ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 17th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ
February 17th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.We aim to increase defence manufacturing in India: PM Modi
August 27th, 05:11 pm
At a webinar on defence sector, PM Modi spoke about making the sector self-reliant. He said, We aim to increase defence manufacturing in India...A decision has been taken to permit up to 74% FDI in the defence manufacturing through matic route.ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ಕುರಿತ ವಿಚಾರಗೋಷ್ಠಿಯಲ್ಲಿ ಪ್ರಧಾನಿ ಮೋದಿ ಭಾಷಣ
August 27th, 05:00 pm
ರಕ್ಷಣಾ ತಯಾರಿಕೆಯಲ್ಲಿ “ಆತ್ಮನಿರ್ಭರ ಭಾರತ” ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರವಾಗುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿಯವರು, ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.Empowered citizens are strongest pillars of our democracy: PM Modi
March 06th, 07:05 pm
Inaugurating the new Central Information Commission building in New Delhi, PM Narendra Modi that transparency and accountability were requisite for democratic and participative governance. He said that empowered citizens were the strongest pillar of our democracy and the Government, in the last 3.5 years, through its initiatives had informed and empowered the citizens.PM Modi inaugurates new building of Central Information Commission in New Delhi
March 06th, 07:00 pm
Inaugurating the new Central Information Commission building in New Delhi, PM Narendra Modi that transparency and accountability were requisite for democratic and participative governance. He said that empowered citizens were the strongest pillar of our democracy and the Government, in the last 3.5 years, through its initiatives had informed and empowered the citizens.Today, India is the hot-spot of digital innovation: PM Narendra Modi
February 19th, 11:30 am
While addressing the World Congress on Information Technology, PM Modi remarked, “In the 21st century, technology is becoming an enabler for this concept. It helps us create a seamless, integrated world.” He remarked that India was now the hot-spot of digital innovation, across all sectors and the country processed not only a growing number of innovative entrepreneurs, but also a growing market for tech innovation.