ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.ವಾರಾಣಸಿಯ ರುದ್ರಕಾಶ್ ಕನ್ವೆನ್ಷನ್ ಸೆಂಟರ್‌ನಲ್ಲಿ 'ಒನ್ ವರ್ಲ್ಡ್ ಟಿಬಿ ಶೃಂಗಸಭೆ' ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 24th, 10:20 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಜಿ, ಉಪಮುಖ್ಯಮಂತ್ರಿ ಶ್ರೀ ಬ್ರಿಜೇಶ್ ಪಾಠಕ್ ಜಿ, ವಿವಿಧ ದೇಶಗಳ ಆರೋಗ್ಯ ಸಚಿವರು, ವಿಶ್ವ ಆರೋಗ್ಯ ಸಂಘಟನೆಯ ಪ್ರಾದೇಶಿಕ ನಿರ್ದೇಶಕರು, ಇಲ್ಲಿರುವ ಎಲ್ಲಾ ಗಣ್ಯರು, ಸ್ಟಾಪ್ ಟಿಬಿ ಪಾರ್ಟ್ ನರ್ ಶಿಪ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳೆಯರೆ ಮತ್ತು ಮಹನೀಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಒಂದು ವಿಶ್ವ ಕ್ಷಯರೋಗ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 24th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯ ರುದ್ರಾಕ್ಷ್ ಸಮಾವೇಶ ಕೇಂದ್ರದಲ್ಲಿ ಒಂದು ವಿಶ್ವ ಟಿಬಿ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಟಿಬಿ ಮುಕ್ತ ಪಂಚಾಯತ್, ಅಲ್ಪಾವಧಿಯ ಟಿಬಿ ತಡೆಗಟ್ಟುವ ಚಿಕಿತ್ಸೆಗೆ (ಟಿಪಿಟಿ)ನ್ನು ಭಾರತದಾದ್ಯಂತ ಅಧಿಕೃತ ಅನುಷ್ಠಾನ, ಕ್ಷಯರೋಗಕ್ಕೆ ಕುಟುಂಬ ಕೇಂದ್ರಿತ ಆರೈಕೆ ಮಾದರಿ ಮತ್ತು ಭಾರತದ ವಾರ್ಷಿಕ ಟಿಬಿ ವರದಿ 2023 ರ ಬಿಡುಗಡೆ ಸೇರಿದಂತೆ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ಹೈ ಕಂಟೈನ್ಮೆಂಟ್ ಪ್ರಯೋಗಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ವಾರಣಾಸಿಯಲ್ಲಿ ಮೆಟ್ರೋಪಾಲಿಟನ್ ಸಾರ್ವಜನಿಕ ಆರೋಗ್ಯ ಕಣ್ಗಾವಲು ಘಟಕದ ತಾಣವನ್ನು ಉದ್ಘಾಟಿಸಿದರು. ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾಧಿಸಿರುವ ಪ್ರಗತಿಗಾಗಿ ಆಯ್ದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಜಿಲ್ಲೆಗಳಿಗೆ ಪ್ರಧಾನಮಂತ್ರಿಯವರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಮಟ್ಟದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಹಾಗೂ ಜಿಲ್ಲಾ ಮಟ್ಟದಲ್ಲಿ ನೀಲಗಿರಿ, ಪುಲ್ವಾಮಾ ಮತ್ತು ಅನಂತ್ ನಾಗ್ ಈ ಪ್ರಶಸ್ತಿಗಳನ್ನು ಪಡೆದಿವೆ.ದೇಶದಾದ್ಯಂತ ಕೋವಿಡ್-19, ಓಮೈಕ್ರಾನ್ ಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 23rd, 10:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್-19 ಮತ್ತು ಒಮೈಕ್ರಾನ್ ಸ್ಥಿತಿ ಗತಿ, ಹೊಸ ರೂಪಾಂತರಿ (ವಿ.ಓ.ಸಿ.)ಮತ್ತು ಅದರ ಸಮಸ್ಯೆ, ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕ್ರಮಗಳು, ಔಷಧಗಳ ಲಭ್ಯತೆ ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆ, ಆಮ್ಲಜನಕ ಸಿಲಿಂಡರ್ ಗಳು ಮತ್ತು ಸಾಂದ್ರಕಗಳು, ವೆಂಟಿಲೇಟರ್ ಗಳು, ಪಿ.ಎಸ್.ಎ. ಘಟಕಗಳು, ಐ.ಸಿ.ಯು/ಆಮ್ಲಜನಕ ಸೌಲಭ್ಯದ ಹಾಸಿಗೆಗಳು, ಮಾನವ ಸಂಪನ್ಮೂಲಗಳು, ಐಟಿ ಮಧ್ಯಸ್ಥಿಕೆಗಳು ಮತ್ತು ಲಸಿಕೆ ಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಅಕ್ಟೋಬರ್ 25ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಮತ್ತು ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಾಸ್ಥ್ಯ ಭಾರತ್ ಯೋಜನೆ (ಪಿ.ಎಂ.ಎ.ಎಸ್.ಬಿ.ವೈ)ಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
