ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
October 11th, 08:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಶ್ರೀ ದೇಶಮುಖ್ ಅವರ ಸಮರ್ಪಣೆ ಮತ್ತು ಸೇವೆಯನ್ನು ಶ್ರೀ ಮೋದಿ ಸ್ಮರಿಸುತ್ತಾ ಶ್ಲಾಘಿಸಿದ್ದಾರೆ.ಭಾರತ ರತ್ನ ನಾನಾಜಿ ದೇಶ್ ಮುಖ್ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
October 11th, 09:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶ್ ಮುಖ್ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ದೇಶ್ ಮುಖ್ ಅವರು ಗ್ರಾಮಗಳು ಮತ್ತು ದೇಶದ ಬುಡಕಟ್ಟುವಾಸಿಗಳ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿದ್ದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರ ತ್ಯಾಗ ಮತ್ತು ಸೇವೆಯ ಮನೋಭಾವವು ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿಯ ಸೆಲೆಯಾಗಿ ಉಳಿಯುತ್ತದೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.ಭಾರತ ರತ್ನ ನಾನಾಜಿ ದೇಶಮುಖ್ ಜನ್ಮದಿನದಂದು ಅವರನ್ನು ಸ್ಮರಿಸಿದ ಪ್ರಧಾನ ಮಂತ್ರಿ
October 11th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.ಭಾರತ ರತ್ನ ನಾನಾಜಿ ದೇಶಮುಖ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
October 11th, 10:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಸ್ವಾಮಿತ್ವ ಯೋಜನೆ ಅಡಿಯಲ್ಲಿ ಆಸ್ತಿ ಕಾರ್ಡುಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 11th, 11:01 am
ಈ ಹಕ್ಕು ಒಂದು ರೀತಿಯಲ್ಲಿ ಕಾನೂನು ದಾಖಲೆ. ನಿಮ್ಮ ಮನೆ ನಿಮಗೆ ಸೇರಿದ್ದು; ನೀವು ನಿಮ್ಮ ಮನೆಯಲ್ಲಿ ವಾಸಿಸುತ್ತೀರಿ. ಈ ಮನೆಯಲ್ಲಿ ಏನು ಮಾಡಬೇಕು ಎಂಬುದನ್ನು ನೀವು ನಿರ್ಧರಿಸುತ್ತೀರಿ. ಇದರಲ್ಲಿ ಸರಕಾರವಾಗಲೀ, ನೆರೆ ಹೊರೆಯ ಜನತೆಯಾಗಲೀ ಮಧ್ಯಪ್ರವೇಶಿಸುವುದಿಲ್ಲ. ಈ ಯೋಜನೆ ನಮ್ಮ ದೇಶದ ಗ್ರಾಮಗಳಲ್ಲಿ ಚಾರಿತ್ರಿಕ ಬದಲಾವಣೆಗಳನ್ನು ತರಲಿದೆ.ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿರುತ್ತೇವೆ.ಸ್ವಾಮಿತ್ವ ಯೋಜನೆಯಡಿ ಆಸ್ತಿಯ ಕಾರ್ಡ್ ಗಳ ಭೌತಿಕ ವಿತರಣೆಗೆ ಪ್ರಧಾನಮಂತ್ರಿ ಚಾಲನೆ
October 11th, 11:00 am
ಪ್ರಧಾನಮಂತ್ರಿಯವರು ತಮ್ಮ ಮನೆಗಳಿಗೆ ಇಂದು ಆಸ್ತಿಯ ಕಾರ್ಡ್ ಪಡೆದ ಸ್ವಾಮಿತ್ವ ಯೋಜನೆಯ ಫಲಾನುಭವಿಗಳಿಗೆ ಶುಭ ಕೋರಿ, ಈಗ ಫಲಾನುಭವಿಗಳಿಗೆ ತಮ್ಮ ಹಕ್ಕು ಮತ್ತು ಮನೆಯ ಒಡೆತನದ ಕಾನೂನುಬದ್ಧ ದಸ್ತಾವೇಜು ದೊರೆತಂತಾಗಿದೆ ಎಂದರು. ಈ ಯೋಜನೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಐತಿಹಾಸಿಕ ಬದಲಾವಣೆ ತರಲಿದೆ ಎಂದರು. ಆತ್ಮನಿರ್ಭರ ಭಾರತದ ನಿಟ್ಟಿನಲ್ಲಿ ದೇಶ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆ ಗ್ರಾಮೀಣ ಭಾರತ ಸ್ವಾವಲಂಬಿಯಾಗಲು ನೆರವಾಗಲಿದೆ ಎಂದರು.Prime Minister, Shri Narendra Modi has bowed to Loknayak Jayaprakash Narayan and Nanaji Deshmukh, on their Jayanti today.
