'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
February 23rd, 10:22 am
2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.Solutions to all problems is in development: PM at inauguration of Hydropower Station in Srinagar
May 19th, 03:01 pm
In Srinagar today, PM Modi dedicated the 330 MW Kishanganga Hydropower Station to the Nation. He also laid the Foundation Stone of the Srinagar Ring Road. Speaking at the event, the PM he called for maintaining peace in the region. He said that the State and Central Government would spare no efforts to maintain stability in the region.ಶ್ರೀನಗರದಲ್ಲಿ ಪ್ರಧಾನಿ: ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರ ದೇಶಕ್ಕೆ ಸಮರ್ಪಣೆ
May 19th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.Our aim is to empower and transform lives of people across the country: PM Modi
October 18th, 12:59 pm
PM Modi addressed a public meeting in Himachal Pradesh. While speaking at the event, Shri Modi stated that the valour of our armed forces could not be forgotten and the entire country has been discussing that. The PM noted OROP that was pending for over forty years have been implemented by the NDA Government and benefitted several ex-servicemen. He remarked that today at Centre there was a Government dedicated to development of the country. PM Modi said that when NDA Government came to power, it initiated several stalled projects worth crores of rupees.PM Modi addresses Parivartan Rally in Mandi, Himachal Pradesh
October 18th, 12:58 pm
PM Narendra Modi addressed a public meeting in Himachal Pradesh. He launched 3 hydro projects. The Prime Minister highlighted several initiatives of the Central Government aimed at empowering and transforming lives of people across the country. The Prime Minister noted OROP that was pending for over 40 years have been implemented by the NDA Government and benefited several ex-servicemen.