ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 10 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಶ್ಲಾಘಿಸಿದ ಜಾಗತಿಕ ಉದ್ಯಮ ಮುಖಂಡರು
January 10th, 12:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದ ʻಮಹಾತ್ಮಾ ಮಂದಿರʼದಲ್ಲಿ ಗುಜರಾತ್ ಜಾಗತಿಕ ಹೂಡಿಕೆದಾರರ ಸಮಾವೇಶದ 10ನೇ ಆವೃತ್ತಿಯಾದ ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼಕ್ಕೆ ಚಾಲನೆ ನೀಡಿದರು. ಈ ವರ್ಷದ ಶೃಂಗಸಭೆಯು 'ಭವಿಷ್ಯದ ಹೆಬ್ಬಾಗಿಲು' ವಿಷಯಾಧಾರಿತವಾಗಿ ಆಯೋಜನೆಗೊಂಡಿದ್ದು, 34 ಪಾಲುದಾರ ರಾಷ್ಟ್ರಗಳು ಮತ್ತು 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ಪ್ರದೇಶಗಳಲ್ಲಿ ಹೂಡಿಕೆಯ ಅವಕಾಶಗಳನ್ನು ಪ್ರದರ್ಶಿಸಲು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ಈ ಶೃಂಗಸಭೆಯನ್ನು ವೇದಿಕೆಯಾಗಿ ಬಳಸುತ್ತಿದೆ.Technology is the bridge to achieve ‘Sabka Saath Sabka Vikas’: PM
October 20th, 07:45 pm
Prime Minister Shri Narendra Modi today unveiled the book “Bridgital Nation” and presented its first copy to Shri Ratan Tata in an event organized at 7, Lok Kalyan Marg, New Delhi today. The book has been written by Shri N Chandrasekaran and Ms. Roopa Purushottam.ಪ್ರಧಾನ ಮಂತ್ರಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು
October 20th, 07:42 pm
ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು “ಬ್ರಿಡ್ಜಿಟಲ್ ನೇಷನ್” ಪುಸ್ತಕವನ್ನು ಅನಾವರಣಗೊಳಿಸಿದರು ಮತ್ತು ಅದರ ಮೊದಲ ಪ್ರತಿಯನ್ನು ಶ್ರೀ ರತನ್ ಟಾಟಾರವರಿಗೆ ನೀಡಿದರು. ಈ ಪುಸ್ತಕವನ್ನು ಶ್ರೀ ಎನ್ ಚಂದ್ರಶೇಖರನ್ ಮತ್ತು ಶ್ರೀಮತಿ ರೂಪಾ ಪುರುಷೋತ್ತಮ್ ರವರು ಬರೆದಿದ್ದಾರೆ.