78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.Guided by mantra of 'Sabka Saath-Sabka Vikas' we have worked for welfare of poor in last 8 years: PM
June 10th, 10:16 am
PM Modi participated in a programme 'Gujarat Gaurav Abhiyan’, where he launched multiple development initiatives. The pride of Gujarat is the rapid and inclusive development in the last two decades and a new aspiration born out of this development. The double engine government is sincerely carrying forward this glorious tradition, he said.PM Launches Multiple Development Projects During 'Gujarat Gaurav Abhiyan' in Navsari
June 10th, 10:15 am
PM Modi participated in a programme 'Gujarat Gaurav Abhiyan’, where he launched multiple development initiatives. The pride of Gujarat is the rapid and inclusive development in the last two decades and a new aspiration born out of this development. The double engine government is sincerely carrying forward this glorious tradition, he said.ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ
October 13th, 11:55 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ
October 13th, 11:54 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.PM Modi addresses public meetings in Madurai and Kanyakumari, Tamil Nadu
April 02nd, 11:30 am
PM Modi addressed election rallies in Tamil Nadu's Madurai and Kanyakumari. He invoked MGR's legacy, saying who can forget the film 'Madurai Veeran'. Hitting out at Congress, which is contesting the Tamil Nadu election 2021 in alliance with DMK, PM Modi said, “In 1980 Congress dismissed MGR’s democratically elected government, following which elections were called and MGR won from the Madurai West seat. The people of Madurai stood behind him like a rock.”ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 17th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ
February 17th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ಕೇರಳದಲ್ಲಿ ದೇಶದ ಚೊಚ್ಚಲ ಪೂರ್ಣ ಪ್ರಮಾಣದ ಕ್ರೂಸ್ ಟರ್ಮಿನಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
February 14th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ಕೇರಳದ ಕೊಚ್ಚಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದಾವೋಸ್ ವಿಶ್ವ ಆರ್ಥಿಕ ವೇದಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 05:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.ದಾವೋಸ್ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 05:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2 ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿಯವರಿಂದ ಭೂಮಿ ಪೂಜೆ
January 18th, 10:30 am
ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು, ಗುಜರಾತ್ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಉಪಸ್ಥಿತರಿದ್ದರು.India is taking bold decisions and implementing them with speed: PM Modi
January 18th, 10:30 am
PM Modi performed ‘bhoomi pujan’ of Ahmedabad Metro’s Phase-II and Surat Metro. “Ahmedabad and Surat are receiving very important gifts today. Metro will further strengthen the connectivity in what are two major business centres of the country,” the Prime Minister said in his remarks. He further added that the rapid expansion of metro network in India in recent years showed the gulf between the work done by our government and the previous ones.The digital potential of our nation is unparalleled, perhaps even in the history of mankind: PM
December 08th, 11:00 am
PM Modi addressed India Mobile Congress via video conferencing. PM Modi said it is important to think and plan how do we improve lives with the upcoming technology revolution. Better healthcare, Better education, Better information and opportunities for our farmers, Better market access for small businesses are some of the goals we can work towards, he added.ಇಂಡಿಯಾ ಮೊಬೈಲ್ ಕಾಂಗ್ರೆಸ್ 2020: ಪ್ರಧಾನಿ ನರೇಂದ್ರ ಮೋದಿ ಭಾಷಣ
December 08th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) 2020ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಐಎಂಸಿ 2020ರ ಧ್ಯೆಯವಾಕ್ಯ ಸಮಗ್ರ ನಾವಿನ್ಯತೆ -ಸ್ಮಾರ್ಟ್, ಸುಭದ್ರ, ಸುಸ್ಥಿರ ಎಂಬುದಾಗಿದೆ. ಇದು ಪ್ರಧಾನಮಂತ್ರಿಯವರ ದೃಷ್ಟಿಕೋನವಾದ ‘ಆತ್ಮನಿರ್ಭರ ಭಾರತ’, ‘ಡಿಜಿಟಲ್ ಒಳಗೊಳ್ಳುವಿಕೆ’, ಮತ್ತು ‘ಸುಸ್ಥಿರ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ನಾವೀನ್ಯತೆ’ಯನ್ನು ಒಗ್ಗೂಡಿಸುವ ಗುರಿ ಹೊಂದಿದೆ. ಇದು ವಿದೇಶಿ ಮತ್ತು ಸ್ಥಳೀಯ ಹೂಡಿಕೆಗಳನ್ನು ಹೆಚ್ಚಿಸಲು, ಟೆಲಿಕಾಂ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.