October 11th, 10:22 am
Prime Minister, Shri Narendra Modi has bowed to Loknayak Jayaprakash Narayan and Nanaji Deshmukh, on their Jayanti today.ಕೃಷಿ ಕ್ಷೇತ್ರ: ನಮ್ಮ ರೈತರು, ನಮ್ಮ ಗ್ರಾಮಗಳು ಆತ್ಮನಿರಭರ ಭಾರತದ ಅಡಿಪಾಯ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದರು
September 27th, 11:00 am
ಅಪರ್ಣಾ:- ಸರ್. ನನ್ನ ಹೆಸರು ಅಪರ್ಣಾ ಆತ್ರೇಯ. ನಾನು ಇಬ್ಬರು ಮಕ್ಕಳ ತಾಯಿ, ಭಾರತೀಯ ವಾಯುಸೇನೆಯ ಅಧಿಕಾರಿಯ ಪತ್ನಿ ಮತ್ತು ಓರ್ವ passionate storyteller ಆಗಿದ್ದೇನೆ ಸರ್. ಕತೆ ಹೇಳುವ ಅಭ್ಯಾಸ 15 ವರ್ಷಗಳ ಹಿಂದೆ ನಾನು ಸಾಫ್ಟ್ ವೇರ್ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾಗ ಆರಂಭವಾಯಿತು. ಆಗ ನಾನು CSR projects ನಲ್ಲಿ voluntary ಕೆಲಸ ಮಾಡುವುದಕ್ಕಾಗಿ ಹೋಗಿದ್ದಾಗ ಸಾವಿರಾರು ಮಕ್ಕಳಿಗೆ ಕತೆಗಳ ಮುಖಾಂತರ ಶಿಕ್ಷಣ ನೀಡುವ ಅವಕಾಶ ದೊರೆತಿತ್ತು ಮತ್ತು ನಾನು ಹೇಳುತ್ತಿದ್ದ ಈ ಕತೆ ಅವರು ತಮ್ಮ ಅಜ್ಜಿಯಿಂದ ಕೇಳಿದ್ದರು. ಆದರೆ ಕತೆ ಕೇಳುವ ಸಮಯದಲ್ಲಿ ನಾನು ಆ ಮಕ್ಕಳ ಮುಖದಲ್ಲಿ ಕಂಡ ಸಂತೋಷ ನಾನು ನಿಮಗೆ ಏನೆಂದು ಹೇಳಲಿ, ಎಷ್ಟೊಂದು ಮಂದಹಾಸವಿತ್ತು, ಎಷ್ಟೊಂದು ಸಂತೋಷವಿತ್ತು, ನನ್ನ ಜೀವನದಲ್ಲಿ ಕತೆ ಹೇಳುವುದು (Storytelling) ನನ್ನ ಜೀವನದ ಒಂದು ಗುರಿಯಾಗಬೇಕೆಂದು ನಾನು ಆಗಲೇ ನಿರ್ಧರಿಸಿಬಿಟ್ಟೆ ಸರ್.Bundelkhand Expressway will enhance connectivity in UP: PM Modi
February 29th, 02:01 pm
Prime Minister Narendra Modi laid the foundation stone for the 296-kilometres long Bundelkhand Expressway at Chitrakoot today. To be built at a cost of Rs 14,849 crore, the Expressway is expected to benefit Chitrakoot, Banda, Mahoba, Hamirpur, Jalaun, Auraiya and Etawah districts.ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಪ್ರಧಾನಿಯವರಿಂದ ಶಿಲಾನ್ಯಾಸ: ಇದೊಂದು ಐತಿಹಾಸಿಕ ದಿನ ಮೋದಿ ಬಣ್ಣನೆ
February 29th, 02:00 pm
ಉದ್ಯೋಗ ಸೃಷ್ಟಿಗೆ ಕೈಗೊಂಡಿರುವ ಹಲವಾರು ಉಪಕ್ರಮಗಳಿಗಾಗಿ ಸರ್ಕಾರವನ್ನು ಶ್ಲಾಘಿಸಿದ ಶ್ರೀ ಮೋದಿ, ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್ ವೇ, ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ಅಥವಾ ಉದ್ದೇಶಿತ ಗಂಗಾ ಎಕ್ಸ್‌ಪ್ರೆಸ್ ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸುವುದಲ್ಲದೆ, ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ದೊಡ್ಡ ನಗರಗಳಲ್ಲಿ ಲಭ್ಯವಿರುವ ಸೌಲಭ್ಯಗಳೊಂದಿಗೆ ಜನರನ್ನು ಜೋಡಿಸುತ್ತದೆ ಎಂದರು.ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
