ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣ ನಿರ್ಮಾಣದ ಬಗ್ಗೆ ಲಿಂಕ್ಡ್ ಇನ್ ಪೋಸ್ಟ್ ಮಾಡಿದ್ದಾರೆ
October 15th, 03:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಲೋಥಾಲ್ ನಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣವನ್ನು ಅಭಿವೃದ್ಧಿಪಡಿಸುವ ವಿಷಯಗಳನ್ನು ವಿವರಿಸಿ ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಗುಜರಾತಿನ ಲೋಥಾಲ್ ನ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ
October 09th, 03:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಗುಜರಾತ್ ನ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಅನುಮೋದನೆ ನೀಡಿದೆ. ಈ ಯೋಜನೆಯು ಎರಡು ಹಂತಗಳಲ್ಲಿ ಪೂರ್ಣಗೊಳ್ಳಲಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.We stamped out terrorism in the last eight years with resolute actions: PM Modi in Jamnagar
November 28th, 02:15 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.From once manufacturing cycles, Gujarat is now moving towards manufacturing aeroplanes: PM Modi in Rajkot
November 28th, 02:05 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.BJP does not consider border areas or border villages as the last village of the country but as the first village: PM Modi in Anjar
November 28th, 01:56 pm
PM Modi came down heavily on the Congress for colluding with those who opposed the delivery of water to Kutch. PM Modi said, “The Congress has always been encouraging those who opposed the Sardar Sarovar Dam. The people of Kutch can never forget such a party, which created hurdles for the people of Kutch.” PM Modi further talked about how the Kutch Branch Canal is changing lives, PM Modi said, “The hard work of the BJP government is paying off for Kutch. Today many agricultural products are exported from Kutch”.BJP has done the work of making Gujarat a big tourism destination of the country: PM Modi in Palitana
November 28th, 01:47 pm
Continuing his campaigning to ensure consistent development in Gujarat, PM Modi today addressed a public meeting in Palitana, Gujarat. PM Modi started his first rally of the day by highlighting that the regions of Bhavnagar and Saurashtra are the embodiment of ‘Ek Bharat, Shreshtha Bharat’.ಗುಜರಾತ್‌ನ ಪಾಲಿಟಾನಾ, ಅಂಜಾರ್, ಜಾಮ್‌ನಗರ್ ಮತ್ತು ರಾಜ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
November 28th, 01:46 pm
ಗುಜರಾತ್‌ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್‌ನ ಪಾಲಿಟಾನಾ, ಅಂಜರ್ ಮತ್ತು ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ದಿನದ ಮೊದಲ ರ್ಯಾಲಿಯಲ್ಲಿ, ಸೌರಾಷ್ಟ್ರದ ಪ್ರದೇಶವು ‘ಏಕ್ ಭಾರತ್, ಶ್ರೇಷ್ಠ ಭಾರತ’ದ ಚೈತನ್ಯವನ್ನು ಒಳಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂಜಾರ್‌ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು 2001 ರಲ್ಲಿ ಭೂಕಂಪದಿಂದ ಕಚ್‌ನ ಚೇತರಿಕೆಯ ಬಗ್ಗೆ ಮಾತನಾಡಿದರು. ದಿನದ ಕೊನೆಯ ಎರಡು ಸಾರ್ವಜನಿಕ ಸಭೆಗಳಲ್ಲಿ, ಪ್ರಧಾನಿ ಮೋದಿ ಅವರು ಗುಜರಾತ್‌ನ ಆರ್ಥಿಕತೆ ಮತ್ತು ಉತ್ಪಾದನಾ ಕ್ಷೇತ್ರದ ಬಗ್ಗೆ ಮಾತನಾಡಿದರು.Lothal a symbol of India's maritime power and prosperity: PM Modi
October 18th, 07:57 pm
PM Modi reviewed the work in progress at the site of National Maritime Heritage Complex at Lothal, Gujarat. Highlighting the rich and perse maritime heritage of India that has been around for thousands of years, the PM talked about the Chola Empire, Chera Dynasty and Pandya Dynasty from South India who understood the power of marine resources and took it to unprecedented heights.ಗುಜರಾತ್ ನ ಲೋಥಾಲ್ ನಲ್ಲಿನ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ ತಾಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಮಂತ್ರಿ
October 18th, 04:52 pm
ಗುಜರಾತ್ ನ ಲೋಥಾಲ್ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ ತಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡ್ರೋನ್ ನೆರವಿನಿಂದ ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು.PM to review site work progress of National Maritime Heritage Complex at Lothal on 18th October
October 17th, 07:37 pm
Prime Minister Narendra Modi will review the site work progress of the National Maritime Heritage Complex at Lothal, Gujarat on 18th October 2022. Lothal was one of the prominent cities of the Harappan civilization and is known for the discovery of the oldest man-made dockyard. A maritime heritage complex in Lothal is fitting tribute to the city’s historical legacy and heritage.