The India of today is moving forward in every direction that is necessary to become a tech leader: PM Modi

May 11th, 11:00 am

PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.

ನವದೆಹಲಿಯಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನ 2023ರ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

May 11th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ 2023 ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11 ರಿಂದ 14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವನ್ನು ಗುರುತಿಸಿತು. ಈ ಮಹತ್ವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶದಲ್ಲಿ 5800 ಕೋಟಿ ರೂ.ಗೂ ಅಧಿಕ ಮೌಲ್ಯದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ದೇಶದಲ್ಲಿ ವೈಜ್ಞಾನಿಕ ಸಂಸ್ಥೆಗಳನ್ನು ಬಲಪಡಿಸುವ ಮೂಲಕ ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ.

ಪಂಜಾಬ್‌ನ ಮೊಹಾಲಿಯಲ್ಲಿರುವ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 24th, 06:06 pm

ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!

PM dedicates Homi Bhabha Cancer Hospital & Research Centre to the Nation at Sahibzada Ajit Singh Nagar (Mohali)

August 24th, 02:22 pm

PM Modi dedicated Homi Bhabha Cancer Hospital & Research Centre to the Nation at Mohali in Punjab. The PM reiterated the government’s commitment to create facilities for cancer treatment. He remarked that a good healthcare system doesn't just mean building four walls. He emphasised that the healthcare system of any country becomes strong only when it gives solutions in every way, and supports it step by step.

India will emerge stronger only when we empower our daughters: PM Modi

February 12th, 01:21 pm

Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.

ಸಬಲ ಮಹಿಳೆಯರು ಸಬಲೀಕೃತ ಸಮಾಜ ಮತ್ತು ಬಲಿಷ್ಠ ದೇಶ ನಿರ್ಮಿಸಬಲ್ಲರು ಪ್ರಧಾನಿ ಹೇಳಿಕೆ

February 12th, 01:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಅವರು ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ 2019ಯಲ್ಲಿ ಪಾಲ್ಗೊಂಡು, ದೇಶಾದ್ಯಂತದ ಮಹಿಳಾ ಸರಪಂಚರಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿ ಪ್ರದಾನ ಮಾಡಿದರು. ಪಿ.ಎಂ. ಕುರುಕ್ಷೇತ್ರದಲ್ಲಿ ಸ್ವಚ್ಛ ಸುಂದರ್ ಶೌಚಾಲಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಹರಿಯಾಣದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಹರಿಯಾಣ ಮುಖ್ಯಮಂತ್ರಿ ಲಾಲ್ ಮನೋಹರ್ ಖಟ್ಟರ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

"ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು "

May 25th, 11:08 am

ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದರು . ಸಭೆಯಲ್ಲಿ ಮಾತನಾಡುತ್ತಾ , ಶ್ರೀ ಮೋದಿ ಅವರು ರತನ್ ಟಾಟಾ ಮತ್ತು ಟಾಟಾ ಸ್ಮಾರಕ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಕೊಡುಗೆಗಳನ್ನು ಪ್ರಶಂಸಿಸಿದರು . ಕ್ಯಾನ್ಸರ್ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ , ಹೀಗಾಗಿ ರೋಗಿಗಳು ಒಳ್ಳೆ ಚಿಕಿತ್ಸೆಯನ್ನು ಪಡೆಯುವ ಸಾಮಾನ್ಯ ವೇದಿಕೆಯೊಂದನ್ನು ಸೃಷ್ಟಿಸುವುದು ಮುಖ್ಯವಾಗಿದೆಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.