ಚೌರಿ ಚೌರಾ ಹುತಾತ್ಮರಿಗೆ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ: ಪ್ರಧಾನಿ ನರೇಂದ್ರ ಮೋದಿ
February 04th, 05:37 pm
ಚೌರಿ ಚೌರಾ ಹುತಾತ್ಮರಿಗೆ ಇತಿಹಾಸದ ಪುಟಗಳಲ್ಲಿ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್‌ಪುರದ ಚೌರಿ ಚೌರಾದಲ್ಲಿ ಇಂದು ನಡೆದ ‘ಚೌರಿ ಚೌರಾ’ಶತಮಾನೋತ್ಸವವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಶ್ರೀ ಮೋದಿ ಮಾತನಾಡುತ್ತಿದ್ದರು.ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 04th, 02:37 pm
ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.“ಚೌರಿ ಚೌರಾ ಸಮಾರಂಭ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
February 04th, 02:36 pm
ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.Our efforts are on modernizing the agriculture sector by incorporating latest technology: PM Modi
January 28th, 10:22 am
Prime Minister Modi addressed the Global Potato Conclave in Gandhinagar, Gujarat via video conferencing. PM Modi highlighted the steps being undertaken to double the income of farmers by 2022. The PM spoke at length about the government's efforts to modernize the agriculture sector by incorporating latest technology.3 ನೇ ಜಾಗತಿಕ ಆಲೂಗಡ್ಡೆ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
January 28th, 10:21 am
ವಿಡಿಯೋ ಕಾನ್ಫೆರೆನ್ಸ್ ಮೂಲಕ ಇಂದು ಪ್ರಧಾನ ಮಂತ್ರಿಯವರು ಗುಜರಾತ್ ನ ಗಾಂಧಿನಗರದಲ್ಲಿ ಆಯೋಜಿಸಿರುವ 3 ನೇ ಜಾಗತಿಕ ಆಲೂಗಡ್ಡೆ ಸಮಾವೇಶ ಉದ್ದೇಶಿಸಿ ಮಾತನಾಡಿದರು ಹಿಂದಿನ 2 ಜಾಗತಿಕ ಆಲೂಗಡ್ಡೆ ಸಮಾವೇಶಗಳನ್ನು 1999 ಮತ್ತು 2008 ರಲ್ಲಿ ಆಯೋಜಿಸಲಾಗಿತ್ತು. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ಕೇಂದ್ರ ಆಲೂಗಡ್ಡೆ ಸಂಶೋಧನಾ ಸಂಸ್ಥೆ (ಐಸಿಎಆರ್), ಶಿಮ್ಲಾ ಹಾಗೂ ಪೆರುವಿನ ಲಿಮಾದ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ (ಸಿಐಪಿ) ಸಹಭಾಗಿತ್ವದಲ್ಲಿ ಭಾರತೀಯ ಆಲೂಗಡ್ಡೆ ಸಂಶೋಧನ ಸಂಸ್ಥೆ ಈ ಸಮಾವೇಶವನ್ನು ಆಯೋಜಿಸುತ್ತಿದೆ.ಪ್ರಗತಿಯ ಮೂಲಕ ಪ್ರಧಾನಮಂತ್ರಿ ಸಂವಾದ
November 06th, 07:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ 31ನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು."ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕಡೆಗೆ ಭಾರತ ನೀಡುವ ಕೊಡುಗೆ ವಿಶ್ವವನ್ನು ದಿಗ್ಭ್ರಮೆಗೊಳಿಸಲಿದೆ : ಪ್ರಧಾನಿ ನರೇಂದ್ರ ಮೋದಿ "
October 11th, 05:15 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ, ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದರು. ಇಂಡಸ್ಟ್ರಿ 4.0 ನ ಘಟಕಗಳು ವಾಸ್ತವವಾಗಿ ಪ್ರಸ್ತುತ ಮತ್ತು ಭವಿಷ್ಯದ ಮಾನವ ಜೀವನದ ರೂಪಾಂತರದ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಹೇಳಿದರು. ಸ್ಯಾನ್ ಫ್ರಾನ್ಸಿಸ್ಕೊ, ಟೊಕಿಯೊ ಮತ್ತು ಬೀಜಿಂಗ್ ನಂತರ ಪ್ರಪಂಚದ ನಾಲ್ಕನೇ ಸ್ಥಾನವು ಭವಿಷ್ಯದಲ್ಲಿ ಅಪಾರ ಸಾಧ್ಯತೆಗಳಿಗೆ ತೆರೆಯುತ್ತದೆ ಎಂದು ಅವರು ಹೇಳಿದರು.ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 11th, 05:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕುರಿತ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದರು."ಸಂಭಾವ್ಯ, ನೀತಿ ಮತ್ತು ಕಾರ್ಯಕ್ಷಮತೆ ... ಇದು ಪ್ರಗತಿಗೆ ಸೂತ್ರವಾಗಿದೆ: ಪ್ರಧಾನಿ ಮೋದಿ "
