಕುಸ್ಥಾಪನೆ ನೆರವೇರಿಸಿ 'ನಾಗ್ಪುರ ಮೆಟ್ರೊ ಒಂದನೇ ಹಂತ'ವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
December 11th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ನಾಗ್ಪುರ ಮೆಟ್ರೋದ ಒಂದನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿ 'ನಾಗ್ಪುರ ಮೆಟ್ರೋ 2ನೇ ಹಂತಕ್ಕೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.ಡಿಸೆಂಬರ್ 11 ರಂದು ಮಹಾರಾಷ್ಟ್ರ ಮತ್ತು ಗೋವಾಕ್ಕೆ ಪ್ರಧಾನಿ ಭೇಟಿ
December 09th, 07:39 pm
ಅಂದು ಬೆಳಿಗ್ಗೆ 9:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ನಾಗಪುರ ರೈಲು ನಿಲ್ದಾಣವನ್ನು ತಲುಪುತ್ತಾರೆ. ಅಲ್ಲಿ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿಯವರು ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಖಾಪ್ರಿ ಮೆಟ್ರೋ ನಿಲ್ದಾಣಕ್ಕೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ, ಅಲ್ಲಿ ಅವರು 'ನಾಗಪುರ ಮೆಟ್ರೋ ಮೊದಲ ಹಂತ' ವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮದ ಸಮಯದಲ್ಲಿಯೇ, ಅವರು 'ನಾಗಪುರ ಮೆಟ್ರೋ ಹಂತ- II' ರ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬೆಳಗ್ಗೆ 10:45 ರ ಸುಮಾರಿಗೆ, ಪ್ರಧಾನ ಮಂತ್ರಿಯವರು ನಾಗಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ಸಮೃದ್ಧಿ ಮಹಾಮಾರ್ಗದ ಮೊದಲ ಹಂತವನ್ನು ಉದ್ಘಾಟಿಸುತ್ತಾರೆ ಮತ್ತು ಹೆದ್ದಾರಿಯ ಪ್ರವಾಸವನ್ನು ಕೈಗೊಳ್ಳುತ್ತಾರೆ. ಪ್ರಧಾನಮಂತ್ರಿಯವರು ಬೆಳಗ್ಗೆ 11:15 ರ ಸುಮಾರಿಗೆ ನಾಗಪುರದ ಏಮ್ಸ್ (ಎಐಐಎಂಎಸ್) ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಪ್ರಧಾನಮಂತ್ರಿ ಶ್ರೀ. ಮೋದಿಯವರಿಂದ ನಾಗ್ ಪುರ್ ಮೆಟ್ರೋ ಉದ್ಘಾಟನೆ
March 07th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನಾಗ್ ಪುರ್ ಮೆಟ್ರೊವನ್ನು ನವ ದೆಹಲಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. 13.5 ಕಿಮೀ ಉದ್ದದ, ನಾಗ್ ಪುರ್ ಮೆಟ್ರೊದ ಖಪ್ರಿ-ಸಿತಾಬುಲ್ಡಿ ವಿಭಾಗದ ಡಿಜಿಟಲ್ ಫಲಕವನ್ನು ಅನಾವರಣಗೊಳಿಸುವ ಮೂಲಕ ಮೆಟ್ರೋವನ್ನು ಉದ್ಘಾಟಿಸಲಾಯಿತು.