October 24th, 02:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 25ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಿದ್ಧಾರ್ಥನಗರದಲ್ಲಿ ಪ್ರಧಾನಮಂತ್ರಿಯವರು ಸುಮಾರು ಬೆಳಗ್ಗೆ 10.30ರ ಹೊತ್ತಿಗೆ ಉತ್ತರ ಪ್ರದೇಶದಲ್ಲಿನ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸುಮಾರು 1.15ರ ಹೊತ್ತಿಗೆ ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಾಸ್ಥ್ಯ ಭಾರತ ಯೋಜನೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಅವರು ವಾರಾಣಸಿಗಾಗಿ 5200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನೂ ಉದ್ಘಾಟಿಸಲಿದ್ದಾರೆ.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಹೆಚ್ಚಿಸುವ ಪ್ರಮುಖ ನಿರ್ಧಾರಗಳಿಗೆ ಪ್ರಧಾನಿ ಸಮ್ಮತಿ
May 03rd, 03:11 pm
ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಚಿಕಿತ್ಸೆ ನೀಡಲು ದೇಶದಲ್ಲಿರುವ ಮಾನವ ಸಂಪನ್ಮೂಲಗಳ ಅಗತ್ಯವನ್ನು ಪ್ರಧಾನಿಯವರು ಇಂದು ಪರಿಶೀಲಿಸಿದ್ದು, ಈ ಕುರಿತು ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ತೀರ್ಮಾನಗಳು ಕೋವಿಡ್ ಕರ್ತವ್ಯಕ್ಕೆ ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ.ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ರೂಪಾಂತರ
September 09th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶ ಮುಖ್ಯಮಂತ್ರಿ ಸೋದರ ಶಿವರಾಜ್ ಅವರೇ, ರಾಜ್ಯ ಸಚಿವ ಸಂಪುಟದ ಇತರ ಸದಸ್ಯರೇ ಆಡಳಿತಕ್ಕೆ ಸೇರಿದ ಇತರ ಸದಸ್ಯರೇ, ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಎಲ್ಲ ಫಲಾನುಭವಿಗಳೇ ಮತ್ತು ಮಧ್ಯಪ್ರದೇಶ ಮತ್ತು ಮಧ್ಯಪ್ರದೇಶದ ಹೊರಗಿನಿಂದ ಇದರಲ್ಲ ಪಾಲ್ಗೊಂಡಿರುವ ನನ್ನ ಪ್ರೀತಿಯ ಸೋದರ ಮತ್ತು ಸೋದರಿಯರೇ..ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ‘ಸ್ವನಿಧಿ ಸಂವಾದ’ ನಡೆಸಿದ ಪ್ರಧಾನಿ
September 09th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸ್ವನಿಧಿ ಸಂವಾದ ನಡೆಸಿದರು. ಭಾರತ ಸರ್ಕಾರ, ಕೋವಿಡ್ 19ರಿಂದ ಬಾಧಿತರಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ಜೀವನೋಪಾಯ ಪುನಾರಂಭಿಸಲು ನೆರವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು 2020ರ ಜೂನ್ 1ರಂದು ಆರಂಭಿಸಿದೆ. 4.5 ಲಕ್ಷ ಬೀದಿ ಬದಿ ವ್ಯಾಪಾರಿಗಳು ಮಧ್ಯಪ್ರದೇಶದಲ್ಲಿ ನೋಂದಾಯಿಸಿಕೊಂಡಿದ್ದು, ಸುಮಾರು 1.4 ಲಕ್ಷ ಬೀದಿ ಬದಿ ವ್ಯಾಪಾರಿಗಳನ್ನು ಅನುಮೋದಿಸಿ ಒಟ್ಟು 140 ಕೋಟಿ ರೂ. ಮಂಜೂರು ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಮತ್ತೆ ಪುಟಿದೆದ್ದ ಬೀದಿ ಬದಿ ವ್ಯಾಪಾರಿಗಳ ಪ್ರಯತ್ನ ಮತ್ತು ಆತ್ಮ ವಿಶ್ವಾಸ, ದೃಢತೆ ಮತ್ತು ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು.ಪಿ ಎಂ ಎನ್ ಸಿ ಎಚ್ ಪಾಲುದಾರರ ವೇದಿಕೆಯ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
December 12th, 08:46 am
ಜಗತ್ತಿನ ನಾನಾ ಮೂಲೆಗಳಿಂದ ಈ ಪಾಲುದಾರರ ಶೃಂಗಸಭೆ-2018ಕ್ಕೆ ಆಗಮಿಸಿರುವ ಎಲ್ಲ ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ. ಪಾಲುದಾರಿಕೆ ಅಥವಾ ಸಹಭಾಗಿತ್ವದಿಂದಾಗಿ ಮಾತ್ರ ನಾವು ನಮ್ಮ ಗುರಿಗಳನ್ನು ಸಾಧಿಸಬಹುದಾಗಿದೆ. ದೇಶಗಳ ನಡುವೆ, ಸಮುದಾಯಗಳ ನಡುವೆ ಮತ್ತು ಜನರ ನಡುವೆ ಸಹಭಾಗಿತ್ವ ಅತ್ಯಗತ್ಯ. ಸುಸ್ಥಿರ ಅಭವೃದ್ಧಿಯ ತತ್ವದ ಪ್ರತಿಬಿಂಬವೇ ಇದಾಗಿದೆ.ಪಾಲುದಾರರ ವೇದಿಕೆ 2018 ನ್ನು ಉದ್ಘಾಟಿಸಲಿಸಲಿರುವ ಪ್ರಧಾನ ಮಂತ್ರಿ ಶ್ರೀ. ಮೋದಿ
December 11th, 12:40 pm
ಭಾರತ ಸರಕಾರವು ತಾಯ್ತನ, ನವಜಾತ ಮತ್ತು ಮಕ್ಕಳ ಆರೋಗ್ಯಕ್ಕಾಗಿರುವ ಪಾಲುದಾರಿಕೆಯ (ಪಿ.ಎಂ. ಎನ್. ಸಿ.ಎಚ್.) ಸಹಯೋಗದೊಂದಿಗೆ 2018 ರ ಡಿಸೆಂಬರ್ 12 ಮತ್ತು 13ರಂದು ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ. ಮಹಿಳೆಯರು, ಮಕ್ಕಳು ಮತ್ತು ಹದಿ ಹರೆಯದವರ ಆರೋಗ್ಯ ಮತ್ತು ಸ್ವಾಸ್ಥ್ಯ ಸುಧಾರಣೆಯ ನಿಟ್ಟಿನಲ್ಲಿ ಆಯೋಜನೆಯಾಗಿರುವ ಈ ಸಮ್ಮೇಳನದಲ್ಲಿ 85 ದೇಶಗಳಿಂದ 1500 ರಷ್ಟು ಮಂದಿ ಭಾಗವಹಿಸಲಿದ್ದಾರೆ. ಎಲ್ಲಾ ವಲಯಗಳು ಹಾಗು ಆದಾಯ ಮಟ್ಟವನ್ನು ಗಮನದಲ್ಲಿರಿಸಿಕೊಂಡು ಮತ್ತು ಪ್ರಸ್ತುತ ಪ್ರಮುಖ ಜಾಗತಿಕ ಹಾಗು ಪ್ರಾದೇಶಿಕ ಮಂಡಳಿಗಳ ಅಧ್ಯಕ್ಷತೆಯನ್ನು ಹೊಂದಿರುವ (ಉದಾಹರಣೆಗೆ ಜಿ 7, ಜಿ-20, ಬ್ರಿಕ್ಸ್, ಇತ್ಯಾದಿ) ದೇಶಗಳನ್ನು ಸೇರಿಸಿಕೊಂಡು ಆಯ್ಕೆ ಮಾಡಿ ಈ ಸಮ್ಮೇಳನಕ್ಕೆ ದೇಶಗಳನ್ನು ಆಹ್ವಾನಿಸಲಾಗಿದೆ.ಚೆನ್ನೈನ ಅಡಿಯಾರ್ ಕ್ಯಾನ್ಸರ್ ಸಂಸ್ಥೆಯಲ್ಲಿ ಪ್ರಧಾನಿಯವರು ಮಾಡಿದ ಭಾಷಣದ ಪಠ್ಯ
April 12th, 12:18 pm
ಏಪ್ರಿಲ್ 14ರಂದು ಮುಂಬರುವ ತಮಿಳು ಹೊಸ ವರ್ಷ ವಿಳಂಬಿ ಸಂದರ್ಭದಲ್ಲಿ, ವಿಶ್ವಾದ್ಯಂತ ಇರುವ ಎಲ್ಲ ತಮಿಳು ಜನರಿಗೆ ನಾನು ನನ್ನ ಆತ್ಮೀಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಅಡಿಯಾರ್ ಕ್ಯಾನ್ಸರ್ ಸಂಸ್ಥೆಯಲ್ಲಿರಲು ಸಂತೋಷಿಸುತ್ತೇನೆ. ಇದು ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಮಹತ್ವದ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾಗಿದೆ.PM reviews preparations for launch of Ayushman Bharat
March 06th, 10:32 am
The Prime Minister, Shri Narendra Modi, on Monday reviewed the progress of preparations towards the launch of Ayushman Bharat – the National Health Protection Scheme announced in the recent Union Budget.Elections in Meghalaya are about freeing the state from scams of Congress: PM Modi
February 22nd, 04:34 pm
