ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 09th, 12:31 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

August 09th, 12:30 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಅಲ್ಪಾವಧಿ ಕೃಷಿ ಸಾಲದ ಬಡ್ಡಿಗೆ ಸಬ್ಸಿಡಿಯನ್ನು ಸಂಪುಟ ಅನುಮೋದಿಸಿದೆ

June 14th, 03:44 pm

2017-18ರಲ್ಲಿ 4% ನಷ್ಟು ಬಡ್ಡಿ ದರದಲ್ಲಿ ರೈತರಿಗೆ 3 ಲಕ್ಷ ರೂ. ವರೆಗೆ ಅಲ್ಪಾವಧಿಯ ಬೆಳೆ ಸಾಲವನ್ನು ನೀಡುವ ಕೇಂದ್ರೀಯ ಬಡ್ಡಿ ಆರ್ಥಿಕ ಸಹಾಯ ಯೋಜನೆಯನ್ನು ಸಂಪುಟ ಅನುಮೋದಿಸಿದೆ. ಈ ಯೋಜನೆಗೆ ಸರ್ಕಾರವು ರೂಪಾಯಿ 20,339 ಕೋಟಿ ನಿಗದಿಪಡಿಸಿದೆ.

#VikasKaBudget: Know more about Budget 2016

February 29th, 03:21 pm