October 11th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಸೇವಕ ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅವರಿಗೆ ನಮನ ಸಲ್ಲಿಸಿದರು. ಅವರು “ಇಂದು ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ, ಅವರಿಗೆ ನಮಿಸುತ್ತೇನೆ. ಅವರೊಬ್ಬ ಶ್ರೇಷ್ಠ ಸಮಾಜ ಸುಧಾಕರು ಮತ್ತು ದೇಶ ಭಕ್ತ. ಅವರು ತಮ್ಮ ಇಡೀ ಜೀವನವನ್ನು ಗ್ರಾಮಗಳ ಕಲ್ಯಾಣ ಮತ್ತು ರೈತರ ಅಭಿವೃದ್ಧಿಗೆ ಮೀಸಲಿಟ್ಟಿದ್ದರು ಮತ್ತು ಹೋರಾಡಿದ್ದರು.ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನ ಮಂತ್ರಿ ಅಭಿನಂದನೆ.
January 25th, 09:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹೇಳಿದ್ದಾರೆ."ನಾನಾಜಿ ದೇಶಮುಖ್ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು "
October 11th, 08:40 am
ನಾನಜಿ ದೇಶ್ಮುಖ್ ಅವರ ಜಯಂತಿಗೆ ಗೌರವ ಸಲ್ಲಿಸುತ್ತಾ, ನಾನಾಜಿ ದೇಶ್ಮುಖ್ ನಮ್ಮ ಹಳ್ಳಿಗಳ ಉನ್ನತಿಗೆ ಮತ್ತು ನಮ್ಮ ಶ್ರಮಶೀಲ ಕೃಷಿಕರ ಕಲ್ಯಾಣಕ್ಕಾಗಿ ದಣಿವರಿಯಿಲ್ಲದೆ ಕೆಲಸ ಮಾಡಿದ್ದಾರೆ ಮತ್ತು ಅವರ ಸಾಂಸ್ಥಿಕ ಕೌಶಲ್ಯಗಳನ್ನು ಸಹ ನೆನಪಿಸಲಾಗುತ್ತದೆ , ಎಂದಿದ್ದಾರೆ ಪ್ರಧಾನಿಸೋಶಿಯಲ್ ಮೀಡಿಯಾ ಕಾರ್ನರ್ 11 ಅಕ್ಟೋಬರ್ 2017
October 11th, 06:59 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !The real essence of a democracy is Jan Bhagidari, says PM Narendra Modi
October 11th, 11:56 am
PM Modi attended birth centenary celebration of Nanaji Deshmukh. Paying tributes to Nanaji Deshmukh and Loknayak JP, the PM said that both devoted their lives towards the betterment of our nation. The PM also launched the Gram Samvad App and inaugurated a Plant Phenomics Facility of IARIನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ
October 11th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ಪೂಸಾದ ಐಎಆರ್.ಐ.ನಲ್ಲಿ ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದರು.ನಾನಾಜಿ ದೇಶ್ ಮುಖ್ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ
October 11th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮಾಜ ಸುಧಾರಕ ನಾನಾಜಿ ದೇಶ್ ಮುಖ್ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.ನಾನಾಜಿ ದೇಶಮುಖ್ ಅವರ ಜನ್ಮ ಶತಮಾನೋತ್ಸವ ಉದ್ಘಾಟನೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ
October 10th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ (2017ರ ಅಕ್ಟೋಬರ್ 11ರಂದು) ನವದೆಹಲಿಯ ಪೂಸಾದ ಐಎಆರ್.ಐ.ನಲ್ಲಿ ನಾನಾಜಿ ದೇಶಮುಖ್ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.