ವೈಮಾನಿಕ ವಲಯ ಜನರ ಪ್ರಯಾಣ ಸಮಯ ತಗ್ಗಿಸಿ ಮತ್ತಷ್ಟು ಹತ್ತಿರಗೊಳಿಸುತ್ತಿದೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಉತ್ತೇಜಿಸುತ್ತಿದೆ: ಪ್ರಧಾನಮಂತ್ರಿ
February 22nd, 12:45 pm
ಕೋವಿಡ್ ನಂತರದ ಹೊಸ ದಾಖಲೆಯ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ 4.45 ಲಕ್ಷಕ್ಕೆ ತಲುಪಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.ಹೆಚ್ಚು ವೇಗದ ಸಂಪರ್ಕದೊಂದಿಗೆ ಹೆಚ್ಚು ಉತ್ಪಾದಕತೆ ನಮ್ಮ ಗುರಿ : ಪ್ರಧಾನಿ ಮೋದಿ
September 14th, 04:55 pm
ಮುಂಬೈ ಮತ್ತು ಅಹಮದಾಬಾದ್ ನಡುವೆ ಭಾರತದ ಪ್ರಥಮ ಹೈ ಸ್ಪೀಡ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಶಿಂಜೋ ಅಬೆ ಜಂಟಿಯಾಗಿ ಶಂಕುಸ್ಥಾಪನೆ ಮಾಡಿದರು . ಯೋಜನೆಗೆ ಜಪಾನ್ ಹೂಡಿಕೆ ಮಾಡುತ್ತಿದೆ ಮತ್ತು 'ಮೇಕ್ ಇನ್ ಇಂಡಿಯಾ', ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಕೆ ಪ್ರಮುಖ ಉತ್ತೇಜನವನ್ನು ನೀಡಲಿದೆ .ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಅಬೆ ಅವರಿಂದ ಭಾರತದ ಪ್ರಥಮ ಅತಿ ವೇಗದ ರೈಲು ಯೋಜನೆಗೆ ಶಂಕುಸ್ಥಾಪನೆ
September 14th, 10:10 am
ಮುಂಬೈ ಮತ್ತು ಅಹಮದಾಬಾದ್ ನಡುವೆ ಭಾರತದ ಪ್ರಥಮ ಹೈ ಸ್ಪೀಡ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಶಿಂಜೋ ಅಬೆ ಜಂಟಿಯಾಗಿ ಶಂಕುಸ್ಥಾಪನೆ ಮಾಡಿದರು . ಯೋಜನೆಗೆ ಜಪಾನ್ ಹೂಡಿಕೆಯನ್ನು ನೀಡುತ್ತಿದೆ ಮತ್ತು 'ಮೇಕ್ ಇನ್ ಇಂಡಿಯಾ', ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಕೆ ಪ್ರಮುಖ ಉತ್ತೇಜನವನ್ನು ನೀಡಲಿದೆ .