ರಾಷ್ಟ್ರೀಯ ಕಾನೂನು ದಿನ, 2017ರ ಮುಕ್ತಾಯ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಆಯ್ದ ಭಾಗಗಳು
November 26th, 05:57 pm
ದೇಶದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀ ದೀಪಕ್ ಮಿಶ್ರಾ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಾನೂನು ಸಚಿವರಾದ ಶ್ರೀ ರವಿಶಂಕರ್ ಪ್ರಸಾದ್, ಕಾನೂನು ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ. ಬಿ.ಎಸ್. ಚೌಹಾನ್, ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ರಾಜೀವ್ ಕುಮಾರ್, ಕೇಂದ್ರ ಕಾನೂನು ರಾಜ್ಯ ಸಚಿವರಾದ ಶ್ರೀ ಪಿ.ಪಿ. ಚೌಧರಿ, ಈ ಸಭಾಂಗಣದಲ್ಲಿ ಉಪಸ್ಥಿತರಿರುವ ಎಲ್ಲ ಗಣಮಾನ್ಯರೇ, ಸಹೋದರ, ಸಹೋದರಿಯರೆ,ರಾಷ್ಟ್ರೀಯ ಕಾನೂನು ದಿನ-2017ರ ಸಮಾರೋಪ ಸಮಾರಂಭದಲ್ಲಿ ಪ್ರಧಾನಿಯವರ ಭಾಷಣ
November 26th, 05:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರೀಯ ಕಾನೂನು ದಿನ -2017 ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು.