The foundation of India - France friendship is based on the spirit of deep trust, innovation, & public welfare: PM at India-France CEO Forum, Paris
February 12th, 12:45 am
Giving a boost to business ties between India and France, PM Modi and President Macron attended the CEO Forum in Paris. The PM highlighted India's rise as a global economic powerhouse fueled by stability, reforms and innovation.Bhavnagar is emerging as a shining example of port-led development: PM Modi
September 29th, 02:32 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.PM Modi lays foundation stone & dedicates development projects in Bhavnagar, Gujarat
September 29th, 02:31 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.ಭಾರತದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಆಟೋಮೊಬೈಲ್ ಮತ್ತು ಡ್ರೋನ್ ಉದ್ಯಮಕ್ಕೆ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪಿ ಎಲ್ ಐ) ಯೋಜನೆಗೆ ಸರ್ಕಾರದ ಅನುಮೋದನೆ
September 15th, 04:34 pm
'ಆತ್ಮನಿರ್ಭರ ಭಾರತ' ದ ಕಡೆಗೆ ಪ್ರಮುಖ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು ಆಟೋಮೊಬೈಲ್ ಮತ್ತು ಡ್ರೋನ್ ಉದ್ಯಮಕ್ಕೆ 26,058 ಕೋಟಿ ರೂ.ಗಳ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪಿಎಲ್‌ಐ) ಯೋಜನೆಯನ್ನು ಅನುಮೋದಿಸಿದೆ. ಆಟೋ ವಲಯದ ಪಿಎಲ್‌ಐ ಯೋಜನೆಯು ಹೆಚ್ಚಿನ ಮೌಲ್ಯದ ಸುಧಾರಿತ ಆಟೋಮೋಟಿವ್ ತಂತ್ರಜ್ಞಾನ ವಾಹನಗಳು ಮತ್ತು ಉತ್ಪನ್ನಗಳನ್ನು ಪ್ರೋತ್ಸಾಹಿಸುತ್ತದೆ. ಇದು ಉನ್ನತ ತಂತ್ರಜ್ಞಾನ, ಹೆಚ್ಚು ಪರಿಣಾಮಕಾರಿ ಮತ್ತು ಪರಿಸರ ಸ್ನೇಹಿ ವಾಹನಗಳ ತಯಾರಿಕೆಯಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಲಿದೆ.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.