ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 100 ಮೀ-ಟಿ35 ಸ್ಪರ್ಧೆಯಲ್ಲಿ ನಾರಾಯಣ್ ಠಾಕೂರ್ ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿಯವರು ಅವರನ್ನು ಅಭಿನಂದಿಸಿದರು
October 26th, 11:24 am
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022ರಲ್ಲಿ ಪುರುಷರ 100 ಮೀ-ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ನಾರಾಯಣ್ ಠಾಕೂರ್ ಅವರನ್ನು ಅಭಿನಂದಿಸಿದರುಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 200ಮೀಟರ್ ಟಿ35 ಸ್ಪರ್ಧೆಯಲ್ಲಿ ನಾರಾಯಣ್ ಠಾಕೂರ್ ಅವರು ಕಂಚಿನ ಪದಕ ಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
October 25th, 01:30 pm
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ 200 ಮೀಟರ್ ಟಿ35 ಸ್ಪರ್ಧೆಯಲ್ಲಿ ನಾರಾಯಣ್ ಠಾಕೂರ್ ಅವರು ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.