ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 15th, 12:42 pm
ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್ ಪಟೇಲ್ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’
October 15th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.2022-23ರ ಕೇಂದ್ರ ಬಜೆಟ್ ಮೇಲೆ ಪ್ರಧಾನ ಮಂತ್ರಿ ಅವರ ಭಾಷಣ
February 01st, 02:23 pm
ಈ ಬಜೆಟ್, 100 ವರ್ಷಗಳಲ್ಲೇ ಭಯಾನಕವಾದಂತಹ ವಿಕೋಪದ ನಡುವೆಯೂ ಅಭಿವೃದ್ಧಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಆರ್ಥಿಕತೆಯನ್ನು ಬಲಗೊಳಿಸುವುದರ ಜೊತೆಗೆ ಈ ಬಜೆಟ್ ಜನಸಾಮಾನ್ಯರಿಗೆ ಅನೇಕ ಹೊಸ ಅವಕಾಶಗಳನ್ನು ರೂಪಿಸಲಿದೆ. ಮೂಲಸೌಕರ್ಯಗಳು, ಹೂಡಿಕೆ, ಬೆಳವಣಿಗೆ ಮತ್ತು ಉದ್ಯೋಗಗಳಿಗೆ ಪೂರ್ಣ ಹೊಸ ಸಾಧ್ಯತೆಗಳನ್ನು ಈ ಬಜೆಟ್ ಒಳಗೊಂಡಿದೆ. ಹೊಸ ವಲಯವನ್ನು ತೆರೆಯಲಾಗಿದೆ ಮತ್ತು ಅದು ಹಸಿರು ಉದ್ಯೋಗಗಳದ್ದು. ಈ ಬಜೆಟ್ ತಕ್ಷಣದ ಆವಶ್ಯಕತೆಗಳಿಗೆ ಗಮನ ಹರಿಸಿದೆ ಮತ್ತು ದೇಶದ ಯುವಜನತೆಯ ಭವ್ಯ ಭವಿತವ್ಯವನ್ನು ಖಾತ್ರಿಗೊಳಿಸಿದೆ.‘ಜನಸ್ನೇಹಿ ಮತ್ತು ಪ್ರಗತಿಪರ ಬಜೆಟ್‘ಗಾಗಿ ಹಣಕಾಸು ಸಚಿವರು ಮತ್ತು ಅವರ ತಂಡವನ್ನು ಅಭಿನಂದಿಸಿದ ಪ್ರಧಾನಿ
February 01st, 02:22 pm
ಶತಮಾನಕ್ಕೊಮ್ಮೆ ಸಂಭವಿಸುವ ವಿಪತ್ತಿನ ನಡುವೆಯೇ ಈ ವರ್ಷದ ಬಜೆಟ್ ಅಭಿವೃದ್ಧಿಯ ಹೊಸ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಬಜೆಟ್ ಆರ್ಥಿಕತೆಗೆ ಶಕ್ತಿ ತುಂಬುವ ಜೊತೆಗೆ ಸಾಮಾನ್ಯ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ”ಎಂದು ಅವರು ಹೇಳಿದರು.ಭಾರತದಲ್ಲಿ ಸೆಮಿ ಕಂಡಕ್ಟರ್ ಗಳ ಅಭಿವೃದ್ಧಿ ಮತ್ತು ಡಿಸ್ ಪ್ಲೇ ಉತ್ಪಾದನಾ ಪರಿಸರ ವ್ಯವಸ್ಥೆಯ ಕಾರ್ಯಕ್ರಮಕ್ಕೆ ಸಂಪುಟ ಅನುಮೋದನೆ
December 15th, 04:23 pm
ಸೆಮಿಕಂಡಕ್ಟರ್ ಗಳು ಮತ್ತು ಡಿಸ್ ಪ್ಲೇಗಳು ಉದ್ಯಮ 4.0 ಅಡಿಯಲ್ಲಿ ಡಿಜಿಟಲ್ ಪರಿವರ್ತನೆಯ ಮುಂದಿನ ಹಂತವನ್ನು ಚಾಲನೆ ಮಾಡುವ ಆಧುನಿಕ ಎಲೆಕ್ಟ್ರಾನಿಕ್ಸ್ ನ ಅಡಿಪಾಯವಾಗಿದೆ. ಸೆಮಿ ಕಂಡಕ್ಟರ್ ಗಳು ಮತ್ತು ಡಿಸ್ ಪ್ಲೇ ಉತ್ಪಾದನೆಯು ಬಹಳ ಸಂಕೀರ್ಣ ಮತ್ತು ತಂತ್ರಜ್ಞಾನ– ವ್ಯಾಪಕ ವಲಯವಾಗಿದ್ದು, ಇದರಲ್ಲಿ ಬೃಹತ್ ಬಂಡವಾಳ ಹೂಡಿಕೆಗಳು, ಹೆಚ್ಚಿನ ಅಪಾಯ, ಯೋಜನೆಯ ಹೆಚ್ಚುವರಿ ವೆಚ್ಚ (long gestation) ಮತ್ತು ಮರುಪಾವತಿ ಅವಧಿಗಳು ಮತ್ತು ತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಗಳನ್ನು ಒಳಗೊಂಡಿವೆ, ಇದಕ್ಕೆ ಗಮನಾರ್ಹ ಮತ್ತು ನಿರಂತರ ಹೂಡಿಕೆಗಳ ಅಗತ್ಯವಿದೆ. ಈ ಕಾರ್ಯಕ್ರಮವು ಬಂಡವಾಳ ಬೆಂಬಲ ಮತ್ತು ತಾಂತ್ರಿಕ ಸಹಯೋಗವನ್ನು ಸುಗಮಗೊಳಿಸುವ ಮೂಲಕ ಸೆಮಿ ಕಂಡೆಕ್ಟರ್ ಮತ್ತು ಡಿಸ್ ಪ್ಲೇ ಉತ್ಪಾದನೆಗೆ ಪ್ರಚೋದನೆ ನೀಡುತ್ತದೆ.ಆಯುಷ್ಮಾನ್ ಭಾರತ್ ಡಿಜಿಟಲ್ ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 27th, 11:01 am
ಈ ಕಾರ್ಯಕ್ರಮದಲ್ಲಿ ಹಾಜರಿರುವ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಜೀ, ನನ್ನ ಎಲ್ಲಾ ಸಂಪುಟ ಸಹೋದ್ಯೋಗಿಗಳೇ, ಹಿರಿಯ ಅಧಿಕಾರಿಗಳೇ, ದೇಶಾದ್ಯಂತದ ಸರಕಾರೀ ವೈದ್ಯರೇ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರೇ, ಆರೋಗ್ಯಾಡಳಿತಕ್ಕೆ ಸಂಬಂಧಪಟ್ಟ ಮತ್ತು ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಗಣ್ಯರೇ ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ.'ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ ಯೋಜನೆಗೆ ಪ್ರಧಾನಮಂತ್ರಿಗಳಿಂದ ಚಾಲನೆ
September 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.ಸೆಪ್ಟಂಬರ್ 27ರಂದು ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ ಗೆ ಚಾಲನೆ ನೀಡಲಿರುವ ಪ್ರಧಾನಿ
September 26th, 02:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಸೆಪ್ಟಂಬರ್ 27ರಂದು ಬೆಳಿಗ್ಗೆ 11 ಗಂಟೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್ ಎಂ) ಗೆ ಚಾಲನೆ ನೀಡಲಿದ್ದಾರೆ. ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
May 27th, 03:35 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ (ಎನ್.ಡಿ.ಎಚ್.ಎಂ.) ಪರಾಮರ್ಶೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2020ರ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ದಿನದ ಭಾಷಣದಲ್ಲಿ ಮಾನ್ಯ ಪ್ರಧಾನಮಂತ್ರಿಯವರು, ಎನ್.ಡಿ.ಎಚ್.ಎಂ.