Prime Minister Narendra Modi today addressed a huge public meeting in Phulbari, Meghalaya. PM Modi thanked people of the state for coming out in large numbers, he said that the enthusiasm and support that people of Meghalaya towards the BJP is overwhelming.PM Modi addresses Public Rally in Phulbari, Meghalaya
February 22nd, 04:33 pm
Prime Minister Narendra Modi today addressed a huge public meeting in Phulbari, Meghalaya. PM Modi thanked people of the state for coming out in large numbers, he said that the enthusiasm and support that people of Meghalaya towards the BJP is overwhelming.ಪ್ರಧಾನಿ ನರೇಂದ್ರ ಮೋದಿ ಅವರ ತ್ರಿಪುರದಲ್ಲಿ ಪ್ರಚಾರ
February 15th, 02:59 pm
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂದಿರ್ ಬಜಾರ್ ಮತ್ತು ರಾಜ್ಯ ರಾಜಧಾನಿ ಅಗರ್ತಲಾದಲ್ಲಿ ಪ್ರಚಾರ ಚಳವಳಿಗಳನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಕಳೆದ 20-25 ವರ್ಷಗಳಿಂದ ಎಡ ಸರಕಾರವು ಆನಂದಿಸುತ್ತಿರುವುದರ ಬಗ್ಗೆ ಖಾತೆಯನ್ನು ನೀಡಲು ಸಮಯ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು. ತ್ರಿಪುರಾ ಬೆಳವಣಿಗೆಗೆ ಬಾಗಿಲು ತೆರೆಯಲು ನಾನು ರಾಜ್ಯದ ಜನರನ್ನು ಅಧಿಕಾರದಿಂದ ತೆಗೆದುಹಾಕುವಂತೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳ ಸಾರ್ವತ್ರಿಕ ಲಭ್ಯತೆ ಮತ್ತು ತಡೆಗಟ್ಟಬಹುದಾದ ಮತ್ತು ಪ್ರೋತ್ಸಾಹದಾಯಕ ಆರೋಗ್ಯದ ಮೇಲೆ ಗಮನವಿಟ್ಟ ರಾಷ್ಟ್ರೀಯ ಆರೋಗ್ಯ ನೀತಿ 2017ಕ್ಕೆ ಸಂಪುಟದ ಅನುಮೋದನೆ
March 16th, 07:19 pm
Cabinet chaired by PM Narendra Modi approved the National Health Policy, 2017. The Policy seeks to reach everyone in a comprehensive integrated way to move towards wellness. It aims at achieving universal health coverage and delivering quality health care services to all at affordable cost.ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 16
March 16th, 07:04 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಕುಷ್ಟರೋಗ ವಿರೋಧಿ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಸಂದೇಶ
January 29th, 07:19 pm
PM Narendra Modi, has called for a collective effort to completely eliminate the ‘treatable disease’ of leprosy from India. In a message on the occasion of anti-leprosy day, the Prime Minister said that we have to work together for socio-economic uplift of the cured persons and for their contribution in nation-building.