ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ

September 22nd, 12:00 pm

21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.

"ಸೌಭಾಗ್ಯ ಯೋಜನೆಯು ಭಾರತದ ಕೋಟಿಗಟ್ಟಲೆ ಜನರ ಜೀವನವನ್ನು ಬೆಳಗಿಸುತ್ತದೆ ಮತ್ತು ಭಾರತದ ಅಭಿವೃದ್ಧಿ ಪ್ರವಾಸಕ್ಕೆ ಉಡಾವಣೆ ನೀಡಲಿದೆ : ಪ್ರಧಾನಿ "

September 25th, 08:34 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪ್ರಧಾನ್ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜಾನಾ-ಸೌಭಾಗ್ಯವನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಜನರ ಜೀವನವನ್ನು ರೂಪಾಂತರಿಸಿದ ಹಲವು ಉಪಕ್ರಮಗಳ ಬಗ್ಗೆ ಒತ್ತಿ ಹೇಳಿದರು

ಪ್ರಧಾನಮಂತ್ರಿ ಸೌಭಾಗ್ಯ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ; ದೇಶಕ್ಕೆ ದೀನ ದಯಾಳ್ ಶಕ್ತಿ ಭವನ ಸಮರ್ಪಣೆ

September 25th, 08:28 pm

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು ಬಡವರಲ್ಲೇ ಕಡು ಬಡವರಿಗೆ ಪ್ರಯೋಜನಕಾರಿಯಾದ ಯೋಜನೆಗಳನ್ನು ಸರ್ಕಾರ ಹೇಗೆ ಅನುಷ್ಠಾನಗೊಳಿಸುತ್ತಿದೆ ಎಂಬ ಬಗ್ಗೆ ತಿಳಿಸಿದ ಅವರು ಜನ್ ಧನ್ ಯೋಜನೆ, ವಿಮಾ ಯೋಜನೆಗಳು, ಮುದ್ರಾ ಯೋಜನೆ, ಉಜ್ವಲ ಯೋಜನೆ ಮತ್ತು ಉಡಾಣ್ ನ ಯಶಸ್ಸಿನ ಪ್ರಸ್ತಾಪ ಮಾಡಿದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 15

April 15th, 07:24 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

The United States and India: Enduring Global Partners in the 21st Century'...the India-US Joint Statement

June 08th, 02:26 am



Neil Armstrong’s small step created a new universe for mankind!

August 26th, 12:02 pm

Neil Armstrong’s small step created a new universe for mankind!