October 07th, 02:01 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಡೆಹ್ರಾಡೂನ್ ನಲ್ಲಿ ಉತ್ತರಾಖಂಡ್ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಿದ್ದೇವೆ. ನಾವು ತೆರಿಗೆ ವ್ಯವಸ್ಥೆಯನ್ನು ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಕಾರಣ ವ್ಯವಹಾರವನ್ನು ಮಾಡುವುದು ಸುಲಭವಾಗಿರುತ್ತದೆ. ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹ ಬಲಪಡಿಸಿದ್ದೇವೆ . ನ್ಯೂ ಇಂಡಿಯಾ ಹೂಡಿಕೆಗೆ ಪರಿಪೂರ್ಣ ತಾಣವಾಗಿದೆ ಮತ್ತು ಉತ್ತರಾಖಂಡ್ ಎಂಬುದು ಆ ಹುರಿಪಿನ ಪ್ರಕಾಶಮಾನವಾದ ಭಾಗವಾಗಿದೆ ಎಂದು ಹೇಳಿದ್ದಾರೆ.ಪರಾಕ್ರಮ ಪರ್ವವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು, ಕೊನಾರ್ಕ್ ಯುದ್ದ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು
October 07th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಮಾಂಡರುಗಳ ಸಂಯೋಜಿತ ಸಮಾವೇಶದಲ್ಲಿ ಭಾಗವಹಿಸಲು ಜೋಧಪುರಕ್ಕೆ ಆಗಮಿಸಿದರು.“ಪ್ರಧಾನ್ ಮಂತ್ರಿ ಅನ್ನದಾತಾ ಆಯ್ ಸಂರಕ್ಷಣ ಅಭಿಯಾನ” (ಪಿಎಂ-ಆಶಾ) ನೂತನ ಸುರಕ್ಷಾ (ಅಂಬ್ರೆಲಾ) ಯೋಜನೆಗೆ ಸಂಪುಟದ ಅನುಮೋದನೆ
September 12th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅನ್ನದಾತರ ಪರ ತನ್ನ ಬದ್ಧತೆ ಮತ್ತು ಸಮರ್ಪಣೆಗೆ ಅನುಗುಣವಾಗಿ, ಹೊಸ ಸುರಕ್ಷಾ (ಅಂಬ್ರೆಲಾ) ಯೋಜನೆ ಪ್ರಧಾನ ಮಂತ್ರಿ ಅನ್ನದಾತಾ ಆಯ್ ಸಂರಕ್ಷಣ ಅಭಿಯಾನ (ಪಿ.ಎಂ. ಆಶಾ)ಕ್ಕೆ ಅನುಮೋದನೆ ನೀಡುವ ಮೂಲಕ ಕೃಷಿಕರ ಪರವಾದ ಉಪಕ್ರಮಗಳಿಗೆ ಮಹತ್ವದ ಇಂಬು ನೀಡಿದೆ. 2018ರ ಬಜೆಟ್ ನಲ್ಲಿ ಘೋಷಿಸಿರುವಂತೆ ರೈತರಿಗೆ ತಮ್ಮ ಉತ್ಪನ್ನಗಳಿಗೆ ಲಾಭದಾಯಕ ದರದ ಖಾತ್ರಿ ಪಡಿಸುವ ಗುರಿಯನ್ನು ಯೋಜನೆ ಹೊಂದಿದೆ.2018-19ರ ಋತುವಿನಲ್ಲಿ ಖರಿಫ್ ಬೆಳೆಗಾಗಿ ಎಂ.ಎಸ್.ಪಿ. ಏರಿಕೆಗೆ ಸಂಪುಟದಿಂದ ಅನುಮೋದನೆ
July 04th, 02:40 pm
ರೈತರ ಆದಾಯಕ್ಕೆ ಪ್ರಮುಖ ಉತ್ತೇಜನ , ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ 2018-19 ಋತುವಿನಲ್ಲಿ ಎಲ್ಲ ಖರಿಫ್ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಗಳ (ಎಂ.ಎಸ್.ಪಿ.) ಹೆಚ್ಚಳವನ್ನು ಅನುಮೋದಿಸಿದೆ.Youth of India can take the nation to greater heights: PM Modi
March 04th, 04:24 pm
Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೇಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣ
March 04th, 03:23 pm
ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೆಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣPM addresses Youth Convention at Tumakuru, Karnataka, via video Conference
March 04th, 12:04 pm
Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.ಮೋದಿ ಗುಜರಾತ್ ನಲ್ಲಿ ನೀರು ಸರಬರಾಜು ಯೋಜನೆಗಳನ್ನು ಪ್ರಧಾನಿ ಮೋದಿ ಸಮರ್ಪಿಸಿದ್ದಾರೆ
June 30th, 12:10 pm
ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಮೊಡಾಸದಲ್ಲಿ ನೀರು ಸರಬರಾಜು ಯೋಜನೆಗಳನ್ನು ಸಮರ್ಪಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ, ನಮ್ಮ ವಿವಿಧ ನೀರಾವರಿ ಯೋಜನೆಗಳ ಮೂಲಕ ಗುಜರಾತ್ ನಲ್ಲಿ ರೈತರು ನೀರನ್ನು ಪಡೆಯುತ್ತಿದ್ದಾರೆ ಎಂದು ನಾವು ಖಚಿತಪಡಿಸಿದ್ದೇವೆ ಎಂದು ಅವರು ಹೇಳಿದರು. ಅವರು ಫಾಸಲ್ ಬಿಮಾ ಯೋಜನೆ ಮತ್ತು ಇ-ನಾಮ್ ಬಗ್ಗೆ ಮಾತನಾಡಿದರು.Presentations on NITI Aayog’s work, GST, and raising agricultural income, made at meeting of Governing Council, NITI Aayog
April 23rd, 07:43 pm
At the third meeting of the Governing Council of NITI Aayog, several topics came up for discussion. These include Central Government sponsored schemes like Swachh Bharat and Skill Development. Deliberations on GST were also held. Initiatives undertaken in areas such as agriculture, poverty elimination, health, education, digital payments, disinvestment, coastal zone and island development etc. too were taken up.PM delivers opening remarks at 3rd Meeting of Governing Council of NITI Aayog
April 23rd, 12:48 pm
PM Modi today said that the vision of “New India” can only be realised through the combined effort and cooperation of all States and Chief Ministers. He said the Government, private sector and civil society, all need to work in sync. The Prime Minister urged States to speed up capital expenditure and infrastructure creation.Government should come out of the role of a regulator and act as an enabling entity: PM
April 21st, 12:44 pm
Addressing the civil servants on 11th Civil Services Day, PM Narendra Modi said, “The push for reform comes from political leadership but the perform angle is determined by officers and Jan Bhagidari transforms. He added that competition can play an important role in bringing qualitative change.ನಾಗರಿಕ ಸೇವಾ ದಿನದಂದು ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ, ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
April 21st, 12:40 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು, 11ನೇ ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಿ, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಿನವನ್ನು ‘ಪುನರ್ ಸಮರ್ಪಣಾ ದಿನ’ ಎಂದು ಬಣ್ಣಿಸಿದ ಪ್ರಧಾನಿಯವರು, ನಾಗರಿಕ ಸೇವಕರಿಗೆ ಅವರ ಶಕ್ತಿ ಮತ್ತು ಸಾಮರ್ಥ್ಯ, ಸವಾಲುಗಳು ಹಾಗೂ ಜವಾಬ್ದಾರಿಯ ಬಗ್ಗೆ ಚೆನ್ನಾಗಿಯೇ ಅರಿವಿದೆ ಎಂದರು.