ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಪೈಪ್ ಲೈನ್ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಗೆ ಪ್ರಧಾನಿ ಶ್ಲಾಘನೆ
April 26th, 02:53 pm
ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಕೊಳವೆ ಮಾರ್ಗ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.Assam is becoming an A-One state: PM Modi
April 14th, 06:00 pm
PM Modi dedicated projects worth Rs. 10,900 crores to the nation in Guwahati. He also inaugurated the TPD Menthol plant in Namrup. PM Modi then also attended the colorful Bihu programme performed by more than 10,000 professional Bihu dancersPM lays foundation stone, inaugurates and dedicates to the nation projects worth more than Rs. 10,900 crores at Sarusajai Stadium in Guwahati, Assam
April 14th, 05:30 pm
PM Modi dedicated projects worth Rs. 10,900 crores to the nation in Guwahati. He also inaugurated the TPD Menthol plant in Namrup. PM Modi then also attended the colorful Bihu programme performed by more than 10,000 professional Bihu dancersವಿಶ್ವ ಶಾಂತಿಗಾಗಿ ಜರುಗಿದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ
February 03rd, 07:48 pm
ಕೃಷ್ಣಗುರು ಸೇವಾಶ್ರಮದಲ್ಲಿ ನೆರೆದಿರುವ ಎಲ್ಲ ಸಂತರು, ಋಷಿಮುನಿಗಳು ಮತ್ತು ಭಕ್ತರಿಗೆ ನನ್ನ ಗೌರವಪೂರ್ವಕ ನಮನಗಳು. ಕಳೆದ ಒಂದು ತಿಂಗಳಿನಿಂದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ನಡೆಯುತ್ತಿದೆ. ಕೃಷ್ಣಗುರುಜೀಯವರು ಪ್ರಚಾರ ಮಾಡಿದ ಪ್ರಾಚೀನ ಭಾರತೀಯ ಜ್ಞಾನ, ಸೇವೆ ಮತ್ತು ಮಾನವೀಯತೆಯ ಸಂಪ್ರದಾಯಗಳು ಇಂದಿಗೂ ಬೆಳೆಯುತ್ತಿರುವುದು ನನಗೆ ಸಂತೋಷ ತಂದಿದೆ. ಗುರುಕೃಷ್ಣ ಪ್ರೇಮಾನಂದ ಪ್ರಭು ಜೀ ಅವರ ಆಶೀರ್ವಾದ ಮತ್ತು ಸಹಕಾರ ಮತ್ತು ಕೃಷ್ಣಗುರುಗಳ ಭಕ್ತರ ಪ್ರಯತ್ನದಿಂದ ಈ ಸಂದರ್ಭದಲ್ಲಿ ದೈವತ್ವವು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನು ಅಸ್ಸಾಂಗೆ ಬಂದು ನಿಮ್ಮೆಲ್ಲರೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದೆಂದು ನಾನು ಬಯಸುತ್ತೇನೆ! ನಾನು ಹಿಂದೆ ಕೃಷ್ಣಗುರುಜೀಯವರ ಪವಿತ್ರ ನಿವಾಸಕ್ಕೆ ಬರಲು ಹಲವಾರು ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಬಹುಶಃ ನಾನು ನಿಮ್ಮಲ್ಲಿಗೆ ಬರಲು ಸಾಧ್ಯವಾಗದ ನನ್ನ ಪ್ರಯತ್ನದಲ್ಲಿ ಕೆಲವು ವಿಫಲತೆಗಳಿರಬೇಕು. ಕೃಷ್ಣಗುರುಗಳ ಆಶೀರ್ವಾದವು ಸದ್ಯದಲ್ಲಿಯೇ ಅಲ್ಲಿಗೆ ಬಂದು ನಿಮ್ಮೆಲ್ಲರಿಗೂ ನಮಸ್ಕರಿಸಿ ನಿಮ್ಮನ್ನು ಭೇಟಿಯಾಗಲು ಅವಕಾಶವನ್ನು ನೀಡಬೇಕೆಂದು ನಾನು ಬಯಸುತ್ತೇನೆ.ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ಪ್ರಧಾನಿಯವರ ಭಾಷಣ
February 03rd, 04:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಸ್ಸಾಂನ ಬಾರ್ಪೇಟಾದ ಕೃಷ್ಣಗುರು ಸೇವಾಶ್ರಮದಲ್ಲಿ ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆಯು ಕೃಷ್ಣಗುರು ಸೇವಾಶ್ರಮದಲ್ಲಿ ಜನವರಿ 6 ರಿಂದ ಒಂದು ತಿಂಗಳ ಕಾಲ ನಡೆಯುತ್ತಿದೆ.ಪ್ರಧಾನಿ ಭಾರತದ ಅತಿ ಉದ್ದದ ಸೇತುವೆಯನ್ನು ಅಸ್ಸಾಂನಲ್ಲಿ ಉದ್ಘಾಟಿಸಲಿದ್ದಾರೆ
May 25th, 06:41 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ದೇಶದ ಅತಿದೊಡ್ಡ ನದಿ ಸೇತುವೆ-ಅಸ್ಸಾಂನ ಧೋಲಾ-ಸಾಧಿಯಾ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಇದು ಕೆಡಿಮೆ ಗುಣಮಟ್ಟದ ರಸ್ತೆ ಮೂಲಸೌಕರ್ಯ ಹೊಂದಿರುವ ದೂರಸ್ಥ ಮತ್ತು ಹಿಂದುಳಿದ ಪ್ರದೇಶಗಳಿಗೆ ಪರಿಣಾಮಕಾರಿ ರಸ್ತೆ ಸಂಪರ್ಕವನ್ನು ಒದಗಿಸುತ್ತದೆ. ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಬ್ರಹ್ಮಪುತ್ರದ ಉತ್ತರದ ಪ್ರದೇಶಗಳ ಒಟ್ಟಾರೆ ಆರ್ಥಿಕ ಅಭಿವೃದ್ಧಿಗೆ ಈ ಸೇತುವೆಯು ಒಂದು ಪ್ರಮುಖ ಉತ್ತೇಜನ ನೀಡಲಿದೆ .ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 31
March 31st, 06:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ನಮಾಮಿ ಬ್ರಹ್ಮಪುತ್ರ ಉತ್ಸವಕ್ಕೆ ಶುಭ ಕೋರಿದ ಪ್ರಧಾನಮಂತ್ರಿ
March 31st, 12:47 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ನಮಾಮಿ ಬ್ರಹ್ಮಪುತ್ರ ಉತ್ಸವಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.