ಮಹಾರಾಷ್ಟ್ರದ ರಾಜಧಾನಿ ಮುಂಬೈಯಲ್ಲಿ ಗುಂಡವಲಿ ಮೆಟ್ರೋ ನಿಲ್ದಾಣದಿಂದ ಮೊಗ್ರಾ ನಿಲ್ದಾಣಕ್ಕೆ ಮೆಟ್ರೋ ಸವಾರಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
January 19th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ಗುಂಡವಲಿ ಮೆಟ್ರೋ ನಿಲ್ದಾಣದಿಂದ ಮೊಗ್ರಾವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ನಂತರ ಅವರು ಮುಂಬೈ 1 ಮೊಬೈಲ್ ಅಪ್ಲಿಕೇಶನ್ ಮತ್ತು ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್(National Common Mobility Card)ನ್ನು ಬಿಡುಗಡೆ ಮಾಡಿದರು.ಜನವರಿ 19ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
January 17th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜನವರಿ 19ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ.ದೆಹಲಿ ದೊಡ್ಡ ಆರ್ಥಿಕ ರಾಷ್ಟ್ರದ ರಾಜಧಾನಿಯಾಗಿ, 130 ಕೋಟಿ ಜನರ ವ್ಯೂಹಾತ್ಮಕ ಶಕ್ತಿಕೇಂದ್ರವಾಗಿದ್ದು, ಅದರ ಭವ್ಯತೆ ಸ್ಪಷ್ಟವಾಗಿರಬೇಕು:ಪ್ರಧಾನಮಂತ್ರಿ
December 28th, 11:03 am
ದೇಶದ ಪ್ರತಿಯೊಂದು ನಗರವೂ ಅದು ದೊಡ್ಡದೇ ಇರಲಿ, ಇಲ್ಲ ಚಿಕ್ಕದೇ ಆಗಿರಲಿ ಅದು ದೇಶದ ಭಾರತದ ಆರ್ಥಿಕತೆಯ ತಾಣವಾಗಿದೆ, ಆದಾಗ್ಯೂ ದೆಹಲಿ ರಾಷ್ಟ್ರೀಯ ರಾಜಧಾನಿಯಾಗಿ 21ನೇ ಶತಮಾನದ ಭವ್ಯತೆಯನ್ನು ಪ್ರತಿಬಿಂಬಿಸಬೇಕು ಮತ್ತು ವಿಶ್ವದಲ್ಲಿ ತನ್ನ ಅಸ್ತಿತ್ವವನ್ನು ಪ್ರತಿಪಾದಿಸಬೇಕು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೇಳಿದ್ದಾರೆ. ಈ ಹಳೆಯ ನಗರವನ್ನು ಆಧುನೀಕರಿಸಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಪ್ರಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆಯನ್ನು ಉದ್ಘಾಟಿಸಿ, ದೆಹಲಿ ಮೆಟ್ರೋದ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.PM Elaborates ‘Ek Bharat Shreshtha Bharat’ Through Consolidation of Systems and Processes
December 28th, 11:02 am
The Prime Minister, Shri Narendra Modi, while inaugurating the first-ever driverless Metro operations today also launched the expansion of National Common Mobility Card to the Airport Express Line of Delhi Metro.Urbanization should not be seen as a challenge but used as an opportunity: PM Modi
December 28th, 11:01 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.PM inaugurates India’s first-ever driverless train operations on Delhi Metro’s Magenta Line
December 28th, 11:00 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.PM to inaugurate India’s first-ever driverless train operations on Delhi Metro’s Magenta Line on 28 December
December 26th, 03:09 pm
Prime Minister Narendra Modi will inaugurate India’s first-ever driverless train operations on Delhi Metro’s Magenta Line (Janakpuri West – Botanical Garden) along with the fully operational National Common Mobility Card service on the Airport Express Line on 28th December 2020 at 11 AM.