ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕ ಕಾಂಗ್ರೆಸ್ ನಿಯೋಗ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕ ಕಾಂಗ್ರೆಸ್ ನಿಯೋಗ

June 20th, 05:10 pm

ಹೌಸ್ (ಸಂಸತ್) ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಮೈಕೆಲ್ ಮೆಕ್ ಕೌಲ್ ನೇತೃತ್ವದ ಏಳು ಸದಸ್ಯರ ಯುಎಸ್ ಕಾಂಗ್ರೆಸ್ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.