ಡಿಸೆಂಬರ್ 11 ರಂದು ಮಹಾರಾಷ್ಟ್ರ ಮತ್ತು ಗೋವಾಕ್ಕೆ ಪ್ರಧಾನಿ ಭೇಟಿ
December 09th, 07:39 pm
ಅಂದು ಬೆಳಿಗ್ಗೆ 9:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ನಾಗಪುರ ರೈಲು ನಿಲ್ದಾಣವನ್ನು ತಲುಪುತ್ತಾರೆ. ಅಲ್ಲಿ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿಯವರು ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಖಾಪ್ರಿ ಮೆಟ್ರೋ ನಿಲ್ದಾಣಕ್ಕೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ, ಅಲ್ಲಿ ಅವರು 'ನಾಗಪುರ ಮೆಟ್ರೋ ಮೊದಲ ಹಂತ' ವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮದ ಸಮಯದಲ್ಲಿಯೇ, ಅವರು 'ನಾಗಪುರ ಮೆಟ್ರೋ ಹಂತ- II' ರ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬೆಳಗ್ಗೆ 10:45 ರ ಸುಮಾರಿಗೆ, ಪ್ರಧಾನ ಮಂತ್ರಿಯವರು ನಾಗಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ಸಮೃದ್ಧಿ ಮಹಾಮಾರ್ಗದ ಮೊದಲ ಹಂತವನ್ನು ಉದ್ಘಾಟಿಸುತ್ತಾರೆ ಮತ್ತು ಹೆದ್ದಾರಿಯ ಪ್ರವಾಸವನ್ನು ಕೈಗೊಳ್ಳುತ್ತಾರೆ. ಪ್ರಧಾನಮಂತ್ರಿಯವರು ಬೆಳಗ್ಗೆ 11:15 ರ ಸುಮಾರಿಗೆ ನಾಗಪುರದ ಏಮ್ಸ್ (ಎಐಐಎಂಎಸ್) ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.Double Engine Government of Uttar Pradesh is the result of decades of hard work of many Karma Yogis: PM
October 25th, 01:33 pm
Prime Minister Narendra Modi launched PM Ayushman Bharat Health Infrastructure Mission. Addressing a gathering he said, Those whose governments remained in the country for a long time, instead of the all-around development of the country's healthcare system, kept it deprived of facilities.ಪಿಎಂ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಗೆ ಪ್ರಧಾನಮಂತ್ರಿ ಚಾಲನೆ
October 25th, 01:30 pm
ಪಿಎಂ ಆಯುಷ್ಮಾನ್ ಭಾರತ್ ಮೂಲಸೌಕರ್ಯ ಯೋಜನೆಯ ಗುರಿ ಈ ಕೊರತೆಗಳನ್ನು ನೀಗಿಸುವುದಾಗಿದೆ ಎಂದು ಪ್ರಧಾನ ಮಂತ್ರಿ ಹೇಳಿದರು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಗ್ರಾಮದಿಂದ ಬ್ಲಾಕ್ ಮಟ್ಟದವರೆಗೆ, ಬ್ಲಾಕ್ ಮಟ್ಟದಿಂದ ಜಿಲ್ಲಾಮಟ್ಟ ಹಾಗೂ ಪ್ರಾದೇಶಿಕ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ನಿರ್ಣಾಯಕ ಆರೋಗ್ಯ ರಕ್ಷಣಾ ಜಾಲವನ್ನು ಬಲವರ್ಧನೆಗೊಳಿಸುವ ಗುರಿ ಇದೆ. ಹೊಸ ಮಿಷನ್ ಅಡಿ ಸರ್ಕಾರ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಿದ ಪ್ರಧಾನ ಮಂತ್ರಿ ಅವರು ದೇಶದ ಆರೋಗ್ಯ ವಲಯದಲ್ಲಿನ ನಾನಾ ಅಂತರಗಳನ್ನು ತುಂಬಲು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ ಮೂರು ಪ್ರಮುಖ ಅಂಶಗಳಿಗೆ ಗಮನ ನೀಡಲಾಗಿದೆ ಎಂದರು. ಮೊದಲನೆಯದಾಗಿ ರೋಗ ಪತ್ತೆ (ಡಯಾಗ್ನೋಸ್ಟಿಕ್) ಮತ್ತು ಚಿಕಿತ್ಸೆಗೆ ವ್ಯಾಪಕ ಸೌಕರ್ಯಗಳನ್ನು ಸೃಷ್ಟಿಸುವುದಾಗಿದೆ. ಇದರಡಿ ನಗರ ಮತ್ತು ಗ್ರಾಮಗಳಲ್ಲಿ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗುವುದು. ಅದರಲ್ಲಿ ರೋಗಗಳನ್ನು ಮುಂಚಿತವಾಗಿಯೇ ಪತ್ತೆ ಹಚ್ಚುವಂತಹ ಸೌಕರ್ಯಗಳನ್ನು ಒದಗಿಸಲಾಗುವುದು. ಅಲ್ಲದೆ ಉಚಿತ ವೈದ್ಯಕೀಯ ಸಮಾಲೋಚನೆ, ಉಚಿತ ಪರೀಕ್ಷೆ, ಉಚಿತ ಔಷಧಗಳು ಈ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಗಂಭೀರ ಕಾಯಿಲೆಗಳಿಗೆ 35 ಸಾವಿರ ಹೊಸ ಗಂಭೀರ ಆರೈಕೆ ಸಂಬಂಧಿ ಹಾಸಿಗೆಗಳನ್ನು 125 ಜಿಲ್ಲೆಗಳಲ್ಲಿನ 600 ಜಿಲ್ಲಾ ಮತ್ತು ರೆಫರೆಲ್ ಆಸ್ಪತ್ರೆಗಳಲ್ಲಿ ಸೃಷ್ಟಿಸಲಾಗುವುದು.ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ ಅಭಿಯಾನ ಮುಂದುವರೆಸಲು ಸಚಿವ ಸಂಪುಟ ಅನುಮೋದನೆ
July 14th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ಯ ಅಭಿಯಾನ[ಎನ್.ಎ.ಎಂ]ವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. 01-04-2021 ರಿಂದ 31-03-2026 ರ ವರೆಗೆ ಅಭಿಯಾನ ಮುಂದುವರೆಸಲು 4607.30 ಕೋಟಿ ರೂಪಾಯಿ ಹಣ ನಿಗದಿ ಮಾಡಲಾಗಿದೆ [ಕೇಂದ್ರ ಪ್ರಾಯೋಜಕತ್ವದಡಿ 3,000 ಕೋಟಿ ರೂಪಾಯಿ ಮತ್ತು ರಾಜ್ಯದ ಪಾಲು 1607.30 ಕೋಟಿ ರೂಪಾಯಿ]. ಈ ಅಭಿಯಾನವನ್ನು 15-09-2014 ರಂದು ಪ್ರಾರಂಭಿಸಲಾಗಿತ್ತು.“ಜನೌಷಧಿ ದಿವಸ್” ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 07th, 10:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. v‘ಜನೌಷಧಿ ದಿನ’ ಆಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 07th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.Govt is working for the benefit of all citizens without any discrimination: PM Modi
