ಹೈದರಾಬಾದಿನ ಭೋಯಿಗುಡದ ಬೆಂಕಿ ದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿ ಸಂತಾಪ; ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಹಾಯಧನ.
March 23rd, 11:30 am
ಹೈದರಾಬಾದ್ ನ ಭೋಯಿಗುಡದ ಬೆಂಕಿ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ
September 06th, 11:01 am
ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 06th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.ಕಳೆದ 7 ವರ್ಷಗಳಲ್ಲಿ, ನಾವೆಲ್ಲರೂ 'ಟೀಮ್ ಇಂಡಿಯಾ' ಆಗಿ ಕೆಲಸ ಮಾಡಿದ್ದೇವೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
May 30th, 11:30 am
ಸ್ನೇಹಿತರೆ, 2 ನೇ ಅಲೆ ಬಂದಾಗ ಇದ್ದಕ್ಕಿದ್ದಂತೆ ಆಮ್ಲಜನಕದ ಬೇಡಿಕೆ ಬಹಳಷ್ಟು ಹೆಚ್ಚಾಯಿತು. ಇದು ಬಹುದೊಡ್ಡ ಸವಾಲಾಗಿತ್ತು. ವೈದ್ಯಕೀಯ ಆಮ್ಲಜನಕವನ್ನು ದೇಶದ ದೂರ ಪ್ರದೇಶಗಳಿಗೆ ತಲುಪಿಸುವುದು ಬಹುದೊಡ್ಡ ಸವಾಲಾಗಿತ್ತು. ಆಮ್ಲಜನಕದ ಟ್ಯಾಂಕರ್ ಗಳು ಹೆಚ್ಚು ವೇಗವಾಗಿ ತಲುಪಬೇಕು. ಸ್ವಲ್ಪ ಅಲಕ್ಷವಾದರೂ ವಿಸ್ಪೋಟವಾಗುವಂತಹ ಆತಂಕವಿರುತ್ತದೆ. ಔದ್ಯಮಿಕ ಆಮ್ಲಜನಕವನ್ನು ಉತ್ಪಾದಿಸುವ ಅನೇಕ ಘಟಕಗಳು ದೇಶದ ಪೂರ್ವಭಾಗದಲ್ಲಿವೆ. ಅಲ್ಲಿಂದ ದೇಶದ ಇತರ ಭಾಗಗಳಿಗೆ ಆಮ್ಲಜನಕ ಸರಬರಾಜು ಮಾಡಲು ಕೂಡ ಹಲವು ದಿನಗಳು ಬೇಕಾಗುತ್ತವೆ.ಚಂಡಮಾರುತ ಯಾಸ್ ನಿಂದಾದ ಹಾನಿಯನ್ನು ಅವಲೋಕಿಸಿದ ಪ್ರಧಾನ ಮಂತ್ರಿ
May 28th, 03:56 pm
2021 ರ ಮೇ 28 ರ ಶುಕ್ರವಾರದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಿಗೆ ಭೇಟಿ ನೀಡಿ ಯಾಸ್ ಚಂಡಮಾರುತದಿಂದಾದ ಪರಿಸ್ಥಿತಿಯ ಅವಲೋಕನ ನಡೆಸಿದರು. ಅವರು ಒಡಿಶಾದ ಭದ್ರಾಕ್ ಮತ್ತು ಬಲೇಶ್ವರ ಜಿಲ್ಲೆಗಳ ಹಾಗು ಪಶ್ಚಿಮ ಬಂಗಾಳದ ಪುರ್ಬಾ ಮೆದಿನಿಪುರಗಳ ಚಂಡಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.ಚಂಡಮಾರುತ ಯಾಸ್ ನಿಂದಾದ ಹಾನಿಯನ್ನು ಅವಲೋಕಿಸಿದ ಪ್ರಧಾನ ಮಂತ್ರಿ
May 27th, 04:02 pm
2021 ರ ಮೇ 28 ರ ಶುಕ್ರವಾರದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಿಗೆ ಭೇಟಿ ನೀಡಿ ಯಾಸ್ ಚಂಡಮಾರುತದಿಂದಾದ ಪರಿಸ್ಥಿತಿಯ ಅವಲೋಕನ ನಡೆಸಿದರು. ಅವರು ಒಡಿಶಾದ ಭದ್ರಾಕ್ ಮತ್ತು ಬಲೇಶ್ವರ ಜಿಲ್ಲೆಗಳ ಹಾಗು ಪಶ್ಚಿಮ ಬಂಗಾಳದ ಪುರ್ಬಾ ಮೆದಿನಿಪುರಗಳ ಚಂಡಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.‘ಯಾಸ್’ ಚಂಡಮಾರುತ ಎದುರಿಸುವ ಯೋಜನೆ ಮತ್ತು ಸಿದ್ಧತೆಗಳ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
May 23rd, 01:43 pm
‘ಯಾಸ್’ ಚಂಡಮಾರುತದಿಂದ ಎದುರಾಗಲಿರುವ ಪರಿಸ್ಥಿತಿಯನ್ನು ನಿಭಾಯಿಸಲು ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಪರಾಮರ್ಶೆಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.PM holds meeting with CMs of six States to review the flood situation
August 10th, 03:30 pm
Prime Minister Shri Narendra held a meeting today through video conference with Chief Ministers of six States, namely Assam, Bihar, Uttar Pradesh, Maharashtra, Karnataka and Kerala,to review their preparedness to deal with south-west monsoon and current flood situation in the country.The meeting was also attended by Defence Minister, Health Minister, both the Minister of State in Home Affairs, and senior officers of the concerned central Ministries and organizations.PM reviews preparations against Cyclone ‘Amphan’
May 18th, 05:43 pm
Prime Minister Narendra Modi chaired a high-level meeting to review the response measures against cyclone ‘Amphan’ developing in the Bay of Bengal. The Prime Minister took full stock of the situation and reviewed the response preparedness as well as the evacuation plan presented by the NDRF.PM reviews Vishakhapatnam Gas Leak Incident
May 07th, 06:35 pm
PM Modi chaired a high-level meeting to take stock of the steps being taken in response to the Vishakhapatnam gas leak incident. He discussed at length the measures being taken for the safety of the affected people as well as for securing the site affected by the disaster.Social Media Corner 22nd August
August 22nd, 08:23 pm
Your daily does of governance updates from Social Media. Your tweets on governance get featured here daily. Keep reading and sharing!PM reviews drought and water scarcity situation at high level meeting with Odisha CM
May 21st, 05:46 pm
PM reviews drought and water scarcity situation at high level meeting with Andhra Pradesh CM
May 17th, 06:30 pm
PM reviews drought and water scarcity situation at high level meeting with Chhattisgarh CM
May 17th, 06:06 pm
PM reviews drought and water scarcity situation at high level meeting with Rajasthan CM
May 14th, 09:20 pm
PM reviews drought and water scarcity situation at high level meeting with Madhya Pradesh CM
May 10th, 09:05 pm
PM reviews drought and water scarcity situation at high level meeting with Telangana CM
May 10th, 03:30 pm
PM reviews drought and water scarcity situation at high level meeting with Uttar Pradesh CM
May 07th, 12:42 pm