ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನಮಂತ್ರಿ-ಸ್ವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಅನುಮೋದಿತ ಸಾಲಗಳ ವರ್ಗಾವಣೆಯಲ್ಲಿ ಪ್ರಧಾನಮಂತ್ರಿ ಭಾಷಣದ ಇಂಗ್ಲಿಷ್ ರೆಂಡರಿಂಗ್..(ಪಠ್ಯ)
January 19th, 05:15 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೊಶ್ಯಾರಿ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಜೀ, ಕೇಂದ್ರ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಲೋಕಸಭೆಯ ಸ್ಪೀಕರ್ ಶ್ರೀ ರಾಹುಲ್ ನಾರ್ವೇಕರ್ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರೇ ಮತ್ತು ಇಲ್ಲಿ ಹೆಚ್ಚನ ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ....ಮಹಾರಾಷ್ಟ್ರದ ಮುಂಬೈನಲ್ಲಿ ಸುಮಾರು 38,800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು
January 19th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮುಂಬೈನಲ್ಲಿ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ, ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಅನುಮೋದಿತ ಸಾಲಗಳ ವರ್ಗಾವಣೆಗೆ ಚಾಲನೆ ನೀಡುವುದು, ಮುಂಬೈ ಮೆಟ್ರೋ ರೈಲು ಮಾರ್ಗ-2ಎ ಮತ್ತು 7ನ್ನು ರಾಷ್ಟ್ರಕ್ಕೆ ಸಮರ್ಪಿಸುವುದು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಏಳು ಒಳಚರಂಡಿ ಸಂಸ್ಕರಣಾ ಘಟಕಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ, 20 ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಆಪ್ಲಾ ದವಾಖಾನಾ ಉದ್ಘಾಟನೆ ಮತ್ತು ಮುಂಬೈನಲ್ಲಿ ಸುಮಾರು 400 ಕಿಲೋಮೀಟರ್ ರಸ್ತೆಗಳಿಗೆ ರಸ್ತೆ ಕಾಂಕ್ರೀಟೀಕರಣ ಯೋಜನೆಯನ್ನು ಪ್ರಾರಂಭಿಸುವುದು ಈ ಯೋಜನೆಗಳಲ್ಲಿ ಸೇರಿವೆ.ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
July 01st, 11:01 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 17th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ
February 17th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.The biggest power of technology is that it can empower poor: PM Modi at DigiDhan Mela
December 30th, 05:02 pm
Prime Minister Narendra Modi on Friday launched BHIM (Bharat Interface for Money)—an app that can be used by citizens for making digital transactions and payments. The app is part of an aggressive effort by the government to promote a less-cash economy. It enables users to make all forms of cashless payments using various digital modes, including debit/credit cards, USSD, UPI and Aadhaar-enabled payment system.Prime Minister Narendra Modi at 6th DigiDhan Mela in New Delhi's Talkatora Stadium
December 30th, 05:00 pm
PM Narendra Modi today attended Digi Dhan Mela in New Delhi. PM Modi launched the new Aadhar based BHIM App for making payments. PM Modi said, There was a time when an illiterate was called 'angutha chhap' but now, time has changed. Your thumb is your bank now. It has become your identity now. PM Modi said in addition to his role in making of the Constitution, Dr. Ambedkar was also a great economist. He said launch of the BHIM App is significant. The Prime Minister said mantra of Dr. Ambedkar was to work for the upliftment of the poor. And the biggest power of technology is that it can empower the poor.PM’s address at BJP Parliamentary meet in New Delhi, 16 December, 2016
December 16th, 07:37 pm
Prime Minister Shri Narendra Modi today addressed BJP MPs at a Parliamentary Party meet in New Delhi. PM Modi condemned the opposition parties for disrupting the Winter Session of Parliament. During his address, PM Modi said that when the government is working against corruption and black money the opposition is defending the corrupt.For us, the nation comes first: PM at BJP Parliamentary Meet
December 16th, 07:26 pm
Prime Minister Shri Narendra Modi today addressed BJP MPs at a Parliamentary Party meet in New Delhi. During his address, PM Modi condemned the opposition parties for disrupting the ongoing Winter Session of Parliament. PM Modi also asked BJP MPs to spread the message of demonetization to the people.NITI Aayog announces launch of the schemes - Lucky Grahak Yojana and Digi-Dhan Vyapar Yojana - for incentivising digital payment
December 15th, 03:25 pm
Government has rolled out the Lucky Grahak Yojana and Digi Dhan Vyapar Yojana to promote cashless transactions. This will further incentivise digital payments and would be a big boost in the move towards cashless and corruption-free India. The scheme will become operational with the first draw on 25th December, 2016 (as a Christmas gift to the nation) leading up to a Mega Draw on Babasaheb Ambedkar Jayanti on 14th April 2017.