ಸುಪ್ರೀಂ ಕೋರ್ಟ್ ಆಯೋಜಿಸಿದ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

ಸುಪ್ರೀಂ ಕೋರ್ಟ್ ಆಯೋಜಿಸಿದ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

November 26th, 05:35 pm

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಜಿ, ನ್ಯಾಯಮೂರ್ತಿ ಯು.ಯು. ಲಲಿತ್ ಜಿ, ಕಾನೂನು ಸಚಿವ ಶ್ರೀ ಕಿರಣ್ ರಿಜಿಜು ಜಿ, ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಜಿ, ಅಟಾರ್ನಿ ಜನರಲ್ ಶ್ರೀ ಕೆ.ಕೆ. ವೇಣುಗೋಪಾಲ್ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ವಿಕಾಸ್ ಸಿಂಗ್ ಜಿ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರೆ ಮತ್ತು ಮಹನೀಯರೆ !

ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಭಾಷಣ

ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಭಾಷಣ

November 26th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಲ್ಲಿ ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀ ಎನ್.ವಿ.ರಮಣ, ಕೇಂದ್ರ ಸಚಿವ ಶ್ರೀ ಕಿರೆನ್ ರಿಜುಜು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳು, ಭಾರತದ ಅಟಾರ್ನಿ ಜನರಲ್ ಶ್ರೀ ಕೆ.ಕೆ.ವೇಣುಗೋಪಾಲ್ ಮತ್ತು ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಶ್ರೀ ವಿಕಾಸ್ ಸಿಂಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PM inaugurates Pumping Station at Bhachau; Narmada Waters released for Tappar dam

PM inaugurates Pumping Station at Bhachau; Narmada Waters released for Tappar dam

May 22nd, 06:35 pm

Prime Minister Narendra Modi inaugurated pumping station in Bhachau, Gujarat. The PM said mentioned the importance of conserving water, and added that in Kutch, people understood this quite well. Now, he said, with the Narmada waters arriving, the region would witness a transformation.

"ಭಾಚೌನಲ್ಲಿ ಪಂಪಿಂಗ್ ಕೇಂದ್ರ ಉದ್ಘಾಟಿಸಿದ ಪ್ರಧಾನಿ; ನರ್ಮದಾ ನೀರು ತಪ್ಪರ್ ಅಣೆಕಟ್ಟೆಗೆ ಬಿಡುಗಡೆ "

May 22nd, 06:32 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾಚೌನಲ್ಲಿ ಪಂಪಿಂಗ್ ಕೇಂದ್ರವನ್ನು ಉದ್ಘಾಟಿಸಿದರು. ಇದು ನರ್ಮದಾ ನೀರನ್ನು ತಪ್ಪರ್ ಜಲಾಶಯಕ್ಕೆ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಇಂದಿನ ಈ ಉದ್ಘಾಟನೆ ಕಚ್ ನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ ಎಂದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಮೇ 15

May 15th, 07:15 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸ್ವಾಮಿ ಅವದೇಶಾನಂದ ಮತ್ತು ಸಂಸದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪ್ರಧಾನಿ ಮೋದಿ ಅವರ ದೃಷ್ಟಿಯನ್ನು ಪ್ರಶಂಸಿದ್ದಾರೆ

May 15th, 04:08 pm

ನರ್ಮದಾ ಸೇವಾ ಯಾತ್ರೆಯಲ್ಲಿ, ಸ್ವಾಮಿ ಅವದೇಶಾನಂದ ಮತ್ತು ಸಂಸದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂದು ಭಾರತದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನರ್ಮದಾ ನದಿಯನ್ನು ಸಂರಕ್ಷಿಸುವ ಯಜ್ಞ ಪ್ರಾರಂಭವಾಗಿದೆ : ಪ್ರಧಾನಿ ಮೋದಿ

