Prime Minister Narendra Modi to Visit Gujarat
October 18th, 11:25 am
Prime Minister Narendra Modi will visit Gujarat on 19-20 October and dedicate and lay the foundation stone of projects worth around Rs 15,670 crore. He will inaugurate the DefExpo22 in Gandhinagar, launch the Mission Schools of Excellence at Adalaj, inaugurate India Urban Housing Conclave 2022 at Rajkot. The PM will also launch Mission LiFE from Kevadia and later take part in an event at Vyara.ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 03rd, 12:31 pm
ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 03rd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ರಾಜ್ಯದ ಸಾರ್ವಜನಿಕರ ಭಾಗಿ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.Congress' strategy is to divide people on the lines of caste, community: PM Modi in Gujarat
December 03rd, 09:15 pm
Prime Minister Narendra Modi today urged people of Gujarat to support development and vote for the BJP in the upcoming elections. In a scathing attack on the Congress party, Shri Modi said that just for power, Congress pided people on the lines of caste, community, urban-rural.Social Media Corner 23 May 2017
May 23rd, 08:25 pm
Your daily dose of governance updates from Social Media. Your tweets on governance get featured here daily. Keep reading and sharing!PM inaugurates Pumping Station at Bhachau; Narmada Waters released for Tappar dam
May 22nd, 06:35 pm
Prime Minister Narendra Modi inaugurated pumping station in Bhachau, Gujarat. The PM said mentioned the importance of conserving water, and added that in Kutch, people understood this quite well. Now, he said, with the Narmada waters arriving, the region would witness a transformation."ಭಾಚೌನಲ್ಲಿ ಪಂಪಿಂಗ್ ಕೇಂದ್ರ ಉದ್ಘಾಟಿಸಿದ ಪ್ರಧಾನಿ; ನರ್ಮದಾ ನೀರು ತಪ್ಪರ್ ಅಣೆಕಟ್ಟೆಗೆ ಬಿಡುಗಡೆ "
May 22nd, 06:32 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾಚೌನಲ್ಲಿ ಪಂಪಿಂಗ್ ಕೇಂದ್ರವನ್ನು ಉದ್ಘಾಟಿಸಿದರು. ಇದು ನರ್ಮದಾ ನೀರನ್ನು ತಪ್ಪರ್ ಜಲಾಶಯಕ್ಕೆ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಇಂದಿನ ಈ ಉದ್ಘಾಟನೆ ಕಚ್ ನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ ಎಂದರು.ಪ್ರಧಾನಿ ಇಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ ; ಮಂಗಳವಾರ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ
May 22nd, 12:18 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಎರಡು ದಿನ ಭೇಟಿ ನೀಡಲಿದ್ದಾರೆ. ಇಂದು ಕಚ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಹಾಕಲಿದ್ದಾರೆ. ಮಂಗಳವಾರ, ಮೇ 23ರಂದು , ಪ್ರಧಾನ ಮಂತ್ರಿ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.