December 22nd, 11:01 am
PM Narendra Modi addressed the Centenary Celebrations of Aligarh Muslim University. The Prime Minister stressed that the country is proceeding on a path where every citizen is assured of his or her constitution-given rights, no one should be left behind due one’s religion.PM Modi addresses centenary celebrations of Aligarh Muslim University
December 22nd, 11:00 am
PM Narendra Modi addressed the Centenary Celebrations of Aligarh Muslim University. The Prime Minister stressed that the country is proceeding on a path where every citizen is assured of his or her constitution-given rights, no one should be left behind due one’s religion.Corona period has pushed use and research in Ayurveda products: PM Modi
November 13th, 10:37 am
On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.PM dedicates two future-ready Ayurveda institutions to the nation on Ayurveda Day
November 13th, 10:36 am
On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.Inspired by Pt. Deendayal Upadhyaya, 21st century India is working for Antyodaya: PM Modi
February 16th, 01:01 pm
PM Modi unveiled the statue of Deendayal Upadhyaya in Varanasi. He flagged off the third corporate train Mahakaal Express which links 3 Jyotirling Pilgrim Centres – Varanasi, Ujjain and Omkareshwar. The PM also inaugurated 36 development projects and laid foundation stone for 14 new projects.ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ
February 16th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಣಾಸಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ದೀನ್ ದಯಾಳ್ ಉಪಾಧ್ಯಾಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರಧಾನಿ ಅವರು, ವಾರಣಾಸಿ, ಉಜ್ಜಯನಿ ಮತ್ತು ಓಂಕಾರೇಶ್ವರದಲ್ಲಿರುವ ಮೂರು ಜ್ಯೋತಿರ್ಲಿಂಗ ಯಾತ್ರಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಮೂರನೇ ಕಾರ್ಪೊರೇಟ್ ರೈಲು ‘ಮಹಾಕಾಲ ಎಕ್ಸ್ ಪ್ರೆಸ್ ರೈಲಿ’ಗೆ ಹಸಿರು ನಿಶಾನೆ ತೋರಿದರು. ಪ್ರಧಾನಿ ಅವರು, 430 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಸೇರಿದಂತೆ 36 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 14 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.PM Modi campaigns in Charkhi Dadri and Kurukshetra in Haryana
October 15th, 12:51 pm
Continuing his election campaigning spree, Prime Minister Narendra Modi visited Charkhi Dadri and Kurukshetra in Haryana today. Addressing the gathering, PM Modi said, I don't come to Haryana for election rallies, I don't campaign for BJP in Haryana. Haryana itself calls me. I can't stop myself from coming here. You have given me so much love.”ಗುಜರಾತ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
December 22nd, 05:00 pm
