ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ
July 26th, 11:28 pm
ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
July 26th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.Lothal a symbol of India's maritime power and prosperity: PM Modi
October 18th, 07:57 pm
PM Modi reviewed the work in progress at the site of National Maritime Heritage Complex at Lothal, Gujarat. Highlighting the rich and perse maritime heritage of India that has been around for thousands of years, the PM talked about the Chola Empire, Chera Dynasty and Pandya Dynasty from South India who understood the power of marine resources and took it to unprecedented heights.ಗುಜರಾತ್ ನ ಲೋಥಾಲ್ ನಲ್ಲಿನ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ ತಾಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಮಂತ್ರಿ
October 18th, 04:52 pm
ಗುಜರಾತ್ ನ ಲೋಥಾಲ್ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ ತಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡ್ರೋನ್ ನೆರವಿನಿಂದ ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ
February 20th, 01:41 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೊದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 20th, 01:30 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.ಸಂಸದರ ಬಹುಮಹಡಿ ವಸತಿ ಉದ್ಘಾಟನೆಯ ವೇಳೆ ಪ್ರಧಾನಮಂತ್ರಿಯವರ ಭಾಷಣ
November 23rd, 11:27 am
ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಪ್ರಹ್ಲಾದ ಜೋಶಿ ಅವರೇ, ಶ್ರೀ ಹರ್ದೀಪ್ ಪುರಿ ಅವರೇ, ಈ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ.ಆರ್. ಪಾಟೀಲ್ ಅವರೇ, ಸಂಸದರೇ, ಮಹಿಳೆಯರೇ ಮತ್ತು ಮಹನೀಯರೇ !! ದೆಹಲಿಯ ಜನ ಪ್ರತಿನಿಧಿಗಳಿಗಾಗಿ ಈ ಹೊಸ ವಸತಿ ಸೌಲಭ್ಯಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು ಆಹ್ಲಾದಕರ ಸಂದರ್ಭ ಇದಕ್ಕೆ ಸೇರಿಕೊಂಡಿದೆ. ಇಂದು ನಮ್ಮ ಸ್ಪೀಕರ್ ಹಾಗೂ ಬದ್ಧತೆಯ ಮತ್ತು ಮೃದುಭಾಷಿ ಶ್ರೀ ಓಂ ಬಿರ್ಲಾ ಅವರ ಜನ್ಮದಿನವೂ ಆಗಿದೆ. ಓಂ ಬಿಲ್ಲಾ ಅವರಿಗೆ ಶುಭಾಶಯಗಳು. ನೀವು ಆರೋಗ್ಯವಾಗಿರಿ, ದೀರ್ಘಕಾಲ ಜೀವಿಸಿ, ದೇಶದ ಸೇವೆಯನ್ನು ಮುಂದುವರಿಸುವಂತಾಗಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.ಸಂಸತ್ ಸದಸ್ಯರ ಬಹು ಮಹಡಿ ವಸತಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
November 23rd, 11:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಸತ್ ಸದಸ್ಯರಿಗಾಗಿ ಬಹುಮಹಡಿ ವಸತಿಗಳನ್ನು ಉದ್ಘಾಟಿಸಿದರು. ನವದೆಹಲಿಯ ಡಾ. ಬಿ.ಡಿ. ಮಾರ್ಗ್ ನಲ್ಲಿ ಈ ವಸತಿಗಳಿವೆ. 80 ವರ್ಷಕ್ಕಿಂತ ಹಳೆಯ 8 ಹಳೆಯ ಬಂಗ್ಲೆಗಳನ್ನು 76 ಫ್ಲಾಟ್ ಗಳಾಗಿ ಅಭಿವೃದ್ಧಿಪಡಿಸಲಾಗಿದೆ.My Diwali is not complete without being with the soldiers: PM at Longewala
November 14th, 11:28 am
PM Narendra Modi, continuing his tradition of spending Diwali with the armed forces interacted and addressed the soldiers at the Indian border post of Longewala. He said his Diwali is complete only when he is with the soldiers. He also greeted the brave mothers and sisters and paid tribute to their sacrifice.PM spends Diwali with soldiers in forward areas
November 14th, 11:27 am
PM Narendra Modi, continuing his tradition of spending Diwali with the armed forces interacted and addressed the soldiers at the Indian border post of Longewala. He said his Diwali is complete only when he is with the soldiers. He also greeted the brave mothers and sisters and paid tribute to their sacrifice.ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
October 21st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಇಂದು ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:09 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:08 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ಜಮ್ಮು ಮತ್ತು ಕಾಶ್ಮೀರ ಭಾರತದ ಮುಕುಟ, ದಶಕಗಳ ಪ್ರಕ್ಷುಬ್ಧತೆಯಿಂದ ಅದನ್ನು ಹೊರತೆಗೆಯುವುದು ನಮ್ಮ ಜವಾಬ್ದಾರಿ: ಪ್ರಧಾನಿ
January 28th, 06:28 pm
ಯುವ ಭಾರತವು ಸಮಸ್ಯೆಗಳನ್ನು ಮುಂದೂಡಲು ಸಿದ್ಧವಿಲ್ಲ ಮತ್ತು ಪ್ರತ್ಯೇಕತಾವಾದ ಹಾಗೂ ಭಯೋತ್ಪಾದನೆಯನ್ನು ಎದುರಿಸಲು ಸಿದ್ಧವಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಡೆದ ಎನ್‌ಸಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಪ್ರಧಾನಿ ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗಿ
January 28th, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ‍್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.NCC strengthens the spirit of discipline, determination and devotion towards the nation: PM
January 28th, 12:07 pm
Addressing the NCC Rally in Delhi, PM Modi said that NCC was a platform to strengthen the spirit of discipline, determination and devotion towards the nation. The Prime Minister said that as a young nation, India has decided that it will confront the challenges ahead and deal with them.ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಿ
January 28th, 12:06 pm
ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.I get inspiration from you: PM Modi to winners of Rashtriya Bal Puraskar
January 24th, 11:24 am
Prime Minister Shri Narendra Modi interacted with recipients of Rashtriya Bal Puraskar, here today.