ಡಿಸೆಂಬರ್ 3ರಂದು ಇನ್ಫಿನಿಟಿ ಫೋರಂ ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 30th, 11:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣಕಾಸು ತಂತ್ರಜ್ಞಾನ - ಫಿನ್ ಟೆಕ್ ಕುರಿತ ಚಿಂತನಾ ನಾಯಕತ್ವ ವೇದಿಕೆ - ಫಿನ್ ಟೆಕ್ ಫೋರಂ ಅನ್ನು ಉದ್ಘಾಟಿಸಲಿದ್ದಾರೆ.ಇತರ ಸೇವಾ ಪೂರೈಕೆದಾರರ ಮಾರ್ಗಸೂಚಿಗಳು (ಒಎಸ್ಪಿ) ಉದಾರೀಕರಣಗೊಂಡಿದೆ
June 23rd, 04:51 pm
ದೂರಸಂಪರ್ಕ ಇಲಾಖೆ ಇತರ ಸೇವಾ ಪೂರೈಕೆದಾರರ (ಒಎಸ್ಪಿ) ಮಾರ್ಗಸೂಚಿಗಳನ್ನು ಮತ್ತಷ್ಟು ಉದಾರೀಕರಣಗೊಳಿಸಿದೆ. ಇಂದು ಹೊರಡಿಸಲಾದ ಮಾರ್ಗಸೂಚಿಗಳು ಒಎಸ್ಪಿಗಳಿಗೆ ನೀಡಲಾದ ವಿಶೇಷ ವಿತರಣೆಯನ್ನು 2020 ರ ನವೆಂಬರ್‌ನಲ್ಲಿ ಈಗಾಗಲೇ ಘೋಷಿಸಿದ ಮತ್ತು ಜಾರಿಗೆ ತಂದ ಪ್ರಮುಖ ಕ್ರಮಗಳ ಜೊತೆಗೆ ಮತ್ತಷ್ಟು ಉದಾರೀಕರಣಗೊಳಿಸಿದವು ಎಂದು ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಮತ್ತು ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.ಎಐಯುನ 95 ನೇ ಸಭೆಯಲ್ಲಿ ಮತ್ತು ಉಪಕುಲಪತಿಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಪ್ರಧಾನಮಂತ್ರಿಯವರ ಭಾಷಣ
April 14th, 10:25 am
ಈ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಇರುವ ಗುಜರಾತಿನ ರಾಜ್ಯಪಾಲ ಆಚಾರ್ಯ ಶ್ರೀ ದೇವ್ ವ್ರತ್ ಜಿ, ದೇಶದ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜಿ, ಗುಜರಾತಿನ ಶಿಕ್ಷಣ ಸಚಿವರಾದ ಶ್ರೀ ಭೂಪೇಂದ್ರ ಸಿಂಗ್ ಜಿ, ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್ ಜಿ, ಬಾಬಾಸಾಹೇಬ್ ಅಂಬೇಡ್ಕರ್ ಓಪನ್ ಯೂನಿವರ್ಸಿಟಿ ಉಪಕುಲಪತಿಯವರಾದ ಪ್ರೊ.ಅಮಿ ಉಪಾಧ್ಯಾ ಜಿ, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷರಾದ ಪ್ರೊ. ತಾಜ್ ಪ್ರತಾಪ್ ಜಿ, ಎಲ್ಲಾ ಗಣ್ಯರೇ ಮತ್ತು ಸ್ನೇಹಿತರೇ.ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಶ್ರೀ ಕಿಶೋರ್ ಮಕ್ವಾನಾ ಅವರು ಸಂಪಾದಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಿದರು. ಗುಜರಾತ್ ನ ರಾಜ್ಯಪಾಲರು, ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಹಮದಾಬಾದ್ ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 17th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ
February 17th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ಫೆಬ್ರವರಿ 17, ನಾಸ್ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
February 15th, 03:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 17ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಸ್ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ (ಎನ್.ಟಿ.ಎಲ್.ಎಫ್.) ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.Today, India is the hot-spot of digital innovation: PM Narendra Modi
February 19th, 11:30 am
While addressing the World Congress on Information Technology, PM Modi remarked, “In the 21st century, technology is becoming an enabler for this concept. It helps us create a seamless, integrated world.” He remarked that India was now the hot-spot of digital innovation, across all sectors and the country processed not only a growing number of innovative entrepreneurs, but also a growing market for tech innovation.PM's engagements with German Chancellor Angela Merkel in Bengaluru
October 06th, 06:39 pm
At a time of global slowdown, India represents a bright spot for investments: PM’s address at the Business Forum in Bengaluru
October 06th, 01:26 pm
PM's address at event to mark completion of 25 years of NASSCOM
March 01st, 06:56 pm
PM's address at event to mark completion of 25 years of NASSCOMText of PM’s address at 25th Foundation Day of NASSCOM
March 01st, 01:10 pm
Text of PM’s address at 25th Foundation Day of NASSCOMFull Text: Shri Narendra Modi addressing NASSCOM India Leadership Forum (NILF) 2014
February 14th, 10:40 am
Full Text: Shri Narendra Modi addressing NASSCOM India Leadership Forum (NILF) 2014