May 15th, 02:39 pm

ಅಮರಕಂಠಕ್ ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ , ನರ್ಮದಾ ಸೇವಾ ಯಾತ್ರೆಯು ಇತಿಹಾಸದಲ್ಲಿ ಒಂದು ವಿಶಿಷ್ಟವಾದ ಹೆಜ್ಜೆ ಎಂದು ಹೇಳಿದರು. ನರ್ಮದಾ ನದಿಯನ್ನು ಸಂರಕ್ಷಿಸಲು ಯಜ್ಞವು ಪ್ರಾರಂಭವಾಗಿದೆ ಎಂದು ಅವರು ಹೇಳಿದರು. ಸ್ವಚ್ಭ ಭಾರತ್ ಮಿಷನ್ ಬಗ್ಗೆ ವಿವರಿಸುತ್ತಾ , ಸ್ವಚ್ಛತೆ ಚಾಲನೆಯ ಯಶಸ್ಸು ಸರ್ಕಾರದ ಕಾರಣದಿಂದಾಗಿಲ್ಲ, ಆದರೆ ಜನರ ಪ್ರಯತ್ನಗಳಿಂದ ಎಂದು ಹೇಳಿದರು.

ನರ್ಮದಾ ಉಗಮ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ; ಅಮರಕಂಠಕ್ ನಲ್ಲಿ ನಮಾಮಿ ನರ್ಮದೆ – ಸರ್ಮದಾ ಸೇವಾ ಯಾತ್ರಾ ಸಮಾರೋಪದಲ್ಲಿ ಸಭಿಕರನ್ನುದ್ದೇಶಿಸಿ ಭಾಷಣ

May 15th, 02:36 pm

ನರ್ಮದಾ ಸೇವಾ ಯಾತ್ರೆಯ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಇತಿಹಾಸದಲ್ಲಿ ಇದು ಒಂದು ಅನನ್ಯ ಸಮೂಹ ಚಳುವಳಿಯಾಗಿದೆ ಎಂದು ಹೇಳಿದರು. ನರ್ಮದಾ ನದಿ ಎದುರಿಸುತ್ತಿರುವ ಬೆದರಿಕೆಗಳನ್ನು ಅರಿತುಕೊಂಡ ಸಂಸತ್ ಸರ್ಕಾರವನ್ನು ಅಭಿನಂದಿಸಿದರು ಮತ್ತು ಅವರ ಸಂರಕ್ಷಣೆಗಾಗಿ ಕೆಲಸವನ್ನು ಆರಂಭಿಸಿದರು. ಪ್ರಧಾನಿ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ಹೊತ್ತಿಗೆ ಹೊಸ ಮಾದರಿಯ ಅಭಿವೃದ್ಧಿಯನ್ನು ಮಾಡುವ ಪ್ರತಿಜ್ಞೆ ಮಾಡಬೇಕೆಂದು ಮೋದಿ ಜನರಿಗೆ ಕರೆ ನೀಡಿದರು .

ಮಧ್ಯಪ್ರದೇಶದ ಅಮರಕಂಠಕ್ ನಲ್ಲಿ ನರ್ಮದಾ ಸೇವಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿರುವ ಪ್ರಧಾನಮಂತ್ರಿ

May 14th, 06:11 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಮಧ್ಯಪ್ರದೇಶದಲ್ಲಿ ನಾಳೆ ಮಧ್ಯಪ್ರದೇಶದಲ್ಲಿ ನರ್ಮದಾ ಸೇವಾ ಯಾತ್ರೆಯ ಸಮಾರೋಪದ ಅಂಗವಾಗಿ ಅಮರಕಂಠಕ್ ನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ನರ್ಮದಾ ಸೇವಾ ಯಾತ್ರೆಯ ಸಮಾರೋಪದ ಅಂಗವಾಗಿ ಮಧ್ಯಪ್ರದೇಶದ ಅಮರಕಂಠಕ್ ನಲ್ಲಿ ನಾಳೆ ಮಧ್ಯಾಹ್ನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ಸುಕನಾಗಿದ್ದೇನೆ.