ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27-01-2019 ರಂದು ಮಾಡಿದ ‘ಮನದ ಮಾತು’ (ಮನ್ ಕಿ ಬಾತ್) – 52 ನೇ ಭಾಷಣದ ಕನ್ನಡ ಅವತರಣಿಕೆ
January 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಈ ತಿಂಗಳ 21 ನೇ ತಾರೀಖಿನಂದು ದೇಶಕ್ಕೆ ಬಹಳ ಶೋಕದಾಯಕ ಸುದ್ದಿಯೊಂದು ತಿಳಿಯಿತು. ಕರ್ನಾಟಕದ ತುಮಕೂರು ಜಿಲ್ಲೆಯ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ನಮ್ಮನ್ನಗಲಿದರು. ಶಿವಕುಮಾರ ಸ್ವಾಮೀಜಿಯವರು ತಮ್ಮ ಸಂಪೂರ್ಣ ಜೀವನವನ್ನು ಸಮಾಜ ಸೇವೆಗೆ ಸಮರ್ಪಿಸಿದ್ದರು.ಸಾಮಾಜಿಕ ಮಾಧ್ಯಮ ಕಾರ್ನರ್ 25 ಜನವರಿ 2018
January 25th, 07:15 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭಾರತ – ಆಸಿಯಾನ್ ಸ್ಮರಣಾರ್ಥ ಶೃಂಗ ಸಭೆಯ ಮಹಾಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆಯ ಪಠ್ಯ, 25 ಜನವರಿ 2018
January 25th, 06:08 pm
ನಾವು ನಮ್ಮ ಪಾಲುದಾರಿಕೆಯ 25ನೇ ವರ್ಷ ಆಚರಿಸುತ್ತಿದ್ದರೂ, ನಮ್ಮ ಹಂಚಿಕೆಯ ಸಾಗರ ಯಾನ ಸಾವಿರಾರು ವರ್ಷಗಳ ಹಿಂದಕ್ಕೆ ಸಾಗುತ್ತದೆ.ಆಸಿಯಾನ್ ಮಹಾಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ
January 25th, 06:04 pm
ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ. ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ , ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
January 24th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 18 ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರದಾನ ಮಾಡಿದರು. ಈ ಪೈಕಿ ಮೂರು ಪ್ರಶಸ್ತಿಗಳನ್ನು ಮರಣೋತ್ತರವಾಗಿ ನೀಡಲಾಗಿದೆ. ಪ್ರಶಸ್ತಿ ವಿಜೇತರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಅವರ ಶೌರ್ಯದ ಕಾರ್ಯಗಳು ವ್ಯಾಪಕವಾಗಿ ಚರ್ಚಿತವಾಗಿವೆಮತ್ತು ಮಾಧ್ಯಮಗಳಲ್ಲಿ ಮುಖ್ಯವಾಗಿ ಪ್ರತಿಬಿಂಬಿತವಾಗಿವೆ ಎಂದರು. ಹೀಗಾಗಿ, ಅವರು ಇತರ ಮಕ್ಕಳಿಗೆ ಸ್ಫೂರ್ತಿ ತುಂಬಿದ್ದಾರೆ ಮತ್ತು ಇತರ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸಿದ್ದಾರೆ ಎಂದರು.ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
January 23rd, 08:10 pm
PM Narendra Modi today presented the National Bravery Awards to 25 children. PM Modi encouraged the children to ensure that this award does not become the end of their life’s purpose and added that this award should only mark the beginning for them. The PM also said that children must be inquisitive and inculcate the habit of reading in them.The bravery of a few gave a new life to many others. Sahas has to be a part of Swabhav: PM Modi
January 24th, 12:15 pm
PM presents National Bravery Awards to children
January 24th, 12:14 pm
PM presents the National Awards for Bravery 2014
January 23rd, 08:56 pm
PM presents the National Awards for Bravery 2014