ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 07th, 03:24 pm
ಇಂದು ದೇಶದ ವಿವಿಧ ಮೂಲೆಗಳ ಹಲವಾರು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಸಿಕ್ಕಿದ್ದು ಬಹಳ ತೃಪ್ತಿ ತಂದಿದೆ. ಸರ್ಕಾರದ ಪ್ರಯತ್ನಗಳ ಲಾಭವನ್ನು ಜನರಿಗೆ ತಲುಪಿಸಲು ಈ ಅಭಿಯಾನದಲ್ಲಿ ತೊಡಗಿರುವ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ಕೆಲವು ಸಹೋದ್ಯೋಗಿಗಳನ್ನು ಗೌರವಿಸುವುದು ಸರ್ಕಾರದ ಸುಯೋಗವಾಗಿದೆ. ನಿಮ್ಮೆಲ್ಲರಿಗೂ ಜನೌಷಧಿ ದಿವಸದ ನನ್ನ ಶುಭಾಶಯಗಳು.ಪ್ರಧಾನಮಂತ್ರಿಯವರು ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು
March 07th, 02:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜನೌಷಧಿ ಕೇಂದ್ರದ ಮಾಲೀಕರು ಮತ್ತು ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಜನರಿಕ್ ಔಷಧಿಗಳ ಬಳಕೆ ಮತ್ತು ಜನೌಷಧಿ ಪರಿಯೋಜನಾ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 1 ರಿಂದ ದೇಶಾದ್ಯಂತ ಜನೌಷಧಿ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ವಿಷಯ ಜನ ಔಷಧಿ -ಜನ ಉಪಯೋಗಿ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಮನ್ಸುಖ್ ಮಾಂಡವಿಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.'Ajay Bharat, Atal Bhajpa' is a source of inspiration for all of us, says PM Modi
September 13th, 01:08 pm
Speaking to BJP Karyakartas from Jaipur (Rural), Nawada, Ghaziabad, Hazaribagh, Arunachal West BJP via video conference, Prime Minister Shri Narendra Modi shared that few days back, the National Executive Meeting was held which was very productive and he was glad to witness the energy and enthusiasm of our Karyakartas."ಜೈಪುರ (ಗ್ರಾಮೀಣ), ನವಾಡಾ, ಘಜಿಯಾಬಾದ್, ಹಜಾರಿಬಾಗ್, ಅರುಣಾಚಲ ಪಶ್ಚಿಮದಿಂದ ಬಿಜೆಪಿ ಕಾರ್ಯಕರ್ತರೊಂದಿಗೆ ನಾಮೋ ಅಪ್ಲಿಕೇಶನ್ ಮೂಲಕ ಪ್ರಧಾನಿ ಸಂವಹನ "
September 13th, 12:59 pm
ಜೈಪುರ (ಗ್ರಾಮೀಣ), ನವಾಡಾ, ಘಜಿಯಾಬಾದ್, ಹಜಾರಿಬಾಗ್, ಅರುಣಾಚಲ ಪಶ್ಚಿಮದ ಬಿಜೆಪಿ ಕಾರ್ಯಕರ್ತರೊಂದಿಗೆ ಬಿಜೆಪಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ , ಕೆಲವು ದಿನಗಳ ಹಿಂದೆಯೇ, ರಾಷ್ಟ್ರೀಯ ಕಾರ್ಯನಿರ್ವಾಹಕ ಸಭೆಯು ಬಹಳ ಉತ್ಪಾದಕವಾಗಿದ್ದು, ನಮ್ಮ ಕಾರ್ಯಕಕರ್ತರ ಶಕ್ತಿಯ ಮತ್ತು ಉತ್ಸಾಹವನ್ನು ವೀಕ್ಷಿಸುವುದಕ್ಕೆ ಸಂತೋಷಪಟ್ಟಿದ್ದಾರೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕೆ ಹೊಸ ಮಾರ್ಗದರ್ಶನ ನೀಡಿದೆ: ಪ್ರಧಾನಿ ಮೋದಿ
June 29th, 11:52 am
ನವದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ನ ಫೌಂಡೇಶನ್ ನ ಶಿಲಾನ್ಯಾಸ ಮಾಡಿದರು . ಹಳೆಯ ಜನಸಂಖ್ಯೆಯನ್ನು ಒದಗಿಸುವ ಇದು ಬಹು-ವಿಶೇಷ ಆರೋಗ್ಯ ಸೇವೆಯನ್ನು ಹೊಂದಿದೆ . ಇದು 200 ಸಾಮಾನ್ಯ ವಾರ್ಡ್ ಹಾಸಿಗೆಗಳನ್ನು ಹೊಂದಿರುತ್ತದೆ.ಎ.ಐ.ಐ.ಎಂ.ಎಸ್.ನಲ್ಲಿ ಪ್ರಧಾನಿಯವರಿಂದ ಪ್ರಮುಖ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ
June 29th, 11:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿರುವ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ (ಎ.ಐ.ಐ.ಎಂ.ಎಸ್.) ನಲ್ಲಿ ರಾಷ್ಟ್ರೀಯ ವೃದ್ದಾಪ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದರು. ಈ ಕೇಂದ್ರವು ವೃದ್ದರಿಗೆ ಬಹು ಶಿಸ್ತೀಯ ಆಧುನಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಿದೆ. ಇದರಲ್ಲಿ 200 ಜನರಲ್ ವಾರ್ಡ್ ಹಾಸಿಗೆಗಳಿರುತ್ತವೆ.ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ
August 15th, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
August 15th, 09:01 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ
August 15th, 09:00 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.#VikasKaBudget: Know more about Budget 2016
February 29th, 03:21 pm