ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 19ರಂದು 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನೆ
October 18th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್ 19ರಂದು ಸಂಜೆ ಸುಮಾರು 4:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳನ್ನು ಉದ್ಘಾಟಿಸಲಿದ್ದಾರೆ. ಈ ಕೇಂದ್ರಗಳನ್ನು ಮಹಾರಾಷ್ಟ್ರದಾದ್ಯಂತ 34 ಗ್ರಾಮೀಣ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ.ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
April 09th, 12:18 pm
ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.ಡಾ. ಹರೇಕೃಷ್ಣ ಮಹ್ತಾಬ್ ಅವರ ಒಡಿಶಾ ಇತಿಹಾಸ್ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ
April 09th, 12:17 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್ಲಾಲ್ ಪುರೋಹಿತ್ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.PM Modi addresses public meeting in Palakkad, Kerala
March 30th, 11:30 am
Kickstarting his first public meeting ahead of assembly polls in Kerala’s Palakkad, PM Modi took a swipe at LDF and UDF and accused them of having a friendly agreement. About LDF it can be said: Judas betrayed Lord Christ for a few pieces of silver. LDF has betrayed Kerala for a few pieces of gold, PM Modi said in his address.ಶಿಕ್ಷಣ ಕ್ಷೇತ್ರದಲ್ಲಿ ಬಜೆಟ್ ಒದಗಣೆಗಳ ಅನುಷ್ಠಾನ ಕುರಿತ ವೆಬಿನಾರ್ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 03rd, 10:15 am
પ્રધાનમંત્રી શ્રી નરેન્દ્ર મોદીએ શિક્ષણ ક્ષેત્ર સાથે સંબંધિત બજેટની જોગવાઈઓનો અસરકારક અમલ કરવા માટે આયોજિત એક વેબિનારને સંબોધન કર્યું હતું.ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ
March 03rd, 10:14 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್ನಲ್ಲಿ ಮಾತನಾಡಿದರು.Skill, reskill and upskill in order to remain relevant in the rapidly changing environment: PM
July 15th, 11:10 am
In his message to the Digital Skills Conclave held on the occasion of the World Youth Skills Day and the fifth anniversary of ‘Skill India’ mission, Prime Minister Modi exhorted the youth to Skill, Reskill and Upskill in order to remain relevant in the rapidly changing business environment and market conditions.Prime Minister, on the occasion of World Youth Skills Day, exhorts Youth to Skill, Reskill and Upskill
July 15th, 11:09 am
In his message to the Digital Skills Conclave held on the occasion of the World Youth Skills Day and the fifth anniversary of ‘Skill India’ mission, Prime Minister Modi exhorted the youth to Skill, Reskill and Upskill in order to remain relevant in the rapidly changing business environment and market conditions.ಇಸ್ರೇಲ್ ಜೊತೆ ನಮ್ಮ ಸಂಬಂಧ ಪರಸ್ಪರ ವಿಶ್ವಾಸ ಮತ್ತು ಸ್ನೇಹಾಚಾರದಿಂದ ಕೂಡಿದೆ
July 05th, 10:38 pm
ಪ್ರಧಾನಿ ನರೇಂದ್ರ ಮೋದಿ ಟೆಲ್ ಅವಿವ್ ನಲ್ಲಿ ಸಮುದಾಯ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದರು. ಇಸ್ರೇಲ್ ನ ಅಭಿವೃದ್ಧಿಯ ಪ್ರಯಾಣವನ್ನು ಪ್ರಶಂಸಿಸುತ್ತಾ, ಪ್ರಧಾನಿ ಮೋದಿ ಅವರು, ಗಾತ್ರಕ್ಕಿಂತ ಹೆಚ್ಚಿನದು, ಅದು ಮುಖ್ಯವಾದದ್ದು ಎಂದು ಇಸ್ರೇಲ್ ತೋರಿಸಿದೆ. ಯಹೂದಿ ಸಮುದಾಯವು ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳಿಂದ ಭಾರತವನ್ನು ಪುಷ್ಟೀಕರಿಸಿದೆ ಎಂದು ಅವರು ಹೇಳಿದರು. ಪ್ರಧಾನಿ ನೇತನ್ಯಾಹು ಮತ್ತು ಇಸ್ರೇಲ್ ಸರ್ಕಾರಕ್ಕೆ ಆತಿಥ್ಯಕ್ಕಾಗಿ ಧನ್ಯವಾದ ಸಲ್ಲಿಸಿದರು.ಇಸ್ರೇಲ್ ನಲ್ಲಿ ಸಮುದಾಯಗಳ ಆತಿಥ್ಯ ಸತ್ಕಾರಕೂಟದಲ್ಲಿ ಪ್ರಧಾನಿಯವರು ಮಾಡಿದ ಭಾಷಣ
July 05th, 06:56 pm
ಭಾರತದ ಪ್ರಧಾನಿಯವರು 70 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಇಲ್ಲಿಗೆ ಆಗಮಿಸಿರುವುದು ಸಂತೋಷ ಮತ್ತು ಕುತೂಹಲದ ಮಿಶ್ರ ಭಾವನೆಯನ್ನು ಮೂಡಿಸಿದೆ. ಬಹಳ ಧೀರ್ಘ ಅವಧಿಯ ಬಳಿಕ ನೀವು, ತೀರಾ ನಿಕಟ ವ್ಯಕ್ತಿಯನ್ನು ಭೇಟಿಯಾಗುವಾಗ ಮನುಷ್ಯ ಸ್ವಭಾವಕ್ಕೆ ಒದಗುವ ಅನುಭವವಿದು, ಆಗ ಮೊದಲ ವಾಕ್ಯ ನಾವು ಭೇಟಿಯಾಗದೆ ಬಹಳ ಕಾಲವಾಯಿತು ಎಂಬ ತಪ್ಪೊಪ್ಪಿಗೆಯಂತಿದ್ದರೆ ಆ ಬಳಿಕದ್ದು ಎಲ್ಲ ಹೇಗಿದೆ ಎಂದು ಕೇಳುವಂತಹ ರೀತಿಯದ್ದು. ನಾನು ನನ್ನ ಭಾಷಣವನ್ನು ಬಹಳ ಧೀರ್ಘಾವಧಿಯಿಂದ ಭೇಟಿಯಾಗದಿರುವ ಈ ತಪ್ಪೊಪ್ಪಿಗೆಯೊಂದಿಗೆ ಆರಂಭಿಸುತ್ತೇನೆ.ವಾಸ್ತವವಾಗಿ ಇದು 10,20 ಅಥವ 50 ವರ್ಷಗಳನ್ನು ತೆಗೆದುಕೊಂಡದ್ದಲ್ಲ, 70 ವರ್ಷಗಳ ಧೀರ್ಘಾವಧಿ.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 11
April 11th, 09:01 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Social Media Corner 16th July
July 16th, 07:44 pm
Social Media Corner 23rd June 2016
June 23rd, 06:06 pm
First Meeting of Governing Council of National Skill Development Mission held under Chairmanship of Hon’ble Prime Minister of India, Shri Narendra Modi
June 02nd, 07:06 pm
#VikasKaBudget: Know more about Budget 2016
February 29th, 03:21 pm
PM's remarks at the Launch of "Skill India"
July 15th, 08:50 pm
Text of PM's remarks at the Launch of "Skill India"
July 15th, 08:33 pm