ಗುಜರಾತ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ, ಭಾರತೀಯ ಜನಸಂಗ್ ದಿನಗಳ ನಂತರ ಶ್ರೀಮಂತ ಇತಿಹಾಸ ಮತ್ತು ಮಹಿಳಾ ಮೋರ್ಚಾದ ಪ್ರಮುಖ ಕೊಡುಗೆಗಳನ್ನು ಮೋದಿ ನೆನಪಿಸಿಕೊಂಡರು. ರಾಜ್ಮಾತಾ ವಿಜಯ ರಾಜೇ ಸಿಂಧಿಯಾ ಅವರನ್ನು ಅವರು ನೆನಪಿಸಿಕೊಂಡರು. ಅವರ ಬಲವಾದ ನಾಯಕತ್ವವು ಸ್ತ್ರೀ ಬೆಂಬಲಿಗರನ್ನು ಬಿಜೆಪಿಗೆ ಸಜ್ಜುಗೊಳಿಸಲು ಸಹಾಯ ಮಾಡಿತು. ಆದರೆ ಬಿಜೆಪಿ ಸಂಘಟನೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಖಚಿತಪಡಿಸಿದರು."ಛತ್ತೀಸ್ಗಢದ ಅಂಬಿಕಾಪುರದ ಬೃಹತ್ ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ "
November 16th, 12:21 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್ಗಡ ರಾಜ್ಯದಲ್ಲಿ ಚುನಾವಣಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಛತ್ತೀಸ್ಗಢದ ಅಂಬಿಕಾಪುರದ ನೂರಾರು ಉತ್ಸಾಹಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಛತ್ತೀಸ್ಗಢದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದಲ್ಲಿ ಮತದಾರರ ದೊಡ್ಡ ಮತದಾನವು ಅತಿಯಾಗಿ ಗಾಳಿ ಬೀಳುತ್ತಿದ್ದು, ಛತ್ತೀಸ್ಗಢದ ಜನರಿಗೆ ಭಯಪಡುವವರಿಗೆ ಸೂಕ್ತ ಉತ್ತರ ನೀಡಿದೆ ಎಂದು ಅವರು ಹೇಳಿದರು."ಸಂಭಾವ್ಯ, ನೀತಿ ಮತ್ತು ಕಾರ್ಯಕ್ಷಮತೆ ... ಇದು ಪ್ರಗತಿಗೆ ಸೂತ್ರವಾಗಿದೆ: ಪ್ರಧಾನಿ ಮೋದಿ "
October 07th, 02:01 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಡೆಹ್ರಾಡೂನ್ ನಲ್ಲಿ ಉತ್ತರಾಖಂಡ್ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಿದ್ದೇವೆ. ನಾವು ತೆರಿಗೆ ವ್ಯವಸ್ಥೆಯನ್ನು ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಕಾರಣ ವ್ಯವಹಾರವನ್ನು ಮಾಡುವುದು ಸುಲಭವಾಗಿರುತ್ತದೆ. ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹ ಬಲಪಡಿಸಿದ್ದೇವೆ . ನ್ಯೂ ಇಂಡಿಯಾ ಹೂಡಿಕೆಗೆ ಪರಿಪೂರ್ಣ ತಾಣವಾಗಿದೆ ಮತ್ತು ಉತ್ತರಾಖಂಡ್ ಎಂಬುದು ಆ ಹುರಿಪಿನ ಪ್ರಕಾಶಮಾನವಾದ ಭಾಗವಾಗಿದೆ ಎಂದು ಹೇಳಿದ್ದಾರೆ.ಪರಾಕ್ರಮ ಪರ್ವವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು, ಕೊನಾರ್ಕ್ ಯುದ್ದ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು
October 07th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಮಾಂಡರುಗಳ ಸಂಯೋಜಿತ ಸಮಾವೇಶದಲ್ಲಿ ಭಾಗವಹಿಸಲು ಜೋಧಪುರಕ್ಕೆ ಆಗಮಿಸಿದರು.ರಾಂಚಿಯಲ್ಲಿ ಆಯುಷ್ಮಾನ್ ಭಾರತ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಮ್.ಜೆ.ಐ.ವೈ) ಯನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
September 23rd, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಝಾರ್ಖಂಡ್ ನ ರಾಂಚಿಯಲ್ಲಿ ಇಂದು ಆರೋಗ್ಯ ಭರವಸೆಯ ಯೋಜನೆ : ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ( ಪಿ.ಎಮ್.ಜೆ.ಐ.ವೈ) ಯನ್ನು ಉದ್ಘಾಟಿಸಿದರುGovernment is working with a holistic approach to improve the health sector: PM at launch of Ayushman Bharat PM-JAY
September 23rd, 01:30 pm
Launching the Ayushman Bharat Yojana from Jharkhand, PM Modi highlighted NDA government’s focus on enhancing healthcare facilities for the poor. The PM said that the initiative would benefit over 50 crore people or nearly 10 crore families by providing them with health assurance of Rs. 5 lakh. The PM also shed light on the steps undertaken to upgrade health infrastructure across the country. Ayushman Bharat is the largest public healthcare initiative of its kind in the world.Our government is making sure that whatever money is allotted, all of it reaches the people: PM Modi
September 22nd, 11:18 am
Addressing a public rally in Talcher, Odisha, Prime Minister Narendra Modi today said that you have broken all records of previous rallies. This huge crowd portrays the sentiments of the people of Odisha.